Raksha Bandhan

ಅಣ್ಣ... ನೀವಿಲ್ಲದೆ ರಕ್ಷಾ ಬಂಧನ ನನ್ನ ಪಾಲಿಗೆ?: ನಟ ದರ್ಶನ್ ನೆನೆದು ಭಾವುಕರಾದ ನಟಿ ಸೋನಲ್ ಮೊಂಥೆರೋ
ಸಿನಿಮಾ ಸುದ್ದಿ

ಅಣ್ಣ... ನೀವಿಲ್ಲದೆ ರಕ್ಷಾ ಬಂಧನ ನನ್ನ ಪಾಲಿಗೆ?: ನಟ ದರ್ಶನ್ ನೆನೆದು ಭಾವುಕರಾದ ನಟಿ ಸೋನಲ್ ಮೊಂಥೆರೋ

ನಟಿ ಸೋನಲ್ ಇತ್ತೀಚೆಗಷ್ಟೆ ನಿರ್ದೇಶಕ ತರುಣ್ ಸುಧೀರ್ ಅವರನ್ನು ವಿವಾಹವಾಗಿದ್ದರು. ಇನ್ನು ತರುಣ್ ಸುಧೀರ್ ಸಹ ಮೊದಲಿನಿಂದಲೂ ದರ್ಶನ್ ಗೆ ಅತ್ಯಾಪ್ತರಾಗಿದ್ದಾರೆ.

ಶಾಲಾ ಮಕ್ಕಳೊಂದಿಗೆ 'ರಕ್ಷಾ ಬಂಧನ್' ಆಚರಿಸಿದ ಪ್ರಧಾನಿ ಮೋದಿ; ಗಡಿಯಲ್ಲಿ ಯೋಧರಿಗೆ ರಾಖಿ ಕಟ್ಟಿದ ಮಹಿಳೆಯರು!
ದೇಶ

ಶಾಲಾ ಮಕ್ಕಳೊಂದಿಗೆ 'ರಕ್ಷಾ ಬಂಧನ್' ಆಚರಿಸಿದ ಪ್ರಧಾನಿ ಮೋದಿ; ಗಡಿಯಲ್ಲಿ ಯೋಧರಿಗೆ ರಾಖಿ ಕಟ್ಟಿದ ಮಹಿಳೆಯರು!

ಪ್ರಧಾನಿ ನರೇಂದ್ರ ಮೋದಿ ಸೋಮವಾರ ದೆಹಲಿಯ ವಿವಿಧ ಸಾಲೆಯ ಮಕ್ಕಳೊಂದಿಗೆ ರಕ್ಷಾ ಬಂಧನ್ ಆಚರಿಸಿದರು. ತನ್ನ ಮುಂಗೈಗೆ ರಾಖಿ ಕಟ್ಟುವ ಮಕ್ಕಳೊಂದಿಗೆ ಪ್ರಧಾನಿ ಸಂವಾದ ನಡೆಸುತ್ತಿರುವ ವಿಡಿಯೋಗಳನ್ನು ಎಎನ್ ಐ ಸುದ್ದಿಸಂಸ್ಥೆ ಹಂಚಿಕೊಂಡಿದೆ.

ಗ್ಯಾಸ್ ಸಿಲಿಂಡರ್ ದರ ಕಡಿತ: ನನ್ನ ಸಹೋದರಿಯರ ಸೌಕರ್ಯವನ್ನು ಹೆಚ್ಚಿಸಿ, ಜೀವನ ಸುಲಭಗೊಳಿಸುತ್ತದೆ ಎಂದ ಪ್ರಧಾನಿ ಮೋದಿ
ದೇಶ

ಗ್ಯಾಸ್ ಸಿಲಿಂಡರ್ ದರ ಕಡಿತ: ನನ್ನ ಸಹೋದರಿಯರ ಸೌಕರ್ಯವನ್ನು ಹೆಚ್ಚಿಸಿ, ಜೀವನ ಸುಲಭಗೊಳಿಸುತ್ತದೆ ಎಂದ ಪ್ರಧಾನಿ ಮೋದಿ

ಅಡುಗೆ ಅನಿಲ ಸಿಲಿಂಡರ್‌ಗಳ ಬೆಲೆ ಇಳಿಕೆಯು ಮಹಿಳೆಯರ ಸೌಕರ್ಯ ಹೆಚ್ಚಿಸಿ ಜೀವನವನ್ನು ಸುಲಭಗೊಳಿಸುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ಹೇಳಿದ್ದಾರೆ.

