ಸಿನಿಮಾ ಸುದ್ದಿತಮಿಳು ನಟ ಸಿದ್ದಾರ್ಥ್ ಪತ್ರಿಕಾಗೋಷ್ಠಿ ತಡೆದು ರಕ್ಷಣಾ ವೇದಿಕೆ ಆಕ್ರೋಶ: ಕನ್ನಡಿಗರ ಪರವಾಗಿ ಕ್ಷಮೆ ಕೋರಿದ ಪ್ರಕಾಶ್ ರಾಜ್
ತಮಿಳು ಖ್ಯಾತ ನಟ ಸಿದ್ದಾರ್ಥ್ ಅವರು ‘ಚಿಕ್ಕು’ ಚಿತ್ರದ ಪ್ರಚಾರಾರ್ಥ ಸುದ್ದಿಗೋಷ್ಠಿ ನಡೆಸುತ್ತಿದ್ದ ವೇಳೆ ಕಾವೇರಿ ಪರ ಹೋರಾಟಗಾರರ ಆಕ್ರೋಶಕ್ಕೆ ಗುರಿಯಾದ ಘಟನೆ ಗುರುವಾರ ನಡೆದಿದೆ.