Rakesh

ಸಿಎಂ ಸಿದ್ದರಾಮಯ್ಯ ಪುತ್ರ ರಾಕೇಶ್ ಕಳೇಬರ ಮೈಸೂರಿಗೆ; ಗಣ್ಯರಿಂದ ಅಂತಿಮ ದರ್ಶನ
ಕೇಂದ್ರ ಸಚಿವರು, ರಾಜ್ಯ ಸಚಿವರು, ಮಠಾಧೀಶರು, ರಾಜಕೀಯ ಮುಖಂಡರು, ಚಿತ್ರ ನಟ ದರ್ಶನ್ ಸೇರಿದಂತೆ ಅಪಾರ ಸಂಖ್ಯೆಯಲ್ಲಿ ಜನರು...

ವಸ್ತುಪ್ರದರ್ಶನ ಪ್ರಾಧಿಕಾರ ಅವರಣದಲ್ಲಿ ರಾಕೇಶ್ ಅಂತಿಮ ದರ್ಶನಕ್ಕೆ ಸಕಲ ಸಿದ್ಧತೆ
ತೀವ್ರ ಅನಾರೋಗ್ಯದಿಂದ ಶನಿವಾರ ನಿಧನರಾದ ರಾಕೇಶ್ ಸಿದ್ದರಾಮಯ್ಯ ಅವರ ಪಾರ್ಥೀವ ಶರೀರ ಬೆಲ್ಜಿಯಂನಿಂದ ಮೈಸೂರಿನತ್ತ ಪಯಣ ಆರಂಭಿಸಿದ್ದು, ಸೋಮವಾರ ಮೈಸೂರಿನಲ್ಲಿ ಅಂತ್ಯ ಸಂಸ್ಕಾರ ನಡೆಸಲು ಸಕಲ ಸಿದ್ಧತೆ ನಡೆಸಲಾಗುತ್ತಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರ ರಾಕೇಶ್ ಸಿದ್ದರಾಮಯ್ಯ ನಿಧನ
ಬೆಲ್ಜಿಯಂ ಪ್ರವಾಸದಲ್ಲಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರ ರಾಕೇಶ್ ಸಿದ್ದರಾಮಯ್ಯ(39) ಅವರು ಬಹು ಅಂಗಾಂಗ ವೈಫಲ್ಯದಿಂದ ಶನಿವಾರ ನಿಧನರಾಗಿದ್ದಾರೆ.

ಬೆಲ್ಜಿಯಂ ತಲುಪಿದ ಸಿಎಂ ಸಿದ್ದರಾಮಯ್ಯ; ಪುತ್ರ ರಾಕೇಶ್ ಗೆ ಐಸಿಯು ನಲ್ಲಿ ಚಿಕಿತ್ಸೆ
ಅನಾರೋಗ್ಯಕ್ಕೀಡಾಗಿರುವ ಪುತ್ರ ರಾಕೇಶ್ ಅವರ ಯೋಗಕ್ಷೇಮ ವಿಚಾರಣೆಗೆ ತೆರಳಿರುವ ಸಿಎಂ ಸಿದ್ದರಾಮಯ್ಯ ಅವರು ಗುರುವಾರ ಬೆಲ್ಜಿಯಂ ತಲುಪಿದ್ದು, ತೀವ್ರ ನಿಗಾ ಘಟಕದಲ್ಲಿರುವ ಪುತ್ರನ ಆರೋಗ್ಯ ವಿಚಾರಿಸಿದ್ದಾರೆ.

ಬೆಲ್ಜಿಯಂ ನಲ್ಲಿ ರಾಕೇಶ್ ಗೆ ಅನಾರೋಗ್ಯ: ಸಿದ್ದರಾಮಯ್ಯಗೆ ಧೈರ್ಯ ತುಂಬಿದ ಮೋದಿ
ಪ್ರೀತಿಯ ಪುತ್ರ ರಾಕೇಶ್ ನೋಡಲು ಸಿದ್ದರಾಮಯ್ಯ ಪತ್ನಿಯೊಂದಿಗೆ ಬೆಲ್ಜಿಯಂಗೆ ತೆರಳಿದ್ದಾರೆ. ಇದೇ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿ ಸಿಎಂ..

ಸಿಎಂ ಸಿದ್ದರಾಮಯ್ಯ ಪುತ್ರನಿಗೆ ಅನಾರೋಗ್ಯ: ಬೆಲ್ಜಿಯಂಗೆ ವೈದ್ಯರ ತಂಡ
ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರ ರಾಕೇಶ್ ತೀವ್ರ ಅನಾರೋಗ್ಯಕ್ಕೆ ತುತ್ತಾಗಿದ್ದು, ಅವರ ಚಿಕಿತ್ಸೆಗೆ ಇಬ್ಬರು ನುರಿತ ವೈದ್ಯರ ತಂಡವನ್ನು ವಿದೇಶಕ್ಕೆ ಕಳುಹಿಸಲು ಸಿದ್ಧತೆ ನಡೆಸಲಾಗಿದೆ ಎಂದು ತಿಳಿದುಬಂದಿದೆ...

ಪುತ್ರನಿಗೆ ಅನಾರೋಗ್ಯ: ನಾಳೆ ಬೆಳಗ್ಗೆ ಬೆಲ್ಜಿಯಂಗೆ ಸಿಎಂ ಪ್ರಯಾಣ
ಬೆಲ್ಜಿಯಂ ಪ್ರವಾಸದಲ್ಲಿರುವ ತಮ್ಮ ಪುತ್ರ ರಾಕೇಶ್ ತೀವ್ರ ಅನಾರೋಗ್ಯಕ್ಕೆ ಒಳಗಾಗಿದ್ದು, ಅವರನ್ನು ನೋಡಲು ಮುಖ್ಯಮಂತ್ರಿ ಸಿದ್ದರಾಮಯ್ಯ...

ಮರಿಗೌಡ ನನ್ನ ಅಪ್ಪನ ಆಪ್ತರಲ್ಲ, ಕಾಂಗ್ರೆಸ್ ನಾಯಕ ಅಷ್ಟೇ: ರಾಕೇಶ್ ಸಿದ್ದರಾಮಯ್ಯ
ಜಿಲ್ಲಾಧಿಕಾರಿ ಸಿ.ಶಿಖಾ ಅವರಿಗೆ ನಿಂದಿಸಿದ ಆರೋಪ ಎದುರಿಸುತ್ತಿರುವ ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಕೆ.ಮರೀಗೌಡ ಸಿದ್ದರಾಮಯ್ಯ ಆಪ್ತರಲ್ಲ, ಅವರು ಕಾಂಗ್ರೆಸ್...

ನಾಮಪತ್ರ ತಿರಸ್ಕೃತ: ಜೆಡಿಎಸ್ ಅಭ್ಯರ್ಥಿ ಆತ್ಮಹತ್ಯೆಗೆ ಯತ್ನ
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ) ಚುನಾವಣೆಗೆ ಉಮೇದುವಾರನಾಗಿ ಸಲ್ಲಿಸಿದ್ದ ನಾಮಪತ್ರ ತಿರಸ್ಕೃತಗೊಂಡ ಹಿನ್ನಲೆಯಲ್ಲಿ ಜೆಡಿಎಸ್...

