Rajyasabha

ದೇಶದಾದ್ಯಂತ ಶೀಘ್ರದಲ್ಲೇ ಎನ್ಆರ್'ಸಿ ಜಾರಿ: ಕೇಂದ್ರ ಘೋಷಣೆ
ದೇಶ

ದೇಶದಾದ್ಯಂತ ಶೀಘ್ರದಲ್ಲೇ ಎನ್ಆರ್'ಸಿ ಜಾರಿ: ಕೇಂದ್ರ ಘೋಷಣೆ

ಅಕ್ರಮ ವಲಸಿಗರನ್ನು ಪತ್ತೆ ಹಚ್ಚಿ ಗಡೀಪಾರು ಮಾಡಲು ಈಶಾನ್ಯ ರಾಜ್ಯ ಅಸ್ಸಾಂನಲ್ಲಿ ನಡೆಸಲಾದ ರಾಷ್ಟ್ರೀಯ ಜನಸಂಖ್ಯಾ ನೋಂದಣಿ (ನ್ಯಾಷನಲ್ ರಿಜಿಸ್ಟರ್ ಆಫ್ ಸಿಟಿಜನ್ಸ್-ಎನ್ಆರ್'ಸಿ)ಯನ್ನು ದೇಶದಾದ್ಯಂತ ವಿಸ್ತರಿಸುವುದಾಗಿ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. 

ಗಾಂಧಿ ಕುಟುಂಬದ ಎಸ್'ಪಿಜಿ ಭದ್ರತೆ ವಾಪಸ್ ಹಿಂದೆ ಯಾವುದೇ ರಾಜಕೀಯ ಇಲ್ಲ: ಕೇಂದ್ರ ಸ್ಪಷ್ಟನೆ
ದೇಶ

ಗಾಂಧಿ ಕುಟುಂಬದ ಎಸ್'ಪಿಜಿ ಭದ್ರತೆ ವಾಪಸ್ ಹಿಂದೆ ಯಾವುದೇ ರಾಜಕೀಯ ಇಲ್ಲ: ಕೇಂದ್ರ ಸ್ಪಷ್ಟನೆ

ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ, ನಾಯಕರಾದ ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ ಅವರಿಗೆ ವಿಶೇಷ ರಕ್ಷಣಾ ಪಡೆ (ಎಸ್'ಪಿಜಿ) ಒದಗಿಸುತ್ತಿದ್ದ ಭದ್ರತೆ ಹಿಂಪಡೆದರ ವಿರುದ್ಧ ಯಾವುದೇ ರಾಜಕೀಯ ಇಲ್ಲ ಎಂದು ಕೇಂದ್ರ ಸರ್ಕಾರ ಬುಧವಾರ ಸ್ಪಷ್ಟಪಡಿಸಿದೆ. 

 ಜೇಟ್ಲಿ ಪತ್ನಿ ಅಥವಾ ಮಗನಿಗೆ  ರಾಜ್ಯಸಭಾ ಸದಸ್ಯತ್ವ ನೀಡಲು ಬಿಜೆಪಿ ಚಿಂತನೆ
ದೇಶ

 ಜೇಟ್ಲಿ ಪತ್ನಿ ಅಥವಾ ಮಗನಿಗೆ  ರಾಜ್ಯಸಭಾ ಸದಸ್ಯತ್ವ ನೀಡಲು ಬಿಜೆಪಿ ಚಿಂತನೆ

ಬಿಜೆಪಿ ಹಿರಿಯ ಮುಖಂಡ ಅರುಣ್ ಜೇಟ್ಲಿ ಅವರ ನಿಧನದಿಂದ  ತೆರವಾಗಿರುವ ರಾಜ್ಯಸಭಾ ಸದಸ್ಯತ್ವವನ್ನು ಅವರ ಪತ್ನಿ ಸಂಗೀತಾ ಜೇಟ್ಲಿ ಅಥವಾ ಅವರ ಪುತ್ರ ಅರುಣ್ ಜೇಟ್ಲಿಗೆ  ನೀಡಲು ಬಿಜೆಪಿ ಚಿಂತನೆ ನಡೆಸಿದೆ. 

