ರಾಜ್ಯ2020-21 ನೇ ಸಾಲಿನ ಕನ್ನಡ ರಾಜ್ಯೋತ್ಸವ, ಅಮೃತ ಮಹೋತ್ಸವ ರಾಜ್ಯ ಪ್ರಶಸ್ತಿ ಪ್ರಕಟ
2020-21 ನೇ ಸಾಲಿನ ಕನ್ನಡ ರಾಜ್ಯೋತ್ಸವ ಪ್ರಶಸ್ತಿಯನ್ನು ರಾಜ್ಯ ಸರ್ಕಾರ ಭಾನುವಾರ ಪ್ರಕಟಿಸಿದೆ. ಇದರ ಜೊತೆಗೆ ಭಾರತ ಸ್ವಾತಂತ್ರ್ಯದ ಅಮೃತ ಮಹೋತ್ಸವ ಸ್ಮರಣೆಗಾಗಿ ರಾಜ್ಯದ 10 ಸಂಘ ಸಂಸ್ಥೆಗಳಿಗೆ ಅಮೃತ ಮಹೋತ್ಸವ ರಾಜ್ಯ ಪ್ರಶಸ್ತಿಯನ್ನು ನೀಡಲಾಗುತ್ತಿದೆ.