Raksha Ramaiah

ಬಿಜೆಪಿ ಪೇಯ್ಡ್ ಪ್ರಚಾರ ನಾಶಪಡಿಸುತ್ತೇವೆ: ಯುವ ಕಾಂಗ್ರೆಸ್ ಅಧ್ಯಕ್ಷ ರಕ್ಷಾ ರಾಮಯ್ಯ
ಬಿಜೆಪಿಯ ಪೇಯ್ಡ್ ಪ್ರಚಾರ ನಾಶಪಡಿಸುತ್ತೇವೆಂದು ರಾಜ್ಯ ಯುವ ಕಾಂಗ್ರೆಸ್'ನ ನೂತನ ರಾಜ್ಯಾಧ್ಯಕ್ಷ ರಕ್ಷಾ ರಾಮಯ್ಯ ಅವರು ಮಂಗಳವಾರ ಹೇಳಿದ್ದಾರೆ.

ರಾಜ್ಯ ಕಾಂಗ್ರೆಸ್ ಯುವ ಅಧ್ಯಕ್ಷ ರಕ್ಷಾ ರಾಮಯ್ಯ ಸೇರಿ 17 ಮಂದಿ ವಿರುದ್ಧ ಎಫ್‌ಐಆರ್ ದಾಖಲು
ಅನುಮತಿ ಪಡೆಯದೆ ಪ್ರತಿಭಟನೆ ನಡೆಸಿದ ಹಿನ್ನೆಲೆಯಲ್ಲಿ ರಾಜ್ಯ ಕಾಂಗ್ರೆಸ್ ಯುವ ಅಧ್ಯಕ್ಷ ರಕ್ಷಾ ರಾಮಯ್ಯ ಸೇರಿ 17 ಮಂದಿ ವಿರುದ್ಧ ಎಫ್‌ಐಆರ್ ದಾಖಲಾಗಿದೆ ಎಂದು ತಿಳಿದುಬಂದಿದೆ.

ಯುವ ಕಾಂಗ್ರೆಸ್ ಅಧ್ಯಕ್ಷತೆ ಕುರಿತು ಭಿನ್ನಮತ ಸ್ಫೋಟ: ಪಕ್ಷ ವಿಭಜನೆಯ ಬೆದರಿಕೆ
ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷರ ಹುದ್ದೆಯ ಬಗ್ಗೆ ಕಾಂಗ್ರೆಸ್‌ನಲ್ಲಿನ ಒಳಜಗಳ ಬುಧವಾರ ಸ್ಫೋಟಗೊಂಡಿದೆ ಮತ್ತು ಪಕ್ಷವನ್ನು ಇಬ್ಬಾಗವಾಗಿಸುವ ಹಂತಕ್ಕೆ ತಲುಪಿದೆ.

ಕಾಂಗ್ರೆಸ್ ನಲ್ಲಿ ಯುವ ನಾಯಕತ್ವ ಕಗ್ಗಂಟು: ರಾಹುಲ್ ಗಾಂಧಿ ಅಸಮಾಧಾನ; ಜುಲೈ 4ಕ್ಕೆ ರಣದೀಪ್ ಸುರ್ಜೆವಾಲಾ ಆಗಮನ
ರಾಜ್ಯ ಕಾಂಗ್ರೆಸ್ ನಲ್ಲಿ ಯುವ ಕಾಂಗ್ರೆಸ್ ಅಧ್ಯಕ್ಷರ ಬದಲಾವಣೆ ಕಗ್ಗಂಟು ತಾರಕಕ್ಕೇರಿದೆ. ಯುವ ಕಾಂಗ್ರೆಸ್ ಅಧ್ಯಕ್ಷರ ಪಟ್ಟ ಗೊಂದಲ ವಿಚಾರದಲ್ಲಿ ಸಿದ್ದರಾಮಯ್ಯ ಮತ್ತು ಡಿ ಕೆ ಶಿವಕುಮಾರ್ ಬಣಗಳ ನಡುವಣ ಗುದ್ದಾಟ ಆರಂಭವಾಗಿ ಅದೀಗ ತಾರಕಕ್ಕೇರಿದೆ ಎಂದು ತಿಳಿದುಬಂದಿದೆ.

ಯುವ ಕಾಂಗ್ರೆಸ್ ನಾಯಕತ್ವ ವಿಚಾರದಲ್ಲಿ ನಾನು ಸಲಹೆ ಕೊಟ್ಟಿದ್ದೇನೆ: ಸಿದ್ದರಾಮಯ್ಯ; ಡಿ.ಕೆ. ಶಿವಕುಮಾರ್ ಮೌನಕ್ಕೆ ಶರಣು
ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷರ ಪಟ್ಟ ವಿವಾದ ತಾರಕಕ್ಕೇರಿದೆ. ರಾಜ್ಯದ ಕಾಂಗ್ರೆಸ್ ಹಿರಿಯ ನಾಯಕರು ಈ ವಿಚಾರದಲ್ಲಿ ತಮ್ಮ ಪ್ರತಿಷ್ಠೆಯನ್ನು ನೋಡುತ್ತಿರುವುದು ಮೇಲ್ನೋಟಕ್ಕೆ ಸ್ಪಷ್ಟವಾಗುತ್ತಿದೆ.