370 ನೇ ವಿಧಿ ರದ್ದತಿಯಲ್ಲಿ ನಾಲ್ವರು ಸಚಿವರು ಪ್ರಮುಖ ಪಾತ್ರ, ಯಾರದು ಗೊತ್ತ?
ದೇಶ

370 ನೇ ವಿಧಿ ರದ್ದತಿಯಲ್ಲಿ ನಾಲ್ವರು ಸಚಿವರು ಪ್ರಮುಖ ಪಾತ್ರ, ಯಾರದು ಗೊತ್ತ?

ಕಣಿವೆ ರಾಜ್ಯ ಜಮ್ಮು- ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ಕಲ್ಪಿಸುವ ಸಂವಿಧಾನದ 370 ನೇ ವಿಧಿಯನ್ನು ರದ್ದುಪಡಿಸುವ ಮಹತ್ವದ ನಿರ್ಧಾರ ಕೈಗೊಳ್ಳುವ ಮೂಲಕ ಕೇಂದ್ರ ಸರ್ಕಾರ ದೇಶ, ವಿದೇಶಗಳಲ್ಲಿ ಕೌತುಕ ಸೃಷ್ಟಿಸಿದೆ.

ರಾಜ್ಯಸಭೆಯಲ್ಲಿ ಕೋಲಾಹಲ: ಸಂವಿಧಾನ ಹರಿದು ಹಾಕಿದ ಪಿಡಿಪಿ ಸದಸ್ಯರು!
ದೇಶ

ರಾಜ್ಯಸಭೆಯಲ್ಲಿ ಕೋಲಾಹಲ: ಸಂವಿಧಾನ ಹರಿದು ಹಾಕಿದ ಪಿಡಿಪಿ ಸದಸ್ಯರು!

ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಅಧಿಕಾರ ನೀಡುವ ಸಂವಿಧಾನದ ಕಲಂ 370, 35ಎ ರದ್ದು ಘೋಷಣೆಯಾಗುತ್ತಿದ್ದಂತೆಯೇ ಗದ್ದಲವೆಬ್ಬಿಸಿ ಸಂವಿಧಾನವನ್ನು ಹರಿದುಹಾಕಲು ಯತ್ನಿಸಿದ ಪಿಡಿಪಿ ಪಕ್ಷದ ಸದಸ್ಯರನ್ನು ಮಾರ್ಷಲ್ ಗಳು ಹೊರ ಹಾಕಿದ ಘಟನೆ ರಾಜ್ಯಸಭೆಯಲ್ಲಿ ನಡೆಯಿತು.

ಜಮ್ಮು ಮತ್ತು ಕಾಶ್ಮೀರದ ವಿಶೇಷಾಧಿಕಾರದ ಕಲಂ 370, 35ಎ ರದ್ದು: ರಾಜ್ಯಸಭೆಯಲ್ಲಿ ಅಮಿತ್ ಶಾ ಹೇಳಿಕೆ
ದೇಶ

ಜಮ್ಮು ಮತ್ತು ಕಾಶ್ಮೀರದ ವಿಶೇಷಾಧಿಕಾರದ ಕಲಂ 370, 35ಎ ರದ್ದು: ರಾಜ್ಯಸಭೆಯಲ್ಲಿ ಅಮಿತ್ ಶಾ ಹೇಳಿಕೆ

ಪ್ರಮುಖ ಬೆಳವಣಿಗೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರ ವಿಶೇಷಾಧಿಕಾರ ನೀಡುವ ಸಂವಿಧಾನದ ಕಲಂ 370, 35ಎ ಅನ್ನು ರದ್ದು ಗೊಳಿಸಲಾಗಿದೆ ಎಂದು ಘೋಷಣೆ ಮಾಡಿದ್ದಾರೆ.

