ದೇಶರಾಜ್ಯಸಭೆಯಲ್ಲಿ ಕನ್ನಡದಲ್ಲೇ ಪ್ರಮಾಣ ವಚನ ಸ್ವೀಕರಿಸಿದ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ
ಧರ್ಮಸ್ಥಳದ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ ಅವರು ರಾಜ್ಯಸಭೆಯಲ್ಲಿಂದು ಕನ್ನಡದಲ್ಲೇ ಪ್ರಮಾಣ ವಚನ ಸ್ವೀಕರಿಸಿದರು. ಭಾರತ ಸಂವಿಧಾನದಲ್ಲಿ ನಿಜವಾದ ನಂಬಿಕೆ ಹೊಂದಿ, ತಮ್ಮ ಕರ್ತವ್ಯವನ್ನು ಶ್ರದ್ಧಾ ಪೂರ್ವಕವಾಗಿ ನಿರ್ವಹಿಸುವೆ ಎಂದು ದೇವರ ಹೆಸರಿನಲ್ಲಿ ಪ್ರಮಾಣ ಮಾಡಿದರು.