Rakshit Shetty

ರಕ್ಷಿತ್ ಹುಟ್ಟುಹಬ್ಬಕ್ಕೆ ಶುಭಾಶಯ ಕೋರಿದ ರಿಷಬ್ ಶೆಟ್ಟಿ; 'He Will Be Back Soon' ಎಂದ ನಟ
ಸಿನಿಮಾ ಸುದ್ದಿ

ರಕ್ಷಿತ್ ಹುಟ್ಟುಹಬ್ಬಕ್ಕೆ ಶುಭಾಶಯ ಕೋರಿದ ರಿಷಬ್ ಶೆಟ್ಟಿ; 'He Will Be Back Soon' ಎಂದ ನಟ

ರಕ್ಷಿತ್ ಜೊತೆಗಿನ ಫೋಟೋವನ್ನು ಹಂಚಿಕೊಂಡು "ಹಾದುಹೋಗುವ ಮುಖಗಳ ನಡುವೆ ಶಾಶ್ವತ ಅಧ್ಯಾಯನಾದ ಸ್ನೇಹಿತ" ಎಂದು ಹೇಳಿರುವ ಅವರು, ಹುಟ್ಟುಹಬ್ಬದ ಶುಭಾಶಯಗಳು ಮಗಾ.

ಸಾಮಾಜಿಕ ಜಾಲತಾಣದಲ್ಲಿ ಮುಂದುವರೆದ 'ಅನ್ ಫಾಲೋ' ಪ್ರಹಸನ: ಮತ್ತೆ ಸುದ್ದಿಗೆ ಗ್ರಾಸವಾದ Rishab Shetty
ಸಿನಿಮಾ ಸುದ್ದಿ

ಸಾಮಾಜಿಕ ಜಾಲತಾಣದಲ್ಲಿ ಮುಂದುವರೆದ 'ಅನ್ ಫಾಲೋ' ಪ್ರಹಸನ: ಮತ್ತೆ ಸುದ್ದಿಗೆ ಗ್ರಾಸವಾದ Rishab Shetty

ಯುಗಾದಿ ಹಬ್ಬದ ಸ್ವಲ್ಪ ಸಮಯದ ನಂತರ, ರಿಷಬ್ ತಮ್ಮ ಮುಂಬರುವ ಚಿತ್ರದ ಬಗ್ಗೆ ಸುಳಿವು ನೀಡಿ ಹೊಂಬಾಳೆ ಫಿಲ್ಮ್ಸ್ ಅನ್ನು ಸದ್ದಿಲ್ಲದೆ ಅನ್‌ಫಾಲೋ ಮಾಡಿದ್ದರು.

ನೀವು ಮಿತಿ ಮೀರಿದ್ದೀರಿ: ಕನ್ನಡದಲ್ಲೇ ಎಚ್ಚರಿಕೆ ಕೊಟ್ಟ ರಶ್ಮಿಕಾ; ಸಂಕಷ್ಟದ ಸಮಯದಲ್ಲಿ ಕನ್ನಡವೇ ಬೇಕಾಯ್ತಾ? ಎಂದ ನೆಟ್ಟಿಗರು!
ಸಿನಿಮಾ ಸುದ್ದಿ

ನೀವು ಮಿತಿ ಮೀರಿದ್ದೀರಿ: ಕನ್ನಡದಲ್ಲೇ ಎಚ್ಚರಿಕೆ ಕೊಟ್ಟ ರಶ್ಮಿಕಾ; ಸಂಕಷ್ಟದ ಸಮಯದಲ್ಲಿ ಕನ್ನಡವೇ ಬೇಕಾಯ್ತಾ? ಎಂದ ನೆಟ್ಟಿಗರು!

