Rajyasabha polls

ದೇವೇಗೌಡರಿಗೆ ಕಾಂಗ್ರೆಸ್ ಬೆಂಬಲ, ಆದರೆ ಯಾವುದೇ ಮೈತ್ರಿಯಿಲ್ಲ: ಎಚ್ ಡಿ ಕುಮಾರಸ್ವಾಮಿ
ರಾಜಕೀಯ

ದೇವೇಗೌಡರಿಗೆ ಕಾಂಗ್ರೆಸ್ ಬೆಂಬಲ, ಆದರೆ ಯಾವುದೇ ಮೈತ್ರಿಯಿಲ್ಲ: ಎಚ್ ಡಿ ಕುಮಾರಸ್ವಾಮಿ

ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಅವರು ರಾಜ್ಯಸಭೆಗೆ ಆಯ್ಕೆಯಾಗಬೇಕು ಎನ್ನುವುದು ರಾಷ್ಟ್ರಮಟ್ಟದ ನಾಯಕರ ಬಯಕೆಯಾಗಿತ್ತು ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರ ಸ್ವಾಮಿ ಹೇಳಿದ್ದಾರೆ. 

ಟಿಕೆಟ್ ಸಿಕ್ಕಿದ್ದರಲ್ಲಿ ಅಚ್ಚರಿ ಏನೂ ಇಲ್ಲ: ಸಿಎಂ ಭೇಟಿ ಬಳಿಕ ಈರಣ್ಣ ಕಡಾಡಿ ಪ್ರತಿಕ್ರಿಯೆ
ರಾಜಕೀಯ

ಟಿಕೆಟ್ ಸಿಕ್ಕಿದ್ದರಲ್ಲಿ ಅಚ್ಚರಿ ಏನೂ ಇಲ್ಲ: ಸಿಎಂ ಭೇಟಿ ಬಳಿಕ ಈರಣ್ಣ ಕಡಾಡಿ ಪ್ರತಿಕ್ರಿಯೆ

ಬಿಜೆಪಿಯ ರಾಜ್ಯಸಭೆ ಅಭ್ಯರ್ಥಿ ಈರಣ್ಣ ಕಡಾಡಿ ಇಂದು ಬೆಳಗ್ಗೆ  ಬೆಂಗಳೂರಿನ ಕಾವೇರಿ ನಿವಾಸದಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು.

ಪ್ರಭಾಕರ್ ಕೋರೆಗೆ ರಾಜ್ಯಸಭೆ ಟಿಕೆಟ್ ತಪ್ಪಲು ಕಾರಣವೇನು? ರಾಜ್ಯ ಬಿಜೆಪಿ ಘಟಕಕ್ಕೆ ಹೈಕಮಾಂಡ್ ಸಂದೇಶವೇನು?
ರಾಜಕೀಯ

ಪ್ರಭಾಕರ್ ಕೋರೆಗೆ ರಾಜ್ಯಸಭೆ ಟಿಕೆಟ್ ತಪ್ಪಲು ಕಾರಣವೇನು? ರಾಜ್ಯ ಬಿಜೆಪಿ ಘಟಕಕ್ಕೆ ಹೈಕಮಾಂಡ್ ಸಂದೇಶವೇನು?

ಕರ್ನಾಟಕದಿಂದ ರಾಜ್ಯಸಭೆಗೆ ಅಶೋಕ್ ಗಸ್ತಿ ಮತ್ತು ಈರಣ್ಣ ಕಡಾಡಿ ಆಯ್ಕೆ ರಾಜ್ಯ ಬಿಜೆಪಿ ಘಟಕಕ್ಕೆ ಅಚ್ಚರಿ ಮೂಡಿಸಿದೆ. ಜೊತೆಗೆ ಪ್ರಬಲ ಸಂದೇಶ ಕೂಡ ರವಾನಿಸಿದೆ.

ರಾಜ್ಯಸಭೆ ಚುನಾವಣೆಗೆ ಬಿಜೆಪಿ ಟಿಕೆಟ್ ಘೋಷಣೆ: ಕೋರೆ-ಕತ್ತಿಗೆ ಸಿಗದ ಟಿಕೆಟ್
ರಾಜಕೀಯ

ರಾಜ್ಯಸಭೆ ಚುನಾವಣೆಗೆ ಬಿಜೆಪಿ ಟಿಕೆಟ್ ಘೋಷಣೆ: ಕೋರೆ-ಕತ್ತಿಗೆ ಸಿಗದ ಟಿಕೆಟ್

ಬಳ್ಳಾರಿ ಬಿಜೆಪಿ ವಿಭಾಗದ ಪ್ರಬಾರಿ ಆಗಿರುವ ಅಶೋಕ್ ಗಸ್ತಿ, ಬೆಳಗಾವಿ ಬಿಜೆಪಿ ವಿಭಾಗದ ಪ್ರಭಾರಿ ಈರಣ್ಣ ಕಡಾಡಿ ಅವರಿಗೆ ಬಿಜೆಪಿ ಟಿಕೆಟ್ ಘೋಷಿಸಿದೆ. 