ರಕ್ಷಾ ರಾಮಯ್ಯ ವಿರುದ್ಧ ದೂರು ನೀಡಿರುವುದು ರಾಜಕೀಯ ಪಿತೂರಿ: ಕಾಂಗ್ರೆಸ್ ಆರೋಪ
ಪ್ರದೇಶ ಯುವ ಕಾಂಗ್ರೆಸ್ ತಂಡ ವೈದ್ಯಕೀಯ ವಲಯದ ಸೂಕ್ತ ಶಿಫಾರಸ್ಸು ಇಲ್ಲದೇ ಔಷಧಗಳನ್ನು ವಿತರಿಸುತ್ತಿದ್ದು, ಇವರ ಮೇಲೆ ಕ್ರಮ ಕೈಗೊಳ್ಳುವಂತೆ ಬಿಜೆಪಿ ಯುವ ಮೋರ್ಚಾ ಔಷಧ ನಿಯಂತ್ರಕರಿಗೆ ದೂರು ನೀಡಿದೆ.

ಸಾರಿಗೆ ನೌಕರರ ಪ್ರತಿನಿಧಿಗಳೊಂದಿಗೆ ಮಾತುಕತೆ ನಡೆಸಿ, ಜನಸಾಮಾನ್ಯರ ಪರದಾಟ ತಪ್ಪಿಸಿ- ಎಂ.ಎಸ್. ರಕ್ಷಾ ರಾಮಯ್ಯ
ಯುಗಾದಿ ಸೇರಿದಂತೆ ಸರಣಿ ಹಬ್ಬಗಳ ಸಂದರ್ಭದಲ್ಲಿ ರಾಜ್ಯ ಸರ್ಕಾರದ ಹಠ ಮಾರಿ ಧೋರಣೆಯಿಂದಾಗಿ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ನೌಕರರು ಒಂದು ವಾರದಿಂದ ಮುಷ್ಕರ ನಡೆಸುತ್ತಿದ್ದು, ಕೂಡಲೇ ಜನಸಾಮಾನ್ಯರಿಗೆ ಆಗುತ್ತಿರುವ ತೊಂದರೆ ತಪ್ಪಿಸುವಂತೆ ಯುವ ಕಾಂಗ್ರೆಸ್ ಅಧ್ಯಕ್ಷ ಎಂ.ಎಸ್. ರಕ್ಷಾ ರಾಮಯ್ಯ ಒತ್ತಾಯಿಸಿದ್ದಾರೆ.

ಯುವ ಸಮೂಹಕ್ಕೆ ಉದ್ಯೋಗ, ಹೊಸ ನೇಮಕಾತಿ ಪ್ರಸ್ತಾಪವಿಲ್ಲ; ನವೋದ್ಯಮಗಳಿಗೆ ಹೆಚ್ಚಿನ ಒತ್ತು ನೀಡಿಲ್ಲ: ಯುವ ಕಾಂಗ್ರೆಸ್ ಅಧ್ಯಕ್ಷ ರಕ್ಷಾ ರಾಮಯ್ಯ
ಯುವ ಸಮೂಹಕ್ಕೆ ಉದ್ಯೋಗ ಒದಗಿಸಿ ನೆಮ್ಮದಿಯ ಬದುಕು ಕಟ್ಟಿಕೊಳ್ಳಲು ರಾಜ್ಯ ಬಜೆಟ್ ನಲ್ಲಿ ಯಾವುದೇ ಕಾರ್ಯಕ್ರಮಗಳನ್ನು ಪ್ರಕಟಿಸದೇ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತೀವ್ರ ನಿರಾಸೆ ಉಂಟು ಮಾಡಿದ್ದಾರೆ ಎಂದು ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ ಎಂ.ಎಸ್. ರಕ್ಷಾ ರಾಮಯ್ಯ ಟೀಕಿಸಿದ್ದಾರೆ.

ರಕ್ಷಾ ರಾಮಯ್ಯಗೆ ಇಂಡಿಯನ್ ಯೂತ್ ಕಾಂಗ್ರೆಸ್ ಸೋಷಿಯಲ್ ಮೀಡಿಯಾ ರಾಷ್ಟ್ರೀಯ ಉಸ್ತುವಾರಿ
ಇಂಡಿಯನ್ ಯೂತ್ ಕಾಂಗ್ರೆಸ್ ನ ಸಾಮಾಜಿಕ ಜಾಲತಾಣದ ಮುಖ್ಯಸ್ಥರಾಗಿ ಎಂ.ಎಸ್. ರಕ್ಷಾ ರಾಮಯ್ಯ ಅವರನ್ನು ನೇಮಕ ಮಾಡಲಾಗಿದೆ.