ರಶ್ಮಿಕಾ ಮಂದಣ್ಣ ಮತ್ತು ವಿಜಯ್ ದೇವರಕೊಂಡ ದಂಪತಿ ಸದ್ಯ ಹನಿಮೂನ್ ಖುಷಿಯಲ್ಲಿದ್ದಾರೆ. ಆದರೆ ರಶ್ಮಿಕಾ ಮಂದಣ್ಣರ ತಾಯಿ ಮಾತನಾಡಿದ್ದು ಎನ್ನಲಾದ ಆಡಿಯೋ ಕುರಿತು ನಟಿ ಗರಂ ಆಗಿದ್ದಾರೆ. ಎಂಟು ವರ್ಷಗಳ ಹಳೆಯ ಆಡಿಯೋವನ್ನು ಹರಡುತ್ತಿರುವವರ...

ಸ್ಪರ್ಶ್ ಮಸಾಲಾ ಬ್ರ್ಯಾಂಡ್‌ನ ಶಿವಕುಮಾರಯ್ಯ ಬಯೋಪಿಕ್‌ನಲ್ಲಿ ನಟ ರಕ್ಷಿತ್ ಶೆಟ್ಟಿ?
ಸಿನಿಮಾ ಸುದ್ದಿ

ಸ್ಪರ್ಶ್ ಮಸಾಲಾ ಬ್ರ್ಯಾಂಡ್‌ನ ಶಿವಕುಮಾರಯ್ಯ ಬಯೋಪಿಕ್‌ನಲ್ಲಿ ನಟ ರಕ್ಷಿತ್ ಶೆಟ್ಟಿ?

ಮುಂಬರುವ ಹಲವಾರು ಯೋಜನೆಗಳಲ್ಲಿ ರಕ್ಷಿತ್ ಬ್ಯುಸಿಯಾಗಿದ್ದು, 'ರಿಚರ್ಡ್ ಆ್ಯಂಟೋನಿ, ಪುಣ್ಯಕೋಟಿ ಮತ್ತು ಮಿಡ್‌ವೇ ಟು ಮೋಕ್ಷನಂತಹ ಚಿತ್ರಗಳು ಶೀಘ್ರದಲ್ಲೇ ನಿರ್ಮಾಣವನ್ನು ಪ್ರಾರಂಭಿಸುವ ನಿರೀಕ್ಷೆಯಿದೆ.

2021 ನೇ ಸಾಲಿನ ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರಕಟ: ‘777 ಚಾರ್ಲಿ’ ಚಿತ್ರಕ್ಕಾಗಿ ರಕ್ಷಿತ್ ಶೆಟ್ಟಿಗೆ ಅತ್ಯುತ್ತಮ ನಟ ಪ್ರಶಸ್ತಿ
ಸಿನಿಮಾ ಸುದ್ದಿ

2021 ನೇ ಸಾಲಿನ ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರಕಟ: ‘777 ಚಾರ್ಲಿ’ ಚಿತ್ರಕ್ಕಾಗಿ ರಕ್ಷಿತ್ ಶೆಟ್ಟಿಗೆ ಅತ್ಯುತ್ತಮ ನಟ ಪ್ರಶಸ್ತಿ

‘ದೊಡ್ಡಹಟ್ಟಿ ಬೋರೆಗೌಡ’ ಚಿತ್ರಕ್ಕೆ ಮೊದಲನೇ ಅತ್ಯುತ್ತಮ ಚಿತ್ರ ಪ್ರಶಸ್ತಿ ನೀಡಲಾಗಿದೆ. ‘777 ಚಾರ್ಲಿ’ (777 Charlie) ಸಿನಿಮಾ ‘2ನೇ ಅತ್ಯುತ್ತಮ ಚಿತ್ರ’ ಪ್ರಶಸ್ತಿ ಪಡೆದುಕೊಂಡಿದೆ.

ಮಿಥ್ಯ ಚಿತ್ರದ ಟ್ರೈಲರ್
ವಿಡಿಯೋ

ಮಿಥ್ಯ ಚಿತ್ರದ ಟ್ರೈಲರ್

ನಟ ರಕ್ಷಿತ್ ಶೆಟ್ಟಿ ನಿರ್ಮಾಣದ 'ಮಿಥ್ಯ' ಬಿಡುಗಡೆಗೆ ದಿನಾಂಕ ನಿಗದಿ
ಸಿನಿಮಾ ಸುದ್ದಿ

ನಟ ರಕ್ಷಿತ್ ಶೆಟ್ಟಿ ನಿರ್ಮಾಣದ 'ಮಿಥ್ಯ' ಬಿಡುಗಡೆಗೆ ದಿನಾಂಕ ನಿಗದಿ

ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾಸರಗೋಡು’ ಮತ್ತು ‘ವಿಕ್ರಾಂತ್​ ರೋಣ’ ಚಿತ್ರದ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದ ಬಾಲನಟ ಆತಿಶ್​ ಶೆಟ್ಟಿ ‘ಮಿಥ್ಯ’ ಚಿತ್ರದಲ್ಲಿ ಮಿಥುನ್​ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.

