ಸಿನಿಮಾ ಸುದ್ದಿನಟ ಬುಲೆಟ್ ಪ್ರಕಾಶ್ ಪುತ್ರನಿಗೆ ಪುನೀತ್ 5 ಲಕ್ಷ ರೂ. ಹಣ ಕೊಟ್ಟಿದ್ರಾ? ಈ ಬಗ್ಗೆ ರಕ್ಷಕ್ ಹೇಳಿದ್ದೇನು?
ಪುನೀತ್ ರಾಜ್ಕುಮಾರ್ ಮಾಡಿರುವ ಸಹಾಯದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿಯೂ ಪೋಸ್ಟ್ಗಳು ಹರಿದಾಡುತ್ತಿವೆ. ಅಪ್ಪು ಅಭಿಮಾನಿಗಳು ತಮ್ಮ ನೆಚ್ಚಿನ ನಟನ ಸೇವೆಯ ಬಗ್ಗೆ ಪೋಸ್ಟ್ಗಳನ್ನು ಹಾಕಿಕೊಂಡು ಹೆಮ್ಮೆ ಪಡುತ್ತಿದ್ದಾರೆ