ಸೋನಿಯಾ ಗಾಂಧಿ ಮತ್ತು ರಾಷ್ಟ್ರದ ಹಲವು ನಾಯಕರ ಮನವಿ ಮೇರೆಗೆ ದೇವೇಗೌಡರು ರಾಜ್ಯಸಭೆ ಕಣಕ್ಕೆ: ಕುಮಾರಸ್ವಾಮಿ
ರಾಜಕೀಯ

ಸೋನಿಯಾ ಗಾಂಧಿ ಮತ್ತು ರಾಷ್ಟ್ರದ ಹಲವು ನಾಯಕರ ಮನವಿ ಮೇರೆಗೆ ದೇವೇಗೌಡರು ರಾಜ್ಯಸಭೆ ಕಣಕ್ಕೆ: ಕುಮಾರಸ್ವಾಮಿ

ಪಕ್ಷದ ಶಾಸಕರು, ಕಾಂಗ್ರೆಸ್  ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ರಾಷ್ಟ್ರದ ಹಲವು ನಾಯಕರ ಮನವಿ ಮೇರೆಗೆ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರು ರಾಜ್ಯಸಭಾ ಚುನಾವಣೆಯಲ್ಲಿ ಸ್ಪರ್ಧಿಸಲಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ತಿಳಿಸಿದ್ದಾರೆ.

ಗುಜರಾತ್: ರಾಜ್ಯಸಭಾ ಚುನಾವಣೆ ಹಿನ್ನೆಲೆ, ರೆಸಾರ್ಟ್ ಗೆ ತೆರಳಿದ 65 ಕಾಂಗ್ರೆಸ್ ಶಾಸಕರು!
ದೇಶ

ಗುಜರಾತ್: ರಾಜ್ಯಸಭಾ ಚುನಾವಣೆ ಹಿನ್ನೆಲೆ, ರೆಸಾರ್ಟ್ ಗೆ ತೆರಳಿದ 65 ಕಾಂಗ್ರೆಸ್ ಶಾಸಕರು!

ಜೂನ್ 19 ರಂದು ನಡೆಯಲಿರುವ ರಾಜ್ಯಸಭಾ ಚುನಾವಣೆ ಹಿನ್ನೆಲೆಯಲ್ಲಿ ಗುಜರಾತಿನ ಮೂವರು ಕಾಂಗ್ರೆಸ್ ಶಾಸಕರು ರಾಜೀನಾಮೆ ನೀಡಿರುವಂತೆ ಎಚ್ಚೆತ್ತುಕೊಂಡ ಕಾಂಗ್ರೆಸ್ , ಮುಂದೆ ಸಂಭಾವ್ಯ ರಾಜೀನಾಮೆಯನ್ನು ತಪ್ಪಿಸುವ ಉದ್ದೇಶದಿಂದ ಉಳಿದಿರುವ 65 ಶಾಸಕರನ್ನು ಮೂರು ವಿವಿಧ ರೆಸಾರ್ಟ್ ಗಳಿಗೆ ಸ್ಥಳಾಂತರಿಸಿದೆ.

ಹಳೇಯ ಚೇಲಾಗಳಗೆ ಬೆಂಬಲ ಬೇಡ, ಕಾಂಗ್ರೆಸ್ ನಿಮಗಾಗಿ ಏನೆಲ್ಲಾ ಮಾಡಿದೆ ನೆನಸಿಕೊಳ್ಳಿ: ವಘೇಲಾಗೆ ದಿಗ್ವಿಜಯ್
ದೇಶ

ಹಳೇಯ ಚೇಲಾಗಳಗೆ ಬೆಂಬಲ ಬೇಡ, ಕಾಂಗ್ರೆಸ್ ನಿಮಗಾಗಿ ಏನೆಲ್ಲಾ ಮಾಡಿದೆ ನೆನಸಿಕೊಳ್ಳಿ: ವಘೇಲಾಗೆ ದಿಗ್ವಿಜಯ್

ರಾಜ್ಯ ಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅಹ್ಮದ್ ಪಟೇಲ್ ಅವರಿಗೆ ಮತ ನೀಡಬೇಕೆಂದು ದಿಗ್ವಿಜಯ್ ಸಿಂಗ್ ಪಕ್ಷದ ಹಿರಿಯ ಮುಖಂಡ ಶಂಕರ್ ಸಿಂಗ್...

ರಾಜ್ಯಸಭಾ ಚುನಾವಣೆ ಫಲಿತಾಂಶ: ಕಾಂಗ್ರೆಸ್ ನ 3 , ಬಿಜೆಪಿಯ ಓರ್ವ ಅಭ್ಯರ್ಥಿ ಗೆಲುವು, ಜೆಡಿಎಸ್ ಗೆ ಮುಖಭಂಗ
ರಾಜ್ಯ

ರಾಜ್ಯಸಭಾ ಚುನಾವಣೆ ಫಲಿತಾಂಶ: ಕಾಂಗ್ರೆಸ್ ನ 3 , ಬಿಜೆಪಿಯ ಓರ್ವ ಅಭ್ಯರ್ಥಿ ಗೆಲುವು, ಜೆಡಿಎಸ್ ಗೆ ಮುಖಭಂಗ

ಜೂ.11 ರಂದು ಕರ್ನಾಟಕದ 5 ರಾಜ್ಯಸಭಾ ಸ್ಥಾನಗಳಿಗೆ ನಡೆದ ಚುನಾವಣೆ ಮತ ಎಣಿಕೆ ಕಾರ್ಯ ಮುಕ್ತಾಯಗೊಂಡಿದ್ದು, ಫಲಿತಾಂಶ ಪ್ರಕಟಗೊಂಡಿದೆ.