ದೇಶಆಳ್ವಾರ್ ರಕ್ಬರ್ ಖಾನ್ ಹತ್ಯೆ ಪ್ರಕರಣ: ರಾಜಸ್ಥಾನ ಸರ್ಕಾರದ ಪ್ರತಿಕ್ರಿಯೆ ಕೇಳಿದ ಸುಪ್ರೀಂ ಕೋರ್ಟ್
ಹಸು ಕಳ್ಳ ಸಾಗಾಟದ ಶಂಕೆಯಿಂದ ಗುಂಪು ದಾಳಿಗೆ ಒಳಗಾಗಿ ಮೃತಪಟ್ಟಿದ್ದ ರಕ್ಬರ್ ಖಾನ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ತೆಗೆದುಕೊಂಡಿರುವ ಕ್ರಮಗಳ ಕುರಿತು ಪ್ರತಿಕ್ರಿಯೆ ನೀಡುವಂತೆ ರಾಜಸ್ಥಾನ ಸರ್ಕಾರಕ್ಕೆ ಸುಪ್ರೀಂಕೋರ್ಟ್ ಸೋಮವಾರ ಸೂಚನೆ ನೀಡಿದೆ...