ಕಲಂ 370ಯಿಂದ ಕಾಶ್ಮೀರದಲ್ಲಿ 3 ಕುಟುಂಬಗಳು ಮಾತ್ರ ಲಾಭ ಮಾಡಿಕೊಂಡಿವೆ, ಜನ ಸಾಮಾನ್ಯರಲ್ಲ: ಅಮಿತ್ ಶಾ
ದೇಶ

ಕಲಂ 370ಯಿಂದ ಕಾಶ್ಮೀರದಲ್ಲಿ 3 ಕುಟುಂಬಗಳು ಮಾತ್ರ ಲಾಭ ಮಾಡಿಕೊಂಡಿವೆ, ಜನ ಸಾಮಾನ್ಯರಲ್ಲ: ಅಮಿತ್ ಶಾ

ಜಮ್ಮು ಮತ್ತು ಕಾಶ್ಮೀರದ ಜನತೆಯ ಅನುಕೂಲಕ್ಕಾಗಿ ಮಾಡಲಾಗಿದ್ದ ಸಂವಿಧಾನದ ಕಲಂ 370ಯಿಂದ ಕಾಶ್ಮೀರದಲ್ಲಿ ಕೇವಲ 3 ಕುಟುಂಬಗಳು ಮಾತ್ರ ಲಾಭ ಮಾಡಿಕೊಂಡಿವೆ. ಇದರಿಂದ ಜನ ಸಾಮಾನ್ಯರಿಗೆ ಯಾವುದೇ ರೀತಿಯ ಲಾಭವಾಗಿಲ್ಲ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.

ಮೋಟಾರು ವಾಹನ ತಿದ್ದುಪಡಿ ಮಸೂದೆ ರಾಜ್ಯಸಭೆಯಲ್ಲಿ ಅಂಗೀಕಾರ: ವಾಹನ ಸವಾರರೇ ಹುಷಾರ್!
ದೇಶ

ಮೋಟಾರು ವಾಹನ ತಿದ್ದುಪಡಿ ಮಸೂದೆ ರಾಜ್ಯಸಭೆಯಲ್ಲಿ ಅಂಗೀಕಾರ: ವಾಹನ ಸವಾರರೇ ಹುಷಾರ್!

ರಸ್ತೆ ಸಂಚಾರ ನಿಯಮ ಉಲ್ಲಂಘನೆಗಳಿಗೆ ಭಾರಿ ದಂಡ ವಿಧಿಸುವಂತಹ ಮೋಟಾರು ವಾಹನ ತಿದ್ದುಪಡಿ ಮಸೂದೆ ರಾಜ್ಯಸಭೆಯಲ್ಲಿ ಅಂಗೀಕಾರವಾಗಿದೆ.

ಲೋಕಸಭೆ ಬೆನ್ನಲ್ಲೇ ರಾಜ್ಯಸಭೆಯ ಕಲಾಪವೂ ಆಗಸ್ಟ್ 7 ರವರೆಗೆ ವಿಸ್ತರಣೆ
ದೇಶ

ಲೋಕಸಭೆ ಬೆನ್ನಲ್ಲೇ ರಾಜ್ಯಸಭೆಯ ಕಲಾಪವೂ ಆಗಸ್ಟ್ 7 ರವರೆಗೆ ವಿಸ್ತರಣೆ

ಲೋಕಸಭೆ ಕಲಾಪದ ಅವಧಿಯನ್ನು 8 ದಿನಗಳ ಕಾಲ ವಿಸ್ತರಿಸಿದ ಬೆನ್ನಲ್ಲೇ ರಾಜ್ಯಸಭೆ ಕಲಾಪವನ್ನೂ ಕೂಡ 8 ದಿನಗಳ ಕಾಲ ವಿಸ್ತರಿಸಲಾಗಿದೆ.