Rakesh Rathore

ಅತ್ಯಾಚಾರ ಪ್ರಕರಣ: ಕಾಂಗ್ರೆಸ್ ಸಂಸದ ರಾಕೇಶ್ ರಾಥೋಡ್ಗೆ ಜಾಮೀನು
ಅತ್ಯಾಚಾರ ಪ್ರಕರಣ ಸಂಬಂಧ ಕಳೆದ ಜನವರಿ 30 ರಂದು ರಾಥೋಡ್ ಅವರನ್ನು ಬಂಧಿಸಲಾಯಿತು ಮತ್ತು ಅಂದಿನಿಂದ ಅವರು ಸೀತಾಪುರ ಜಿಲ್ಲಾ ಜೈಲಿನಲ್ಲಿದ್ದರು.

ಉತ್ತರ ಪ್ರದೇಶ: ಅತ್ಯಾಚಾರ ಪ್ರಕರಣದಲ್ಲಿ ಕಾಂಗ್ರೆಸ್ ಸಂಸದನ ಬಂಧನ
ಸಂಸದ ರಾಕೇಶ್ ರಾಥೋಡ್ ಅವರನ್ನು ಇಂದು ಅವರು ಪತ್ರಿಕಾಗೋಷ್ಠಿ ನಡೆಸುತ್ತಿದ್ದಾಗಲೇ ಬಂಧಿಸಲಾಯಿತು ಎಂದು ಅಧಿಕಾರಿಗಳು ಹೇಳಿದ್ದಾರೆ.

