Rajyotsava award

Watch | ಚಿತ್ತಾಪುರದಲ್ಲಿ RSS ಪಥಸಂಚಲನ: ನವೆಂಬರ್ 5ಕ್ಕೆ ಮತ್ತೊಂದು ಶಾಂತಿ ಸಭೆಗೆ ಹೈಕೋರ್ಟ್ ಸೂಚನೆ; ರಾಜ್ಯ ಪ್ರವಾಸೋದ್ಯಮ ಇಲಾಖೆಯಿಂದ ವಯನಾಡ್ ಪ್ರವಾಸೋದ್ಯಮ ಪರ ಜಾಹಿರಾತು!
ವಿಡಿಯೋ

Watch | ಚಿತ್ತಾಪುರದಲ್ಲಿ RSS ಪಥಸಂಚಲನ: ನವೆಂಬರ್ 5ಕ್ಕೆ ಮತ್ತೊಂದು ಶಾಂತಿ ಸಭೆಗೆ ಹೈಕೋರ್ಟ್ ಸೂಚನೆ; ರಾಜ್ಯ ಪ್ರವಾಸೋದ್ಯಮ ಇಲಾಖೆಯಿಂದ ವಯನಾಡ್ ಪ್ರವಾಸೋದ್ಯಮ ಪರ ಜಾಹಿರಾತು!

ರಾಜ್ಯೋತ್ಸವ ಪ್ರಶಸ್ತಿ: ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಆಯ್ಕೆ ಸಮಿತಿಯ ಉನ್ನತ ಮಟ್ಟದ ಸಭೆ
ರಾಜ್ಯ

ರಾಜ್ಯೋತ್ಸವ ಪ್ರಶಸ್ತಿ: ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಆಯ್ಕೆ ಸಮಿತಿಯ ಉನ್ನತ ಮಟ್ಟದ ಸಭೆ

ಮುಖ್ಯಮಂತ್ರಿ ಸಿದ್ದರಾಮಯ್ಯ ಗುರುವಾರ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಆಯ್ಕೆ ಸಮಿತಿಯೊಂದಿಗೆ ಉನ್ನತ ಮಟ್ಟದ ಸಭೆ ನಡೆಸಿದರು. ಹೆಚ್ಚಿನ ಅರ್ಹತೆ ಹೊಂದಿರುವವರಿಗೆ ರಾಜ್ಯೋತ್ಸವ ಪ್ರಶಸ್ತಿ ನೀಡಬೇಕು ಮತ್ತು  ಪ್ರಶಸ್ತಿ ಪುರಸ್ಕೃತರ ಆಯ್ಕೆಯಲ್ಲಿ ಪ್ರಾದೇಶಿಕ ನ್ಯಾಯವನ್ನು ಅನುಸರಿಸಬೇಕು ಎಂದು ಮುಖ್ಯಮಂತ್ರಿ ಸಲಹೆ ನೀಡಿದರು.  

2023ನೇ ಸಾಲಿನ ರಾಜ್ಯೋತ್ಸವ ಪ್ರಶಸ್ತಿ : ಇಂದಿನಿಂದ ಅ.15ರವರೆಗೆ ಇ-ಪೋರ್ಟಲ್ ನಲ್ಲಿ ಸಾಧಕರ ನಾಮನಿರ್ದೇಶನ ಮಾಡಿ
ರಾಜ್ಯ

2023ನೇ ಸಾಲಿನ ರಾಜ್ಯೋತ್ಸವ ಪ್ರಶಸ್ತಿ : ಇಂದಿನಿಂದ ಅ.15ರವರೆಗೆ ಇ-ಪೋರ್ಟಲ್ ನಲ್ಲಿ ಸಾಧಕರ ನಾಮನಿರ್ದೇಶನ ಮಾಡಿ

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ 2023ನೇ ಸಾಲಿನ ರಾಜ್ಯೋತ್ಸವ ಪ್ರಶಸ್ತಿ ನೀಡುವಿಕೆ ಹಿನ್ನೆಲೆಯಲ್ಲಿ ಇಂದಿನಿಂದ ಅಕ್ಟೋಬರ್ 15ರವರೆಗೆ ಅರ್ಜಿ ಸಲ್ಲಿಸಬಹುದಾಗಿದೆ. ವಿವಿಧ ಕ್ಷೇತ್ರಗಳ ಸಾಧಕರ ಹೆಸರುಗಳನ್ನು ಸಾರ್ವಜನಿಕರು ಸೇವಾ ಸಿಂಧು ಪೋರ್ಟಲ್‌ನಲ್ಲಿ ನಾಮನಿರ್ದೇಶನ ಮಾಡಬಹುದಾಗಿದ್ದು, ನಾಮ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಪ್ರಕಟಣೆ ಹೊರಡಿಸಿದೆ.

ರಾಜ್ಯೋತ್ಸವ ಪ್ರಶಸ್ತಿ ಮೊತ್ತ 5 ಲಕ್ಷ ರೂ. ಗೆ ಹೆಚ್ಚಳ: ಸಿಎಂ ಘೋಷಣೆ
ರಾಜ್ಯ

ರಾಜ್ಯೋತ್ಸವ ಪ್ರಶಸ್ತಿ ಮೊತ್ತ 5 ಲಕ್ಷ ರೂ. ಗೆ ಹೆಚ್ಚಳ: ಸಿಎಂ ಘೋಷಣೆ

ಮುಂದಿನ ವರ್ಷದಿಂದ ರಾಜ್ಯೋತ್ಸವ ಪ್ರಶಸ್ತಿಯನ್ನು ಅರ್ಜಿ ಪಡೆದು ನೀಡಲಾಗುವುದಿಲ್ಲ. ಅದರ ಜತೆ ರಾಜ್ಯೋತ್ಸವ ಪ್ರಶಸ್ತಿಯ ಮೊತ್ತವನ್ನು 5 ಲಕ್ಷ ರೂ. ಗಳಿಗೆ ಹೆಚ್ಚಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದರು.

