Rajyasabha Poll

ರಾಜ್ಯಸಭಾ ಚುನಾವಣೆ: ಪ್ರತಿಪಕ್ಷಗಳ ಆಫರ್ ತಿರಸ್ಕರಿಸಿದ ನಾಯಕರ ಕುರಿತು ಸಿಎಂ-ಡಿಸಿಎಂ ಮೆಚ್ಚುಗೆ
ಕಾಂಗ್ರೆಸ್ ಪಕ್ಷದ ಕೆಲ ಶಾಸಕರಿಗೆ ಪ್ರತಿಪಕ್ಷಗಳ ನಾಯಕರು ಭಾರೀ ಮೊತ್ತದ ಆಫರ್ ನೀಡಿದ್ದು, ಈ ಆಫರ್'ನ್ನು ತಿರಸ್ಕರಿಸಿ ಪ್ರಾಮಾಣಿಕತೆ ಪ್ರದರ್ಶಿಸಿದ ನಾಯಕರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಅವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ರಾಜ್ಯಸಭಾ ಚುನಾವಣೆ: ಸಂಜೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ
ರಾಜ್ಯಸಭಾ ಚುನಾವಣೆಗೆ ಒಂದು ದಿನ ಬಾಕಿಯಿರುವಂತೆಯೇ ಪ್ರಮುಖ ರಾಜಕೀಯ ಪಕ್ಷಗಳಾದ ಕಾಂಗ್ರೆಸ್, ಬಿಜೆಪಿ ಹಾಗೂ ಜೆಡಿಎಸ್ ತೀವ್ರ ಕಸರತ್ತಿನಲ್ಲಿ ತೊಡಗಿವೆ.

