ಬಾಲಿವುಡ್'ನನ್ನ ಚೋಲಿ ಬಗ್ಗೆ 6 ಜನರಿಂದ ಪ್ಯಾನಲ್ ಡಿಸ್ಕಷನ್, ಸಂಸ್ಕೃತಿ ಬಟ್ಟೆಯಲ್ಲಲ್ಲ, ಹೃದಯದಲ್ಲಿದೆ': ರಾಖಿ ಜಾಹೀರಾತು ವಿವಾದ ಬಗ್ಗೆ ಮೌನ ಮುರಿದ ನಟಿ Kriti Sanon
ಕರೀನಾ ಕಪೂರ್ ಖಾನ್ ನಡೆಸಿಕೊಡುವ ‘What Women Want’ ಸೀಸನ್ 6 ಕಾರ್ಯಕ್ರಮದ ಟ್ರೇಲರ್ನಲ್ಲಿ ಪಾಲ್ಗೊಂಡು ಮಾತನಾಡಿದ ಕೃತಿ ಸನೋನ್ ಈ ವಿಚಾರವನ್ನು ಪ್ರಸ್ತಾಪಿಸಿದ್ದಾರೆ.