Rakshak bullet

ಬಿಗ್ ಬಾಸ್ ಖ್ಯಾತಿಯ ರಕ್ಷಕ್ ಬುಲೆಟ್ ಎಡವಟ್ಟು: ಬೈಕ್ ಗೆ ಥಾರ್ ಕಾರು ಡಿಕ್ಕಿ; ಯುವಕನ ಕಾಲು ಮುರಿತ
ವೇಣುಗೋಪಾಲ ಕಾಲು ಮುರಿದುಕೊಂಡ ಯುವಕ. ಯುವಕನ ಬೈಕ್ ಮತ್ತು ರಕ್ಷಕ್ ಕಾರು ಡಿಕ್ಕಿಯಾಗಿದೆ. ವೇಣುಗೋಪಾಲ ಮತ್ತು ಸ್ನೇಹಿತೆ ಬೈಕ್‌ನಲ್ಲಿ ಬರುತ್ತಿದ್ದಾಗ ಅಪಘಾತವಾಗಿತ್ತು.

ಡ್ರ್ಯಾಗರ್ ತೋರಿಸಿದ ನಟ ಪ್ರಥಮ್ ಗೆ ದುಷ್ಕರ್ಮಿಗಳಿಂದ ಜೀವ ಬೆದರಿಕೆ; ರಕ್ಷಕ್ ಬುಲೆಟ್ ಹೆಸರು ಬಂದಿದ್ದೇಕೆ?
ಕನ್ನಡದ ನಟ ಪ್ರಥಮ್ ಗೆ ದುಷ್ಕರ್ಮಿಗಳು ಡ್ರ್ಯಾಗನ್ ತೋರಿಸಿ ಜೀವ ಬೆದರಿಕೆ ಹಾಕಿದ್ದಾರೆ ಎಂದು ತಿಳಿದುಬಂದಿದೆ.

ನಾನು ಅಷ್ಟು ದೊಡ್ಡವನಲ್ಲ: ನಾಡದೇವಿ ಚಾಮುಂಡೇಶ್ವರಿ ತಾಯಿ ಭಕ್ತರ ಆಕ್ರೋಶಕ್ಕೆ ಗುರಿಯಾದ ರಕ್ಷಕ್ ಬುಲೆಟ್
ಸದಾ ಒಂದಿಲ್ಲೊಂದು ಮಾತನಾಡಿ ವಿವಾದ ಮೈಮೇಲೆ ಎಳೆದುಕೊಳ್ಳುವ ಮಾಜಿ ಬಿಗ್ಬಾಸ್ ಸ್ಪರ್ಧಿ, ನಟ ರಕ್ಷಕ್ ಬುಲೆಟ್ ಇದೀಗ ನಾಡದೇವಿ ಚಾಮುಂಡೇಶ್ವರಿ ತಾಯಿ ಭಕ್ತರ ಆಕ್ರೋಶಕ್ಕೆ ಗುರಿಯಾಗಿದ್ದಾರೆ.

''ಅವರು ಕಷ್ಟ ಅನುಭವಿಸುತ್ತಿರುವಾಗ ನಾವು ಸಂಭ್ರಮಿಸುವುದು ಸರಿಯಲ್ಲ'': ಬರ್ತ್ ಡೇ ರದ್ದು ಮಾಡಿದ Rakshak bullet
ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಜೈಲುಪಾಲಾಗಿರುವಂತೆಯೇ ಇತ್ತ ನಟ ಬುಲೆಟ್ ಪ್ರಕಾಶ್ ಪುತ್ರ ರಕ್ಷಕ್ ಬುಲೆಟ್ ತಮ್ಮ ಜನ್ಮ ದಿನಾಚರಣೆಯನ್ನು ರದ್ದು ಮಾಡಿ ಸುದ್ದಿಗೆ ಗ್ರಾಸವಾಗಿದ್ದಾರೆ.