ನನ್ನ ಸಿನಿಮಾಗಳು ಸೋತಿರುವುದಕ್ಕೆ ನಾನೇ ಕಾರಣ: ಸಿನಿಮಾಗಳ ಸರಣಿ ಫೇಲ್ಯೂರ್ ಬಗ್ಗೆ ಅಕ್ಷಯ್ ಕುಮಾರ್
ಬಾಲಿವುಡ್

ನನ್ನ ಸಿನಿಮಾಗಳು ಸೋತಿರುವುದಕ್ಕೆ ನಾನೇ ಕಾರಣ: ಸಿನಿಮಾಗಳ ಸರಣಿ ಫೇಲ್ಯೂರ್ ಬಗ್ಗೆ ಅಕ್ಷಯ್ ಕುಮಾರ್

ಬಾಲಿವುಡ್ ನಟ ಅಕ್ಷಯ್ ಕುಮಾರ್ ನಟನೆಯ ಇತ್ತೀಚಿನ ಬಚ್ಚನ್ ಪಾಂಡೆ, ಸಾಮ್ರಾಟ್ ಪೃಥ್ವಿರಾಜ್ ಮತ್ತು ರಕ್ಷಾ ಬಂಧನ ಸಿನಿಮಾಗಳು ಬಾಕ್ಸ್‌ ಆಫೀಸ್‌ನಲ್ಲಿ ಯಶಸ್ವಿಯಾಗದ ಹಿನ್ನೆಲೆಯಲ್ಲಿ ಇದೀಗ ಅಕ್ಷಯ್ ಕುಮಾರ್, ನನ್ನದೇ ತಪ್ಪು ಎಂದಿದ್ದಾರೆ.

ಬಾಕ್ಸ್ ಆಫೀಸ್ ನಲ್ಲಿ ಮಕಾಡೆ ಮಲಗಿದ ಲಾಲ್ ಸಿಂಗ್ ಚಡ್ಡಾ, ರಕ್ಷಾ ಬಂಧನ್!
ಬಾಲಿವುಡ್

ಬಾಕ್ಸ್ ಆಫೀಸ್ ನಲ್ಲಿ ಮಕಾಡೆ ಮಲಗಿದ ಲಾಲ್ ಸಿಂಗ್ ಚಡ್ಡಾ, ರಕ್ಷಾ ಬಂಧನ್!

ಹಬ್ಬಗಳು, ಸಾಲು ಸಾಲು ರಜೆಗಳ ಹೊರತಾಗಿಯೂ ಬಾಲಿವುಡ್ ನ ಲಾಲ್ ಸಿಂಗ್ ಚಡ್ಡಾ, ರಕ್ಷಾ ಬಂಧನ್ ಚಿತ್ರಗಳು ಬಾಕ್ಸ್ ಆಫೀಸ್ ನಿರೀಕ್ಷೆ ಹುಸಿಗೊಳಿಸಿದ್ದು, ಮಕಾಡೆ ಮಲಗಿವೆ. ಬಾಲಿವುಡ್ ಬಾಕ್ಸ್ ಆಫೀಸ್ ಗೆ ಇದು ನಿಜಕ್ಕೂ ಆಘಾತದ ಸುದ್ದಿಯಾಗಿದೆ. 

ರಕ್ಷಾ ಬಂಧನ ಆಚರಿಸಲೆಂದು ಸೋದರಿ ಮನೆಗೆ ಹೋಗುತ್ತಿದ್ದವನ ಕುತ್ತಿಗೆ ಸೀಳಿದ ಚೈನೀಸ್ ಮಾಂಜಾ!
ದೇಶ

ರಕ್ಷಾ ಬಂಧನ ಆಚರಿಸಲೆಂದು ಸೋದರಿ ಮನೆಗೆ ಹೋಗುತ್ತಿದ್ದವನ ಕುತ್ತಿಗೆ ಸೀಳಿದ ಚೈನೀಸ್ ಮಾಂಜಾ!

