Rakshit Shetty

ಅತಡೆ ಶ್ರೀಮನ್ನಾರಾಯಣ ತೆಲುಗು ಡಬ್ ಟ್ರೈಲರ್
ರಕ್ಷಿತ್ ಶೆಟ್ಟಿ ಅಭಿನಯದ ಅವನೇ ಶ್ರೀಮನ್ನಾರಾಯಣ ಚಿತ್ರದ ಕನ್ನಡದಲ್ಲಿ ಬಿಡುಗಡೆಯಾಗಿ ಭರ್ಜರಿ ಪ್ರದರ್ಶನ ಕಾಣುತ್ತಿದೆ. ಇದರ ಮಧ್ಯೆ ತೆಲುಗಿನಲ್ಲೂ ಚಿತ್ರ ಜನವರಿ 1ರಂದು ಬಿಡುಗಡೆಯಾಗುತ್ತಿದ್ದು ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ.

ಅವನೇ ಶ್ರೀಮನ್ನಾರಾಯಣ ದಾಖಲೆ ಕಲೆಕ್ಷನ್: ಮೊದಲ ದಿನ ಕಲೆಕ್ಷನ್ ಎಷ್ಟು ಗೊತ್ತ?
ಚಿತ್ರ ಪೈರಸಿ ಆಗಿ ಸಾಮಾಜಿಕ ಜಾಲತಾಣಗಳಲ್ಲಿ ಲೀಕ್ ಆಗಿದ್ದರು ರಕ್ಷಿತ್ ಶೆಟ್ಟಿ ಅಭಿನಯದ ಅವನೇ ಶ್ರೀಮನ್ನಾರಾಯಣ ಚಿತ್ರದ ರಾಜ್ಯಾದ್ಯಂತ ಭರ್ಜರಿ ಓಪನಿಂಗ ಪಡೆದಿದ್ದು ಬಾಕ್ಸ್ ಆಫೀಸ್ ನಲ್ಲಿ ಕೊಳ್ಳೆ ಹೊಡೆಯುತ್ತಿದೆ.

ಬಿಡುಗಡೆಯಾದ ಕೆಲವೇ ಗಂಟೆಗಳಲ್ಲಿ ಲೀಕ್ ಆದ 'ಅವನೇ ಶ್ರೀಮನ್ನಾರಾಯಣ'
ರಕ್ಷಿತ್ ಶೆಟ್ಟಿ ಅಭಿನಯದ ಬಹು ನಿರೀಕ್ಷಿತ ಚಿತ್ರ ಅವನೇ ಶ್ರೀಮನ್ನಾರಾಯಣ ಚಿತ್ರಕ್ಕೂ ಪೈರಸಿ ಭೂತ ಕಾಡುತ್ತಿದ್ದು, ಚಿತ್ರ ಬಿಡುಗಡೆಯಾದ ಕೆಲವೇ ಗಂಟೆಗಳಲ್ಲಿ ಚಿತ್ರ ಆನ್ ಲೈನ್ ನಲ್ಲಿ ಲೀಕ್ ಆಗಿದೆ.

ಸಿನಿಮಾ ಬಗ್ಗೆ ಹೆಚ್ಚಿನ ಒಲವು ಅಭಿರುಚಿ ಬರಲು ರಕ್ಷಿತ್ ಶೆಟ್ಟಿ ಕಾರಣ: ಶಾನ್ವಿ ಶ್ರೀವಾತ್ಸವ
ರಕ್ಷಿತ್ ಶೆಟ್ಟಿ ನಟನೆಯ ಅವನೇ ಶ್ರೀಮನ್ನಾರಾಯಣ ಸಿನಿಮಾ ರಿಲೀಸ್ ಗೆ ಕಾಯುತ್ತಿದೆ. ಇದರ ನಡುವೆ ನಾಯಕಿ ಶಾನ್ವಿ ಶ್ರೀವಾತ್ಸವ ಸಿನಿಮಾ ಬಿಡುಗೆಡೆಯಾಗುತ್ತಿರುವುದಕ್ಕೆ ಎಕ್ಸೈಟ್ ಆಗಿದ್ದಾರೆ.

