rakshabandhan

'ಉದ್ಯೋಗಿಗಳು, ಮಳಿಗೆಗಳ ಸುರಕ್ಷತೆಯೇ ಆದ್ಯತೆ': ಕೃತಿ ಸನೋನ್ ಕಾಣಿಸಿಕೊಂಡಿದ್ದ ರಕ್ಷಾಬಂಧನ ಜಾಹೀರಾತು ಹಿಂಪಡೆದ ಬಗ್ಗೆ GIVA
ಆಗಸ್ಟ್ 26 ರಂದು 'ಗೌರವದ ದೃಷ್ಟಿಯಿಂದ' ಆ ಜಾಹೀರಾತನ್ನು ಹಿಂಪಡೆಯುತ್ತಿರುವುದಾಗಿ GIVA ಘೋಷಿಸಿದ ಕೆಲವೇ ದಿನಗಳ ನಂತರ ಕಂಪನಿಯ ಸಂಸ್ಥಾಪಕರು ಸ್ಪಷ್ಟನೆ ನೀಡಿದ್ದಾರೆ.

'ಮಹಿಳೆಯರು ಏನು ಧರಿಸಬೇಕೆಂದು ಹೇಳುವುದನ್ನು ನಿಲ್ಲಿಸಿ': ಕಂಗನಾ ರಣಾವತ್ ಟೀಕೆಗೆ ಕೃತಿ ಸನೋನ್ ತಿರುಗೇಟು
ಸಾಂಪ್ರದಾಯಿಕ ಹಬ್ಬವಾದ 'ರಕ್ಷಾ ಬಂಧನ'ಕ್ಕೆ ಪಾಶ್ಚಾತ್ಯ ಶೈಲಿಯ ಉಡುಪನ್ನು ಧರಿಸಿದ್ದಕ್ಕಾಗಿ, ಕಂಗನಾ ರಣಾವತ್‌ಗಿಂತ ಮೊದಲೇ ಸಾಮಾಜಿಕ ಮಾಧ್ಯಮ ಬಳಕೆದಾರರ ಒಂದು ವರ್ಗವು ಅಸಮಾಧಾನ ವ್ಯಕ್ತಪಡಿಸಿತ್ತು.

ರಕ್ಷಾ ಬಂಧನ: ಚಿಣ್ಣರೊಂದಿಗೆ ಪ್ರಧಾನಿ ಮೋದಿ ಸಂಭ್ರಮ; ಸೈನಿಕರಿಗೆ, ವೃಕ್ಷಕ್ಕೆ ರಾಖಿ ಕಟ್ಟಿ ಮಹಿಳೆಯರ ಖುಷಿ
ಸಹೋದರ-ಸಹೋದರಿಯರ ಪ್ರೀತಿಯ ಪ್ರತೀಕ ರಕ್ಷಾ ಬಂಧನವನ್ನು ಇಂದು ದೇಶಾದ್ಯಂತ ವಿಜೃಂಭಣೆಯಿಂದ ಆಚರಿಸಲಾಯಿತು. ಪುಟ್ಟಮಕ್ಕಳೊಂದಿಗೆ ಪ್ರಧಾನಿ ಮೋದಿ ಮತ್ತು ರಾಷ್ಚ್ರಪತಿ ದ್ರೌಪದಿ ಮುರ್ಮು ಅವರು ರಾಖಿ ಕಟ್ಟಿಸಿಕೊಂಡು ಸಂಭ್ರಮಿಸಿದರೆ, ದೇಶ ಕಾಯುವ ಸೈನಿಕರಿಗೆ ರಾಖಿ ಕಟ್ಟುವ ಮೂಲಕ ಮಹಿಳೆಯರು ಖುಷಿ ಹಂಚಿಕೊಂಡರು.

ರಾಜಭವನದಲ್ಲಿ ಮಕ್ಕಳೊಂದಿಗೆ ರಕ್ಷಾ ಬಂಧನ ಆಚರಿಸಿದ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು
ಉಪರಾಷ್ಟ್ರಪತಿ ವೆಂಕಯ್ಯನಾಯ್ಡು ಅವರು ರಾಷ್ಟ್ರೀಯ ಸಹೋದರತೆ ಬಂಧವನ್ನು ಸಾರುವ ರಕ್ಷಾ ಬಂಧನವನ್ನು ಪುಟ್ಟ ಪುಟ್ಟ ಮಕ್ಕಳೊಂದಿಗೆ ಬೆಂಗಳೂರಿನಲ್ಲಿ ಆಚರಿಸಿದರು.

