Rajyasabha

ಜಮ್ಮು-ಕಾಶ್ಮೀರದಲ್ಲಿ ಕಳೆದ ಆರು ತಿಂಗಳ ಅವಧಿಯಲ್ಲಿ 100 ಉಗ್ರರ ಹತ್ಯೆ, 43 ಭದ್ರತಾ ಸಿಬ್ಬಂದಿಗಳು ಹುತಾತ್ಮ- ಹಂಸರಾಜ್ ಅಹಿರ್
ಈ ವರ್ಷದಲ್ಲಿ ಕಳೆದ ಆರು ತಿಂಗಳ ಅವಧಿಯಲ್ಲಿ ಜಮ್ಮು-ಕಾಶ್ಮೀರದಲ್ಲಿ 100 ಉಗ್ರರು ಹತ್ಯೆಯಾಗಿದ್ದು, 43 ಭದ್ರತಾ ಸಿಬ್ಬಂದಿಗಳು ಹುತಾತ್ಮರಾಗಿದ್ದಾರೆ ಎಂದು ಗೃಹ ಖಾತೆ ರಾಜ್ಯಸಚಿವ ಹಂಸರಾಜ್ ಅಹಿರ್ ತಿಳಿಸಿದ್ದಾರೆ.

ರಾಜ್ಯಸಭೆಯ ಸದಸ್ಯರು ದೇಶದ 22 ಭಾಷೆಗಳಲ್ಲೂ ಮಾತನಾಡಬಹುದು
ರಾಜ್ಯಸಭೆಯ ಸದಸ್ಯರು ದೇಶದ 22 ಭಾಷೆಗಳಲ್ಲೂ ಮಾತನಾಡಬಹುದು ಎಂದು ಮೇಲ್ಮನೆಯ ಸಭಾಪತಿ ಎಂ. ವೆಂಕಯ್ಯನಾಯ್ಡು ಅವರಿಂದು ಪ್ರಕಟಿಸಿದರು.

ಕರ್ನಾಟಕದಲ್ಲಿ ಐಟಿ ದಾಳಿ: ರಾಜ್ಯಸಭೆಯಲ್ಲಿ ಕೋಲಾಹಲ, ಕೇಂದ್ರದ ವಿರುದ್ಧ ಕಾಂಗ್ರೆಸ್ ಆಕ್ರೋಶ
ಬೆಂಗಳೂರಿನ ಈಗಲ್ ಟನ್ ರೆಸಾರ್ಟ್ ಹಾಗೂ ಇಂಧನ ಸಚಿವ ಡಿಕೆ ಶಿವಕುಮಾರ್ ನಿವಾಸ, ಕಚೇರಿಗಳ ಮೇಲೆ ಐಟಿ ದಾಳಿ ನಡೆದಿರುವ ಪ್ರಕರಣ ರಾಜ್ಯಸಭೆಯಲ್ಲಿ ಕೋಲಾಹಲ ಉಂಟು ಮಾಡಿದೆ.

ಹಳೆಯ ನೋಟು ಜಮಾವಣೆಗೆ ಡಿ.30 ಡೆಡ್ ಲೈನ್; ಯಾವುದೇ ಕಾರಣಕ್ಕೂ ವಿಸ್ತರಣೆ ಇಲ್ಲ: ಆರ್ ಬಿಐ
ಹಳೆಯ ನೋಟುಗಳನ್ನು ಬ್ಯಾಂಕುಗಳಲ್ಲಿ ಜಮಾ ಮಾಡಲು ಡಿಸೆಂಬರ್ 30 ಕೊನೆಯ ದಿನಾಂಕವಾಗಿದ್ದು, ಯಾವುದೇ ಕಾರಣಕ್ಕೂ ಇದನ್ನು ವಿಸ್ತರಣೆ ಮಾಡುವುದಿಲ್ಲ ಎಂದು ಭಾರತೀಯ ರಿಸರ್ವ್ ಬ್ಯಾಂಕ್ ಮಂಗಳವಾರ ಸ್ಪಷ್ಟಪಡಿಸಿದೆ.

