ದೇಶಯೋಗಿ ಸರ್ಕಾರ ನೀಡಿದ ಭರವಸೆಗಳನ್ನು ಈಡೇರಿಸಿಲ್ಲವೆಂದು ಆರೋಪಿಸಿ ವಿಧಾನಸಭೆಗೆ ರಾಜಿನಾಮೆ ನೀಡಿದ ಎಸ್ಪಿ ಶಾಸಕ!
ರಾಜ್ಯದ ಬಿಜೆಪಿ ಸರ್ಕಾರ ಭರವಸೆಗಳನ್ನು ಈಡೇರಿಸಿಲ್ಲ ಎಂದು ಆರೋಪಿಸಿ ಅಮೇಥಿಯ ಗೌರಿಗಂಜ್ ಕ್ಷೇತ್ರದ ಸಮಾಜವಾದಿ ಪಕ್ಷದ(ಎಸ್ಪಿ) ಶಾಸಕ ರಾಕೇಶ್ ಪ್ರತಾಪ್ ಸಿಂಗ್ ಭಾನುವಾರ ಉತ್ತರ ಪ್ರದೇಶ ವಿಧಾನಸಭೆಗೆ ರಾಜೀನಾಮೆ ನೀಡಿದ್ದಾರೆ.