ಸಿನಿಮಾ ಸುದ್ದಿ'ರಾಕ್ಷಸ' ಬಿಡುಗಡೆಗೆ ದಿನಾಂಕ ನಿಗದಿ; ನನ್ನ ಪಾತ್ರ ತುಂಬಾ ಪ್ರಭಾವಶಾಲಿಯಾಗಿದೆ ಎಂದ ಸೋನಲ್
ಸೋನಲ್ ಮದುವೆ ನಂತರದ ಮೊದಲ ಚಿತ್ರ 'ರಾಕ್ಷಸ' ಫೆಬ್ರವರಿ 24 ರಂದು ಬಿಡುಗಡೆಯಾಗಲಿದೆ. ಎಚ್.ಲೋಹಿತ್ ನಿರ್ದೇಶನದ 'ಟೈಮ್ ಲೂಪ್' ಕಾನ್ಸೆಪ್ಟ್ ನ ಚಿತ್ರದಲ್ಲಿ ಪ್ರಜ್ವಲ್ ದೇವರಾಜ್ ನಾಯಕ ನಟರಾಗಿ ಕಾಣಿಸಿಕೊಂಡಿದ್ದಾರೆ.