ದೇಶ2019 ಲೋಕಸಭಾ ಚುನಾವಣೆಯಲ್ಲಿ ಪಾಸ್ವಾನ್ ಸ್ಪರ್ಧಿಸಲ್ಲ, ಆದರೆ, ಅಸ್ಸಾಂನಿಂದ ರಾಜ್ಯಸಭೆಗೆ ಆಯ್ಕೆ?
ಕೇಂದ್ರ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರಂತೆ 2019ರ ಲೋಕಸಭಾ ಚುನಾವಣೆಯಲ್ಲಿ ಕೇಂದ್ರ ಆಹಾರ ಮತ್ತು ಗ್ರಾಹಕ ವ್ಯವಹಾರ ಸಚಿವ ರಾಮ್ ವಿಲಾಸ್ ಸ್ಪರ್ಧಿಸುವುದಿಲ್ಲ ಎಂದು ಮೂಲಗಳಿಂದ ತಿಳಿದುಬಂದಿದೆ.