Rakhis

ಬೆಂಗಳೂರು: ಮರಗಳಿಗೆ ರಾಖಿ ಕಟ್ಟುವ ಮೂಲಕ ಶಾಲಾ ಮಕ್ಕಳಿಂದ ರಕ್ಷಾ ಬಂಧನ ಆಚರಣೆ
ವರ್ತೂರಿನ ಮುತ್ತಸಂದ್ರದಲ್ಲಿರುವ ದಿ ಗ್ರೀನ್ ಸ್ಕೂಲ್ ಬೆಂಗಳೂರು (ಟಿಜಿಎಸ್‌ಬಿ) ಶಾಲೆಯ ವಿದ್ಯಾರ್ಥಿಗಳು ತ್ಯಾಜ್ಯ ವಸ್ತುಗಳಿಂದ ರಾಖಿ ಗಳನ್ನು ತಯಾರಿಸಿದ್ದು, ‘ಮರಗಳನ್ನು ಉಳಿಸಿ, ಬೆಂಗಳೂರು ಉಳಿಸಿ’ ಅಭಿಯಾನದ ಅಡಿಯಲ್ಲಿ ರಕ್ಷಾ ಬಂಧನದ ದಿನದಂದು ಮರಗಳಿಗೆ ರಾಖಿಗಳನ್ನು ಕಟ್ಟಲಿದ್ದಾರೆ.

ರಕ್ಷಾ ಬಂಧನ್: ಮರಗಳಿಗೆ ರಾಖಿ ಕಟ್ಟಿದ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್!
ರಕ್ಷಾ ಬಂಧನ್ ಆಚರಣೆ ಅಂಗವಾಗಿ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಮರಗಳಿಗೆ ರಾಖಿ ಕಟ್ಟಿದ್ದಾರೆ. ಪರಿಸರ ಸಂರಕ್ಷಣೆ ಕುರಿತು ಜನರಲ್ಲಿ ಅರಿವು ಮೂಡಿಸುವ ನಿಟ್ಟಿನಲ್ಲಿ ಜೆಡಿಯು ಪಕ್ಷದ ಮುಖ್ಯಸ್ಥರು ಆಗಿರುವ ನಿತೀಶ್ ಕುಮಾರ್ ಮರಗಳಿಗೆ ರಾಖಿ ಕಟ್ಟಿದ್ದಾರೆ.

ವಾಘಾ ಗಡಿಯಲ್ಲಿ ಬಿಎಸ್ ಎಫ್ ಯೋಧರಿಗೆ ರಾಕಿ ಕಟ್ಟಿ ರಕ್ಷಾ ಬಂಧನ್ ಆಚರಿಸಿದ ಮಹಿಳೆಯರು
ಅಟ್ಟಾರಿ- ವಾಘಾ ಗಡಿ ಪ್ರದೇಶದಲ್ಲಿ ಬಿಎಸ್ ಎಫ್ ಯೋಧರಿಗೆ ಮಹಿಳೆಯರು ರಾಕಿ ಕಟ್ಟುವ ಮೂಲಕ ರಕ್ಷಾ ಬಂಧನ್ ಹಬ್ಬವನ್ನು ಸಡಗರ, ಸಂಭ್ರಮದಿಂದ ಆಚರಿಸಿದ್ದಾರೆ.

ಮರಗಳಿಗೆ ರಾಕಿ ಕಟ್ಟಿದ ಬಿಹಾರ ಸಿಎಂ, ಡಿಸಿಎಂ
ರಕ್ಷಾ ಬಂಧನವನ್ನು ಬಿಹಾರ ಸಿಎಂ ನಿತೀಶ್ ಕುಮಾರ್ ಹಾಗೂ ಡಿಸಿಎಂ ಸುಶೀಲ್ ಕುಮಾರ್ ಮೋದಿ ವಿನೂತನವಾಗಿ ಆಚರಿಸಿದ್ದು, ಮರಗಳಿಗೆ ರಾಕಿ ಕಟ್ಟಿದ್ದಾರೆ.

ಡೊನಾಲ್ಡ್ ಟ್ರಂಪ್ ಗೆ ರಾಖಿ ಕಳಿಸಿದ ಹರ್ಯಾಣ ಗ್ರಾಮ!
ಸಹೋದರ-ಸಹೋದರಿಯರ ಹಬ್ಬವಾಗಿರುವ ರಕ್ಷಾ ಬಂಧನ ಹತ್ತಿರ ಬರುತ್ತಿದ್ದು, ಹರ್ಯಾಣದ ಮುಸ್ಲಿಂ ಬಾಹುಳ್ಯವಿರುವ ಗ್ರಾಮದ ಮಹಿಳೆಯರು ಮತ್ತು ಯುವತಿಯರು ಅಮೆರಿಕಾದ ಅಧ್ಯಕ್ಷ ಡೊನಾಲ್ಡ್ ಟ್ರಂಪ್

ರಕ್ಷಾಬಂಧನ ಹಿನ್ನೆಲೆ ಯುಪಿಯಲ್ಲಿ ಪ್ರಧಾನಿ ಮೋದಿ ರಾಖಿಗಳ ಭರ್ಜರಿ ಮಾರಾಟ
ಸೋದರತೆ, ಬಾಂಧವ್ಯ ಬೆಸೆಯುವ ರಕ್ಷಾಬಂಧನ ಹಬ್ಬದ ಪ್ರಯುಕ್ತ ಉತ್ತರ ಪ್ರದೇಶದ ಗೋರಖ್ ಪುರ ನಗರದಲ್ಲಿ ಪ್ರಧಾನಿ ನರೇಂದ್ರ ಮೋದಿ ಚಿತ್ರಗಳಿರುವ ರಾಖಿಗಳು ಭರ್ಜರಿಯಾಗಿ...

