Rakesh Tikait

ರಾಕೇಶ್ ಟಿಕಾಯತ್ ತಲೆ ಕಡಿದವರಿಗೆ 5 ಲಕ್ಷ ರೂ ಬಹುಮಾನ: ವಿಡಿಯೋ ವೈರಲ್!
BKU ವಕ್ತಾರ ರಾಕೇಶ್ ಟಿಕೈತ್ ಅವರ ತಲೆ ಕಡಿದವರಿಗೆ 5 ಲಕ್ಷ ರೂ. ಬಹುಮಾನ ನೀಡುವುದಾಗಿ ಯುವಕನೊಬ್ಬ ಘೋಷಿಸಿರುವ ವಿಡಿಯೋ ಅಂತರ್ಜಾಲ ಮಾಧ್ಯಮಗಳಲ್ಲಿ ವೈರಲ್ ಆಗಿದೆ.

ಸ್ಟೇಷನ್‌ನಿಂದ ಪರಾರಿಯಾದ ರಾಕೇಶ್ ಟಿಕಾಯತ್‌ರನ್ನು ಅಟ್ಟಾಡಿಸಿದ UP Police, ವಿಡಿಯೋ ವೈರಲ್!
ಯಮುನಾ ಎಕ್ಸ್‌ಪ್ರೆಸ್‌ವೇನಲ್ಲಿ ರಾಕೇಶ್ ಟಿಕಾಯತ್ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದು ಸದ್ಯ ಅವರನ್ನು ತಪ್ಪಲ್ ಪೊಲೀಸ್ ಠಾಣೆಗೆ ಕರೆದೊಯ್ಯಲಾಗಿದೆ. ಟಿಕಾಯತ್‌ನನ್ನು ವಶಕ್ಕೆ ತೆಗೆದುಕೊಂಡ ನಂತರ, ಪರಿಸ್ಥಿತಿ ನಿಯಂತ್ರಣದಲ್ಲಿದ್ದು ಪ್ರದೇಶದಲ್ಲಿ ಭದ್ರತೆ ಹೆಚ್ಚಿಸಲಾಗಿದೆ.

ಲೋಕಸಭೆಗೆ ನುಗ್ಗಿದ ಆರೋಪಿಗಳಿಗೂ ಎಸ್ ಕೆಎಂ, ಬಿಕೆಯುಗೂ ಯಾವುದೇ ಸಂಬಂಧ ಇಲ್ಲ: ರಾಕೇಶ್ ಟಿಕಾಯತ್
ಲೋಕಸಭಾ ಕಲಾಪದ ವೇಳೆ ಭದ್ರತಾ ಲೋಪವಾಗಿದ್ದನ್ನು ಖಂಡಿಸಿದ ರೈತ ನಾಯಕ ರಾಕೇಶ್ ಟಿಕಾಯತ್ ಅವರು, ಮಾಧ್ಯಮದ ಒಂದು ವಿಭಾಗ ವರದಿ ಮಾಡಿದಂತೆ ಆರೋಪಿಗಳೊಂದಿಗೆ ಸಂಯುಕ್ತ ಕಿಸಾನ್ ಮೋರ್ಚಾ(ಎಸ್ ಕೆಎಂ) ಅಥವಾ...

ಕೇಂದ್ರ ಸರ್ಕಾರ ಡಬ್ಲ್ಯುಎಫ್ ಐ ಅಧ್ಯಕ್ಷರನ್ನು ರಕ್ಷಿಸುತ್ತಿದೆ: ರಾಕೇಶ್ ಟಿಕಾಯತ್
ಲೈಂಗಿಕ ಕಿರುಕುಳ ಆರೋಪ ಎದುರಿಸುತ್ತಿರುವ ಭಾರತೀಯ ಜನತಾ ಪಕ್ಷದ ಸಂಸದ ಹಾಗೂ ಡಬ್ಲ್ಯುಎಫ್ ಐ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ಕೇಂದ್ರ ಸರ್ಕಾರ ರಕ್ಷಿಸುತ್ತಿದೆ ಎಂದು ಭಾರತೀಯ ಕಿಸಾನ್ ಯೂನಿಯನ್ ನಾಯಕ...