ಬೃಹತ್ ಠೇವಣಿ ಬಡ್ಡಿದರ ಕಡಿತಗೊಳಿಸಿದ ಎಸ್ ಬಿಐ!
ದೇಶದ ಪ್ರತಿಷ್ಟಿತ ಬ್ಯಾಂಕ್ ಗಳಲ್ಲಿ ಒಂದಾದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ತನ್ನ ಬೃಹತ್ ಠೇವಣಿಗಳ ಮೇಲಿನ ಬಡ್ಡಿ ದರದಲ್ಲಿ ಶೇ.1.9ರಷ್ಟು ಕಡಿತಗೊಳಿಸಿದ್ದು, ಈ ನೂತನ ದರಗಳ ನವೆಂಬರ್ 24ರಿಂದಲೇ ಜಾರಿಗೆ ಬಂದಿವೆ.

ನೋಟು ನಿಷೇಧ ಗದ್ದಲ: "ನೋ ಪಿಎಂ, ನೋ ಡಿಬೇಟ್" ಎಂದ ಪ್ರತಿಪಕ್ಷಗಳು
ಸಂಸತ್ತಿನ ಉಭಯ ಕಲಾಪದಲ್ಲಿ ನೋಟು ನಿಷೇಧ ಗದ್ದಲ ಮುಂದುವರೆದಿದ್ದು, ಪ್ರಧಾನಿ ನರೇಂದ್ರ ಮೋದಿ ಅವರೇ ಈ ಬಗ್ಗೆ ಖುದ್ದು ಉತ್ತರಿಸಬೇಕು ಎಂದು ಪ್ರತಿಪಕ್ಷ ಸದಸ್ಯರು ಪಟ್ಟು ಹಿಡಿದ ಹಿನ್ನಲೆಯಲ್ಲಿ ಕಲಾಪವನ್ನು ಮುಂದೂಡಲಾಗಿದೆ.

ರಾಜ್ಯಸಭೆ: ತರಕಾರಿ ಕೊಳ್ಳಲೂ ಕೂಡ ಜನರ ಬಳಿ ಹಣವಿಲ್ಲ: ಸಮಾಜವಾದಿ ಪಕ್ಷ
ಕೇಂದ್ರ ಸರ್ಕಾರದ ನೋಟು ನಿಷೇಧ ವಿಚಾರ ರಾಜ್ಯಸಭೆಯಲ್ಲಿ ಭಾರಿ ಚರ್ಚೆಗೆ ಕಾರಣವಾಗಿದ್ದು, ಪ್ರಮುಖ ವಿಪಕ್ಷ ಕಾಂಗ್ರೆಸ್ ಎನ್ ಡಿಎ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದೆ.

ಕನ್ನಡದಲ್ಲಿ ಪ್ರಮಾಣವಚನ ಸ್ವೀಕರಿಸಿದ ರಾಜ್ಯಸಭಾ ಸದಸ್ಯೆ, ಸಚಿವೆ ನಿರ್ಮಲಾ ಸೀತಾರಾಮನ್
ಜು.18 ರಿಂದ ಸಂಸತ್ ನ ಮುಂಗಾರು ಅಧಿವೇಶನ ಪ್ರಾರಂಭವಾಗಿದ್ದು, ಕರ್ನಾಟಕದಿಂದ ಆಯ್ಕೆಯಾಗಿದ್ದ ಬಿಜೆಪಿ ರಾಜ್ಯಸಭಾ ಸದಸ್ಯೆ ನಿರ್ಮಲಾ ಸೀತಾರಾಮನ್ ಕನ್ನಡದಲ್ಲೇ ಪ್ರಮಾಣವಚನ ಸ್ವೀಕರಿಸಿದ್ದು..

ಸುರೇಶ್ ಪ್ರಭು, ಶರದ್ ಯಾದವ್, ಚಿದಂಬರಂ, ರಾಮ್ ಜೇಠ್ಮಲಾನಿ ರಾಜ್ಯಸಭೆಗೆ ಅವಿರೋಧ ಆಯ್ಕೆ
ರೈಲ್ವೆ ಸಚಿವ ಸುರೇಶ್ ಪ್ರಭು, ಕೇಂದ್ರ ವಿಜ್ಞಾನ ಮತ್ತು ತಂತ್ರಜ್ಞಾನ ರಾಜ್ಯ ಸಚಿವ ವೈ.ಸತ್ಯನಾರಾಯಣ ಚೌಧರಿ ಶುಕ್ರವಾರ...

