ರಾಜಕೀಯರಾಜ್ಯಸಭಾ ಚುನಾವಣೆ: ಕಾಂಗ್ರೆಸ್- ಜೆಡಿಎಸ್ ಹೆವಿವೈಟ್ ಗಳಿಗೆ ಬಿಜೆಪಿ ಸೆಡ್ಡು; ಭಿನ್ನಮತೀಯ ಚಟುವಟಿಕೆಗೆ ತಿರುಗೇಟು!
ರಾಜ್ಯ ವಿಧಾನಸಭೆಯಿಂದ ರಾಜ್ಯಸಭೆಯ ದೈವಾರ್ಷಿಕ ಚುನಾವಣೆಗೆ ಬಿಜೆಪಿಯಿಂದ ಎರಡು ಹೊಸ ಮುಖಗಳಿಗೆ ಮಣೆ ಹಾಕಿದ್ದು, ಬೆಳಗಾವಿಯ ಈರಣ್ಣ ಕಡಾಡಿ ಹಾಗೂ ರಾಯಚೂರಿನ ಅಶೋಕ್ ಗಸ್ತಿ ಅವರಿಗೆ ಅವಕಾಶ ಕಲ್ಪಿಸಲಾಗಿದೆ.