ರಕ್ಷಿತ್ ಶೆಟ್ಟಿಗೆ ಸಂಕಷ್ಟ: ಕಾಪಿರೈಟ್ ವಿವಾದ ಸಂಬಂಧ 20 ಲಕ್ಷ ರೂ. ಠೇವಣಿ ಇಡುವಂತೆ ದೆಹಲಿ ಹೈಕೋರ್ಟ್ ಆದೇಶ
ಸಿನಿಮಾ ಸುದ್ದಿ

ರಕ್ಷಿತ್ ಶೆಟ್ಟಿಗೆ ಸಂಕಷ್ಟ: ಕಾಪಿರೈಟ್ ವಿವಾದ ಸಂಬಂಧ 20 ಲಕ್ಷ ರೂ. ಠೇವಣಿ ಇಡುವಂತೆ ದೆಹಲಿ ಹೈಕೋರ್ಟ್ ಆದೇಶ

ನವೀನ್ ಕುಮಾರ್ ಪ್ರತಿನಿಧಿಸಿರುವ MRT ಮ್ಯೂಸಿಕ್ ಸಂಸ್ಥೆಯು ದೆಹಲಿ ಹೈಕೋರ್ಟ್ ಮೆಟ್ಟಿಲೇರಿದ್ದು, 'ನ್ಯಾಯ ಎಲ್ಲಿದೆ' ಮತ್ತು 'ಒಮ್ಮೆ ನಿನ್ನನ್ನು...' ಹಾಡುಗಳನ್ನು ಸರಿಯಾದ ಅನುಮತಿಯಿಲ್ಲದೆ ಚಿತ್ರದಲ್ಲಿ ಬಳಸಲಾಗಿದೆ ಎಂದು ಪ್ರತಿಪಾದಿಸಿದರು.

ಕಾಪಿರೈಟ್ ಉಲ್ಲಂಘನೆ ಕೇಸ್: ವಿಚಾರಣೆಗೆ ನಟ ರಕ್ಷಿತ್ ಶೆಟ್ಟಿ ಹಾಜರು, ಯಶಂತಪುರ ಪೊಲೀಸರಿಂದ‌ 1 ಗಂಟೆ ವಿಚಾರಣೆ
ಸಿನಿಮಾ ಸುದ್ದಿ

ಕಾಪಿರೈಟ್ ಉಲ್ಲಂಘನೆ ಕೇಸ್: ವಿಚಾರಣೆಗೆ ನಟ ರಕ್ಷಿತ್ ಶೆಟ್ಟಿ ಹಾಜರು, ಯಶಂತಪುರ ಪೊಲೀಸರಿಂದ‌ 1 ಗಂಟೆ ವಿಚಾರಣೆ

‘ಬ್ಯಾಚುಲರ್ ಪಾರ್ಟಿ’ ಸಿನಿಮಾದಲ್ಲಿ ‘ನ್ಯಾಯ ಎಲ್ಲಿದೆ’ ಎಂಬ ಹಾಡು ಮತ್ತು ‘ಒಮ್ಮೆ ನಿನ್ನನ್ನು ಕಣ್ತುಂಬ ನೋಡುವಾಸೆ’ ಸಾಂಗ್ ಅನುಮತಿ ಇಲ್ಲದೆ ಬಳಸಿದಕ್ಕೆ ರಕ್ಷಿತ್ ಶೆಟ್ಟಿ ವಿರುದ್ಧ ಎಫ್‌ಐಆರ್ ದಾಖಲಾಗಿತ್ತು.