ರಾಜಕೀಯರಾಜ್ಯಸಭೆ ಚುನಾವಣೆ: ಬಿಜೆಪಿ-ಕಾಂಗ್ರೆಸ್ ಬೆಂಬಲ ಪಡೆಯುವ ಚರ್ಚೆ ನಡೆದಿರುವುದು ಸತ್ಯ- ಹೊರಟ್ಟಿ
ರಾಜ್ಯಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲ ಪಡೆಯಬೇಕೆ ಅಥವಾ ಬಿಜೆಪಿ ಬೆಂಬಲ ಪಡೆಯಬೇಕು ಎಂದು ಚರ್ಚೆ ನಡೆಯುತ್ತಿರುತ್ತದೆ ನಿಜ 'ನಾಳೆ ಪಕ್ಷದ ಶಾಸಕಾಂಗ ಸಭೆಯಲ್ಲಿ ಈ ಬಗ್ಗೆ ನಿರ್ಧಾರಕ್ಕೆ ಬರಲಾಗುತ್ತಿದೆ ಎಂದು ಜೆಡಿಎಸ್ ನಾಯಕ ಬಸವರಾಜ್ ಹೊರಟ್ಟಿ ಹೇಳಿದ್ದಾರೆ.