ನಗರದ ಸದಾಶಿವ ನಗರದ ಲಕ್ಷ್ಮೀ ಕಾಂಪ್ಲೆಕ್ಸ್ ಬಳಿ ಘಟನೆ ನಡೆದಿದೆ. ಮೆರವಣಿಗೆ ಗುಂಪಿನಲ್ಲಿ ಏಕಾಏಕಿ ಬಂದ ದುಷ್ಕರ್ಮಿಗಳು ಮನಬಂದಂತೆ ಐವರಿಗೆ ಚಾಕು ಇರಿದಿದ್ದಾರೆ. ಇಬ್ಬರ ಸ್ಥಿತಿ ಗಂಭೀರವಾಗಿದೆ.