ದೇಶದ್ವೇಷಪೂರಿತ ಭಾಷಣ: ಕಥೇರಿಯಾ ವಜಾಕ್ಕೆ ಕಾಂಗ್ರೆಸ್ ಆಗ್ರಹ
ವಿಶ್ವ ಹಿಂದೂ ಪರಿಷತ್ ಕಾರ್ಯಕ್ರಮದಲ್ಲಿ ಮಾನವ ಸಂಪನ್ಮೂಲ ರಾಜ್ಯ ಸಚಿವ ರಾಮ್ ಶಂಕರ್ ಕಥೇರಿಯಾ ಅವರು ದ್ವೇಷಪೂರಿತ ಭಾಷಣವನ್ನು ಮಾಡಿದ್ದು, ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಕಥೇರಿಯಾ ಅವರನ್ನು ಕೂಡಲೇ ವಜಾಗೊಳಿಸಬೇಕು ಎಂದು ಕಾಂಗ್ರೆಸ್ ಗುರುವಾರ ಆಗ್ರಹಿಸಿದೆ...