ಸಿಬಿಐ ನಿರ್ದೇಶಕ ಅಲೋಕ್ ವರ್ಮಾ ವಿರುದ್ಧ ಉಪನಿರ್ದೇಶಕ ರಾಕೇಶ್ ಅಸ್ತಾನ ಕಳೆದ ವಾರ ಮಾಡಿದ್ದ ಲಂಚ ಆರೋಪದ ಶುದ್ಧಸುಳ್ಳು ಹಾಗೂ ದುರುದ್ದೇಶಪೂರಿತದಿಂದ ಕೂಡಿವೆ ಎಂದು ಸಿಬಿಐ ಸಮರ್ಥಿಸಿಕೊಂಡಿದೆ.