ರೈತರ ಪ್ರತಿಭಟನೆ ಹೈಲೆಟ್ ಮಾಡುವ ಟ್ವಿಟರ್ ಖಾತೆ ನಿರ್ಬಂಧಿಸಲಾಗುತ್ತದೆ ಎಂಬುದು ಮಕ್ಕಳಿಗೂ ತಿಳಿದಿತ್ತು: ರಾಕೇಶ್ ಟಿಕಾಯತ್
ಈಗ ರದ್ದಾಗಿರುವ ಕೃಷಿ ಕಾನೂನುಗಳ ವಿರುದ್ಧ ರೈತರು ನಡೆಸುತ್ತಿದ್ದ ಪ್ರತಿಭಟನೆಯನ್ನು ಹೈಲೆಟ್ ಮಾಡಿದ ಅನೇಕ ಟ್ವಿಟರ್ ಖಾತೆಗಳನ್ನು ನಿರ್ಬಂಧಿಸಲಾಗಿದೆ ಎಂದು ರೈತ ನಾಯಕ ರಾಕೇಶ್ ಟಿಕೈಟ್ ಮಂಗಳವಾರ ಆರೋಪಿಸಿದ್ದಾರೆ.

'ಅವಧಿ ಮುಗಿದ' ಟ್ರ್ಯಾಕ್ಟರ್‌ಗಳಲ್ಲಿ ಮಹಾ ಪಂಚಾಯತ್‌ಗೆ ಹಾಜರಾಗುವಂತೆ ರೈತರಿಗೆ ಮನವಿ ಮಾಡಿದ ರಾಕೇಶ್ ಟಿಕಾಯತ್
'ಅವಧಿ ಮುಗಿದ' 10 ವರ್ಷ ಹಳೆಯ ಟ್ರ್ಯಾಕ್ಟರ್‌ಗಳಲ್ಲಿ ಫೆಬ್ರುವರಿ 10ರಂದು ಮಹಾ ಪಂಚಾಯತ್‌ಗಾಗಿ ಮುಜಾಫರ್‌ನಗರಕ್ಕೆ ತಲುಪಲು ಭಾರತೀಯ ಕಿಸಾನ್ ಒಕ್ಕೂಟದ (ಬಿಕೆಯು) ರಾಷ್ಟ್ರೀಯ ವಕ್ತಾರ ರಾಕೇಶ್ ಟಿಕಾಯತ್ ಅವರು ರೈತರನ್ನು ಕೇಳಿಕೊಂಡಿದ್ದಾರೆ.

ರಾಹುಲ್ ಗಾಂಧಿಯನ್ನು ಭೇಟಿ ಮಾಡಿದ ರಾಕೇಶ್ ಟಿಕಾಯತ್
ಬಿಕೆಯು ಮುಖಂಡ ರಾಕೇಶ್ ಟಿಕಾಯತ್ ಸೇರಿದಂತೆ ರೈತರ ನಿಯೋಗ ಸೋಮವಾರ ಹರಿಯಾಣದ ಕುರುಕ್ಷೇತ್ರದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಿದೆ.

ನವದೆಹಲಿ: ಪೊಲೀಸ್ ಕಸ್ಟಡಿಯಲ್ಲಿ ರೈತ ಮುಖಂಡ ರಾಕೇಶ್ ಟಿಕಾಯತ್!
ರಾಷ್ಟ್ರೀಯ ರಾಜಧಾನಿಯ ಗಡಿಯಲ್ಲಿ ರೈತ ಮುಖಂಡ ರಾಕೇಶ್ ಟಿಕಾಯತ್ ಅವರನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸದ್ಯ ಟಿಕಾಯತ್ ದೆಹಲಿಯ ಮಧು ವಿಹಾರ್ ಪೊಲೀಸ್ ಠಾಣೆಯ ವಶದಲ್ಲಿದ್ದಾರೆ.

ರೈತ ಮುಖಂಡ ರಾಕೇಶ್ ಟಿಕಾಯತ್‌ಗೆ ಮಸಿ: ನ್ಯಾಯಾಲಯಕ್ಕೆ ಪೊಲೀಸರಿಂದ ದೋಷಾರೋಪ ಪಟ್ಟಿ ಸಲ್ಲಿಕೆ
ಭಾರತೀಯ ಕಿಸಾನ್ ಒಕ್ಕೂಟದ (ಬಿಕೆಯು) ಮುಖಂಡ ರಾಕೇಶ್ ಟಿಕಾಯತ್ ಮೇಲೆ ನಗರದಲ್ಲಿ ನಡೆದಿದ್ದ ಸಭೆಯಲ್ಲಿ ಮಸಿ ಬಳಿದು ಹಲ್ಲೆ ನಡೆಸಿದ್ದ ಪ್ರಕರಣದ ತನಿಖೆ ಪೂರ್ಣಗೊಳಿಸಿರುವ ಹೈಗ್ರೌಂಡ್ಸ್ ಪೊಲೀಸರು ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದಾರೆ.