ಭೂತಾಯಿ ಮಡಿಲು ಸೇರಿದ ಪುನೀತ್. 66 ಸಾಧಕರಿಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ. ನಾಯಿಗಳ ದಾಳಿಗೆ ಬಾಲಕ ಬಲಿ!
ಸುದ್ದಿ

ಭೂತಾಯಿ ಮಡಿಲು ಸೇರಿದ ಪುನೀತ್. 66 ಸಾಧಕರಿಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ. ನಾಯಿಗಳ ದಾಳಿಗೆ ಬಾಲಕ ಬಲಿ!

2020-21ನೇ ಸಾಲಿನ ಕನ್ನಡ ರಾಜ್ಯೋತ್ಸವ ಪ್ರಶಸ್ತಿಯನ್ನು ರಾಜ್ಯ ಸರ್ಕಾರ ಪ್ರಕಟಿಸಿದೆ. ಇದರ ಜೊತೆಗೆ ಭಾರತ ಸ್ವಾತಂತ್ರ್ಯದ ಅಮೃತ ಮಹೋತ್ಸವ ಸ್ಮರಣೆಗಾಗಿ ರಾಜ್ಯದ 10 ಸಂಘ ಸಂಸ್ಥೆಗಳಿಗೆ ಅಮೃತ ಮಹೋತ್ಸವ ರಾಜ್ಯ ಪ್ರಶಸ್ತಿಯನ್ನು ನೀಡಲಾಗುತ್ತಿದೆ.

ರಾಜ್ಯೋತ್ಸವ ಪ್ರಶಸ್ತಿಗೆ ಸಾರ್ವಜನಿಕರಿಗೆ ಸಾಧಕರನ್ನು ಗುರುತಿಸುವ ಅವಕಾಶ!
ರಾಜ್ಯ

ರಾಜ್ಯೋತ್ಸವ ಪ್ರಶಸ್ತಿಗೆ ಸಾರ್ವಜನಿಕರಿಗೆ ಸಾಧಕರನ್ನು ಗುರುತಿಸುವ ಅವಕಾಶ!

ಈ ವರ್ಷ ರಾಜ್ಯೋತ್ಸವ ಪ್ರಶಸ್ತಿ ಗೆ ಅರ್ಹರನ್ನು ಗುರುತಿಸಿ ಆನ್ಲೈನ್ ಮೂಲಕ ಅವರ ಹೆಸರು ಶಿಫಾರಸು ಮಾಡಲು ಸಾರ್ವಜನಿಕರಿಗೇ ಅವಕಾಶ ಕಲ್ಪಿಸಲಾಗಿದೆ.

ರಾಜ್ಯೋತ್ಸವ ಪ್ರಶಸ್ತಿ ವಿಜೇತ ಖ್ಯಾತ ಡೋಲು ಕಲಾವಿದ, ಶತಾಯುಷಿ ಗುರುವ ಕೊರಗ ನಿಧನ
ರಾಜ್ಯ

ರಾಜ್ಯೋತ್ಸವ ಪ್ರಶಸ್ತಿ ವಿಜೇತ ಖ್ಯಾತ ಡೋಲು ಕಲಾವಿದ, ಶತಾಯುಷಿ ಗುರುವ ಕೊರಗ ನಿಧನ

ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಗುರುವ ಕೊರಗ ಅವರು ಭಾನುವಾರ ನಿಧನರಾಗಿದ್ದಾರೆ.  ಅವರಿಗೆ 105 ವರ್ಷ ವಯಸ್ಸಾಗಿತ್ತು.

ಬಾಗಲಕೋಟೆ: ಹುಂಡಿ ಕಾಣಿಕೆ ವೈದ್ಯ ಎಂದೇ ಖ್ಯಾತರಾದ ಡಾ. ಅಶೋಕ ಸೊನ್ನದ ನಿಧನ
ರಾಜ್ಯ

ಬಾಗಲಕೋಟೆ: ಹುಂಡಿ ಕಾಣಿಕೆ ವೈದ್ಯ ಎಂದೇ ಖ್ಯಾತರಾದ ಡಾ. ಅಶೋಕ ಸೊನ್ನದ ನಿಧನ

ಹುಂಡಿ ಕಾಣಿಕೆ ವೈದ್ಯರೆಂದು ಖ್ಯಾತವಾಗಿದ್ದ ರಾಜ್ಯೋತ್ಸವ ಪ್ರಶಸ್ತಿ ವಿಜೇತ ಹಿರಿಯ ವೈದ್ಯ ಡಾ. ಅಶೋಕ ರಾಮನ್ನ ಸೊನ್ನದ (83) ನಿಧನವಾಗಿದ್ದಾರೆ.

ಸಾಧಕರಿಗೆ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಮಾಡಿದ ಮುಖ್ಯಮಂತ್ರಿ ಯಡಿಯೂರಪ್ಪ
ರಾಜ್ಯ

ಸಾಧಕರಿಗೆ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಮಾಡಿದ ಮುಖ್ಯಮಂತ್ರಿ ಯಡಿಯೂರಪ್ಪ

ಕನ್ನಡ ನಾಡು,ನುಡಿ, ಸಂಸ್ಕೃತಿಗೆ ಕೊಡುಗೆ ನೀಡಿದ ಸಾಧಕರಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿಂದು ಆಯೋಜಿಸಿದ್ದ ಸಮಾರಂಭದಲ್ಲಿ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಮಾಡಿ, ಗೌರವಿಸಿದರು.