ದೇಶಪುಲ್ವಾಮಾ ದಾಳಿ ತನಿಖಾಧಿಕಾರಿ ರಾಕೇಶ್ ಬಲ್ವಾಲ್ ಜಮ್ಮು ಮತ್ತು ಕಾಶ್ಮೀರದಿಂದ ಮಣಿಪುರಕ್ಕೆ ವರ್ಗಾವಣೆ!
ಈಶಾನ್ಯ ರಾಜ್ಯದಲ್ಲಿ ಹೊಸ ಹಿಂಸಾಚಾರ ಭುಗಿಲೆದ್ದಿರುವ ನಡುವೆಯೇ, ಕೇಂದ್ರ ಸರ್ಕಾರವು ಹಿರಿಯ ಐಪಿಎಸ್ ಅಧಿಕಾರಿ ರಾಕೇಶ್ ಬಲ್ವಾಲ್ ಅವರನ್ನು ಜಮ್ಮು ಮತ್ತು ಕಾಶ್ಮೀರದಿಂದ ಮಣಿಪುರಕ್ಕೆ ವರ್ಗಾವಣೆ ಮಾಡಿದೆ. ರಾಕೇಶ್ ಅವರು 2021ರ ಕೊನೆಯಲ್ಲಿ ಶ್ರೀನಗರ ಎಸ್ಎಸ್ಪಿ ಆಗಿ ಅಧಿಕಾರ ವಹಿಸಿಕೊಂಡಿದ್ದರು.