ರಕ್ಷಾ ಬಂಧನ್: ಮರಗಳಿಗೆ ರಾಖಿ ಕಟ್ಟಿದ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್!
ರಕ್ಷಾ ಬಂಧನ್ ಆಚರಣೆ ಅಂಗವಾಗಿ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಮರಗಳಿಗೆ ರಾಖಿ ಕಟ್ಟಿದ್ದಾರೆ. ಪರಿಸರ ಸಂರಕ್ಷಣೆ ಕುರಿತು ಜನರಲ್ಲಿ ಅರಿವು ಮೂಡಿಸುವ ನಿಟ್ಟಿನಲ್ಲಿ ಜೆಡಿಯು ಪಕ್ಷದ ಮುಖ್ಯಸ್ಥರು ಆಗಿರುವ ನಿತೀಶ್ ಕುಮಾರ್ ಮರಗಳಿಗೆ ರಾಖಿ ಕಟ್ಟಿದ್ದಾರೆ.

ದೇಶದಾದ್ಯಂತ ಸಂಭ್ರಮದ ರಕ್ಷಾ ಬಂಧನ: ಪ್ರಧಾನಿ ಮೋದಿ ಸೇರಿ ಗಣ್ಯರಿಂದ ಶುಭಾಶಯ
ದೇಶದಾದ್ಯಂತ ಜನರು ಅಣ್ಣ-ತಂಗಿಯರ ಪವಿತ್ರ ಹಬ್ಬವಾದ ರಕ್ಷಾ ಬಂಧನದ ಸಂಭ್ರಮದಲ್ಲಿದ್ದಾರೆ. ಆಗಸ್ಟ್ 22ರಂದು ಈ ಬಾರಿ ದೇಶದಲ್ಲಿ ರಾಖಿ ಹಬ್ಬ ಆಚರಿಸಲಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಶುಭಾಶಯ ಕೋರಿದ್ದಾರೆ.

ರಕ್ಷಾಬಂಧನ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ಕೋವಿಂದ್, ಪ್ರಧಾನಿ ಮೋದಿ
ಸಹೋದರ, ಸಹೋದರಿಯರ ನಡುವೆ ಬಾಂಧವ್ಯ ಬೆಸೆಯುವ ರಕ್ಷಾಬಂಧನ ಹಬ್ಬವನ್ನು ಸೋಮವಾರ ದೇಶದಾದ್ಯಂತ ಆಚರಿಸಲಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ದೇಶದ ಜನತೆಗೆ ಶುಭಾಶಯಗಳನ್ನು ಕೋರಿದ್ದಾರೆ.

ರಾಹುಲ್ ಗಾಂಧಿ ವಿಶ್ವದ ಅತ್ಯುತ್ತಮ ಸಹೋದರ: ರಕ್ಷಾ ಬಂಧನಕ್ಕೆ ಪ್ರಿಯಾಂಕಾ ವಾದ್ರಾ ವಿಶೇಷ ಉಡುಗೊರೆ
ರಕ್ಷಾ ಬಂಧನ ಹಬ್ಬದ ಸಂದರ್ಭದಲ್ಲಿ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಗುರುವಾರ ತಮ್ಮ ಸಹೋದರ ರಾಹುಲ್ ಗಾಂಧಿ ಅವರನ್ನು 'ವಿಶ್ವದ ಅತ್ಯುತ್ತಮ ಸಹೋದರ' ಎಂದು ಬಣ್ಣಿಸಿದ್ದಾರೆ.

ರಕ್ಷಾ ಬಂಧನ: ರಾಷ್ಟ್ರಪತಿ ಕೋವಿಂದ್, ಪ್ರಧಾನಿ ಮೋದಿಗೆ ರಾಖಿ ಕಟ್ಟಿದ ಮಕ್ಕಳು
ದೇಶದಾದ್ಯಂತ ರಕ್ಷಾ ಬಂಧನ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಗುತ್ತಿದ್ದು, ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರಿಗೆ ಶಾಲಾ ಮಕ್ಕಳು ರಾಖಿ ಕಟ್ಟಿ ಸಂಭ್ರವನ್ನು ಆಚರಿಸಿದರು...

