ಸಿನಿಮಾ ಸುದ್ದಿಹೊಸಬರು ನಟಿಸಿರುವ 'ಧೀರ ಸಾಮ್ರಾಟ್'ಗೆ ನಟ ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಸಾಥ್
ಹೊಸಬರಾದ ರಾಕೇಶ್ ಬಿರಾದಾರ್ ಮತ್ತು ನಟಿ ಅದ್ವಿತಿ ಶೆಟ್ಟಿ ಅಭಿನಯದ ಮುಂಬರುವ ಚಿತ್ರ 'ಧೀರ ಸಾಮ್ರಾಟ್' ಶೀಘ್ರದಲ್ಲೇ ತೆರೆಗೆ ಬರಲು ಸಿದ್ಧವಾಗಿದೆ. ಇತ್ತೀಚೆಗೆ, ಚಿತ್ರದ ‘ಏನ್ ಚಂದ ಕಾಣಿಸ್ತಾವ್ಳೆ’ ಎಂಬ ಹಾಡನ್ನು ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಬಿಡುಗಡೆ ಮಾಡಿದರು. ಚಿತ್ರತಂಡಕ್ಕೆ ಶುಭಕೋರಿದರು.