ರಕ್ಷಾ ಬಂಧನವನ್ನು ಆಚರಿಸಲು ಮನೆಗೆ ಹೋಗುತ್ತಿದ್ದಾಗ ಚೈನೀಸ್ ಮಾಂಜಾದಿಂದ (ಚೈನೀಸ್ ಮಾಂಜಾ ಎಂದು ಸಾಮಾನ್ಯವಾಗಿ ಕರೆಯಲ್ಪಡುವ ಗಾಜಿನ ಹೊದಿಕೆಯ ಗಾಳಿಪಟದ ದಾರ) ಕುತ್ತಿಗೆ ಸೀಳಿ 34 ವರ್ಷದ ವ್ಯಕ್ತಿಯೊಬ್ಬರು ಈಶಾನ್ಯ ದೆಹಲಿಯ ಶಾಸ್ತ್ರಿ ಪಾರ್ಕ್ ಪ್ರದೇಶದಲ್ಲಿ ಮೃತಪಟ್ಟಿರುವುದಾಗಿ ಪೊಲೀಸರು ಶನಿವಾರ ತಿಳಿಸಿದ್ದಾರೆ.

ಪ್ರಧಾನ ಮಂತ್ರಿ ಕಚೇರಿ ಸಿಬ್ಬಂದಿಯ ಪುತ್ರಿಯರೊಂದಿಗೆ ರಕ್ಷಾ ಬಂಧನ ಆಚರಿಸಿದ ಪ್ರಧಾನಿ ಮೋದಿ
ದೇಶ

ಪ್ರಧಾನ ಮಂತ್ರಿ ಕಚೇರಿ ಸಿಬ್ಬಂದಿಯ ಪುತ್ರಿಯರೊಂದಿಗೆ ರಕ್ಷಾ ಬಂಧನ ಆಚರಿಸಿದ ಪ್ರಧಾನಿ ಮೋದಿ

ಪ್ರಧಾನ ಮಂತ್ರಿ ಕಚೇರಿಯಲ್ಲಿ ಕೆಲಸ ಮಾಡುವ ಸಿಬ್ಬಂದಿಯ ಸಣ್ಣ ಪುತ್ರಿಯರಿಂದ ರಾಖಿ ಕಟ್ಟಿಸಿಕೊಳ್ಳುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ತಮ್ಮ ನಿವಾಸದಲ್ಲಿ ರಕ್ಷಾ ಬಂಧನ ಆಚರಿಸಿದ್ದಾರೆ.

ರಕ್ಷಾ ಬಂಧನ ಚಿತ್ರದ ಟ್ರೈಲರ್
ಮನರಂಜನೆ

ರಕ್ಷಾ ಬಂಧನ ಚಿತ್ರದ ಟ್ರೈಲರ್

ನಟ ಅಕ್ಷಯ್ ಕುಮಾರ್ ಮತ್ತು ಭೂಮಿ ಪೆಡ್ನೆಕರ್ ಅಭಿನಯದ ರಕ್ಷಾ ಬಂಧನ ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ. ಚಿತ್ರವನ್ನು ಆನಂದ್ ಎಲ್ ರಾಯ್ ನಿರ್ದೇಶಿಸಿದ್ದಾರೆ.

ಸೋದರನೊಂದಿಗಿನ ರಕ್ಷಾ ಬಂಧನ ನೆನಪನ್ನು ಹಂಚಿಕೊಂಡ ಸುಶಾಂತ್ ಸಿಂಗ್ ಸೋದರಿ
ಬಾಲಿವುಡ್

ಸೋದರನೊಂದಿಗಿನ ರಕ್ಷಾ ಬಂಧನ ನೆನಪನ್ನು ಹಂಚಿಕೊಂಡ ಸುಶಾಂತ್ ಸಿಂಗ್ ಸೋದರಿ

ಇತ್ತೀಚೆಗೆ ಆತ್ಮಹತ್ಯೆಗೆ ಶರಣಾದ ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಅವರ ಸಹೋದರಿ ಶ್ವೇತಾ ಸಿಂಗ್ ಕೀರ್ತಿ ಅವರು ತಮ್ಮ ರಕ್ಷಾ ಬಂಧನ್ ಆಚರಣೆಯಂದು ಅಮೂಲ್ಯ ನೆನಪುಗಳನ್ನು ಹಂಚಿಕೊಂಡಿದ್ದಾರೆ. ಅದರಲ್ಲಿ ಸುಶಾಂತ್ ಹಾಗೂ ಶ್ವೇತಾ ಸಿಂಗ್ ಬಾಲ್ಯದಲ್ಲಿ ರಾಖಿ ಹಬ್ಬ ಆಚರಿಸಿಕೊಂಡ ಕ್ಷಣಗಳು ಸೆರೆಯಾಗಿದೆ.