Rajyotsava award 2025

News headlines 30-10-2025 | ನಟ ಪ್ರಕಾಶ್ ರಾಜ್ ಸೇರಿ 70 ಮಂದಿಗೆ ರಾಜ್ಯೋತ್ಸವ ಪ್ರಶಸ್ತಿ; ಕಸ ಎಸೆದವರ ಮನೆ ಮುಂದೆಯೇ ತ್ಯಾಜ್ಯ ಸುರಿಯುವ ಅಭಿಯಾನಕ್ಕೆ GBA ಚಾಲನೆ; ವಯನಾಡ್ ಪರ ರಾಜ್ಯ ಪ್ರವಾಸೋದ್ಯಮ ಇಲಾಖೆ ಜಾಹಿರಾತು!

2025 ನೇ ಸಾಲಿನ ರಾಜ್ಯೋತ್ಸವ ಪ್ರಶಸ್ತಿ ಪ್ರಕಟ: ನಟ ಪ್ರಕಾಶ್ ರಾಜ್ ಸೇರಿ 70 ಮಂದಿ ಆಯ್ಕೆ
2025ನೇ ಸಾಲಿನ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯನ್ನು ಘೋಷಿಸಲಾಗಿದ್ದು, ಚಿತ್ರ ನಟ ಪ್ರಕಾಶ್ ರಾಜ್ ಸೇರಿ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ 70 ಮಂದಿಯನ್ನು ಆಯ್ಕೆ ಮಾಡಲಾಗಿದೆ.

