Rajyavardhan Rathore

ರಾಹುಲ್ ಗಾಂಧಿ ಕುರಿತು ತಪ್ಪು ಮಾಹಿತಿಯ ವಿಡಿಯೋ: ಬಿಜೆಪಿ ವಕ್ತಾರ ರಾಜ್ಯವರ್ಧನ್ ರಾಥೋಡ್ ವಿರುದ್ಧ ಎಫ್ಐಆರ್
ದೇಶ

ರಾಹುಲ್ ಗಾಂಧಿ ಕುರಿತು ತಪ್ಪು ಮಾಹಿತಿಯ ವಿಡಿಯೋ: ಬಿಜೆಪಿ ವಕ್ತಾರ ರಾಜ್ಯವರ್ಧನ್ ರಾಥೋಡ್ ವಿರುದ್ಧ ಎಫ್ಐಆರ್

ತಪ್ಪು ಅರ್ಥ ಮೂಡಿಸುವ ವಿಡಿಯೋವನ್ನು ಜಾಲತಾಣಗಳಲ್ಲಿ ಹಂಚಿಕೊಂಡಿದ್ದ ಆರೋಪದಡಿ ಬಿಜೆಪಿ ರಾಷ್ಟ್ರಿಯ ವಕ್ತಾರ ರಾಜವರ್ಧನ್ ರಾಥೋಡ್, ಟಿವಿ ನಿರೂಪಕ ಸೇರಿದಂತೆ ಇತರರ ವಿರುದ್ಧ ಎಫ್ಐಆರ್ ದಾಖಲಾಗಿದೆ.

ಸಾಮಾಜಿಕ ಮಾಧ್ಯಮಗಳ ಮೇಲೆ ನಿಯಂತ್ರಣ ಹೇರುವ  ಪ್ರಸ್ತಾವನೆಯಿಲ್ಲ:  ಕೇಂದ್ರ ಸರ್ಕಾರ
ದೇಶ

ಸಾಮಾಜಿಕ ಮಾಧ್ಯಮಗಳ ಮೇಲೆ ನಿಯಂತ್ರಣ ಹೇರುವ ಪ್ರಸ್ತಾವನೆಯಿಲ್ಲ: ಕೇಂದ್ರ ಸರ್ಕಾರ

ಸಾಮಾಜಿಕ ಮಾಧ್ಯಮಗಳ ಮೇಲೆ ಹತೋಟಿಯಿಡುವ ಯಾವುದೇ ರೀತಿಯ ಪ್ರಸ್ತಾವನೆಯಿಲ್ಲ ಎಂದು ರಾಜ್ಯಸಭೆ ಕಲಾಪದಲ್ಲಿ ಕೇಂದ್ರ ಸರ್ಕಾರ ತಿಳಿಸಿದೆ....

ಸಮರ್ಥನೆಗಾಗಿ ಸಂಪರ್ಕ ಪ್ರಚಾರ: ಸೆಹ್ವಾಗ್  ಭೇಟಿ ಮಾಡಿದ ರಾಜ್ಯವರ್ಧನ್ ರಾಥೋರ್
ದೇಶ

ಸಮರ್ಥನೆಗಾಗಿ ಸಂಪರ್ಕ ಪ್ರಚಾರ: ಸೆಹ್ವಾಗ್ ಭೇಟಿ ಮಾಡಿದ ರಾಜ್ಯವರ್ಧನ್ ರಾಥೋರ್

ಸಮರ್ಥನೆಗಾಗಿ ಸಂಪರ್ಕ ಪ್ರಚಾರದ ಭಾಗವಾಗಿ ಕೇಂದ್ರ ವಾರ್ತಾ ಮತ್ತು ಪ್ರಸಾರ ಖಾತೆ ಸಚಿವ ರಾಜ್ಯವರ್ಧನ್ ಸಿಂಗ್ ರಾಥೋರ್ ಹಿರಿಯ ಕ್ರಿಕೆಟ್ ಆಟಗಾರ ಸೆಹ್ವಾಗ್ ಅವರನ್ನು ಭೇಟಿ ಮಾಡಿದರು.

ರಹಸ್ಯ ಕಾರ್ಯಾಚರಣೆ ಕುರಿತ ಹೇಳಿಕೆ ನಿರಾಕರಿಸಿದ ರಾಥೋಡ್
ದೇಶ

ರಹಸ್ಯ ಕಾರ್ಯಾಚರಣೆ ಕುರಿತ ಹೇಳಿಕೆ ನಿರಾಕರಿಸಿದ ರಾಥೋಡ್

ಭೂಗತ ಪಾತಕಿ ದಾವೂದ್ ಇಬ್ರಾಹಿಂ ವಿರುದ್ಧ ಭಾರತ ರಹಸ್ಯ ಕಾರ್ಯಾಚರಣೆ ಮಾಡುವ ಸಾಧ್ಯತೆ ಬಗ್ಗೆ ಹೇಳಿಕೆ ನೀಡಿರುವುದನ್ನು ಕೇಂದ್ರ ಸಚಿವ ರಾಜ್ಯವರ್ಧನ್ ಸಿಂಗ್ ರಾಥೋಡ್ ನಿರಾಕರಿಸಿದ್ದಾರೆ.