ಭಾರತದ ನೆರೆಯ ರಾಷ್ಟ್ರವಾದ ಮ್ಯಾನ್ಮಾರ್ನಲ್ಲಿ ವಿಚಿತ್ರ ಘಟನೆಯೊಂದು ನಡೆದಿದೆ. ರಾಖೈನ್ ಪ್ರಾಂತ್ಯದ ಎರಡು ಶಾಲೆಗಳ ಮೇಲೆ ಮ್ಯಾನ್ಮಾರ್ ಸೇನೆಯ ವಾಯುದಾಳಿ ನಡೆಸಿದೆ ಎಂದು ಮಾಧ್ಯಮ ವರದಿಗಳು ಹೇಳುತ್ತವೆ.