ನಟಿ ಶಾನ್ವಿ ಶ್ರೀವಾತ್ಸವ್ ಜೊತೆ ಲವ್, ಎಂಗೇಜ್ಮೆಂಟ್ ಗಾಸಿಪ್; ಇದಕ್ಕೆ ರಕ್ಷಿತ್ ಶೆಟ್ಟಿ ಹೇಳಿದ್ದೇನು?
ಕನ್ನಡದ ಕಿರಿಕ್ ಪಾರ್ಟಿಯಲ್ಲಿ ನಟಿಸಿ, ಜನಪ್ರಿಯತೆ ಗಳಿಸಿದ ರಶ್ಮಿಕಾ ಮಂದಣ್ಣ ರಕ್ಷಿತ್ ಶೆಟ್ಟಿಗೆ ಕೈಕೊಟ್ಟು ಪರಭಾಷೆಗಳಲ್ಲಿ ಬ್ಯುಸಿಯಾಗಿರುವ ವಿಷಯ ಹಳೆಯದಾಯಿತು. ಈಗ ಹೊಸದಾಗಿ ಹರಿದಾಡುತ್ತಿರುವ ಸುದ್ದಿ ಏನಪ್ಪಾ ಅಂದ್ರೆ, ಕೈ ಕೊಟ್ಟ ರಶ್ಮಿಕಾಗೆ ಮುಟ್ಟಿ ನೋಡಿಕೊಳ್ಳುವ...

'ಅವನೇ ಶ್ರೀಮನ್ನಾರಾಯಣ' ಮೊದಲ ಹಾಡಿನ ಬಿಡುಗಡೆಗೆ ಸಕಲ ಸಿದ್ದತೆ
ನಟ ರಕ್ಷಿತ್ ಶೆಟ್ಟಿಯವರ ಬಹುನಿರೀಕ್ಷಿತ ಚಿತ್ರ "ಅವನೇ ಶ್ರೀಮನ್ನಾರಾಯಣ" ಚಿತ್ರದ ಹಾಡೊಂದು ನಾಳೆ (ಡಿಸೆಂಬರ್ 12ಕ್ಕೆ) ತೆರೆ ಕಾಣಲಿದೆ. ಇದಾಗಲೇ ಪಂಚಭಾಷೆಗಳಲ್ಲಿ ಟ್ರೇಲರ್ ಬಿಡುಗಡೆಯಾಗಿದ್ದು ಸಾಕಷ್ಟು ಕುತೂಹಲ ಹುಟ್ಟಿಸಿದೆ.ಪೋಲೀಸ್ ಪಾತ್ರಧಾರಿಯಾಗಿರುವ ರಕ್ಷಿತ್ ಅವರ ಚಿತ್ರದ ಬಗ್ಗೆ ಸ್ಯಾಂಡಲ್ ವುಡ್ ಅಭಿಮಾನಿಗಳು ತೀವ್ರ ನಿರೀಕ್ಷೆ ಇಟ್ತುಕೊಂಡಿದ್ದಾರೆ.

ರಕ್ಷಿತ್ ಶೆಟ್ಟಿ ಚಿತ್ರದಲ್ಲಿ ನನಗೊಂದು ಪಾತ್ರ ಇರಲೇಬೇಕು: ರಿಷಬ್ ಶೆಟ್ಟಿ
ರಕ್ಷಿತ್ ಶೆಟ್ಟಿಯ ಎಲ್ಲ ಚಿತ್ರಗಳಲ್ಲೂ ನನಗೊಂದು ಪಾತ್ರ ಇರಲೇಬೇಕು ಎಂದು ಖ್ಯಾತ ನಟ-ನಿರ್ದೇಶಕ ರಿಷಬ್ ಶೆಟ್ಟಿ ಹೇಳಿದ್ದಾರೆ.

'ಅವನೇ ಶ್ರೀಮನ್ನಾರಾಯಣ’ ಟ್ರೇಲರ್ ರಿಲೀಸ್: ಭಾವುಕರಾಗಿ ಕಣ್ಣೀರಿಟ್ಟ ರಕ್ಷಿತ್
ಸ್ಯಾಂಡಲ್‌ವುಡ್ 'ಕಿರಿಕ್ ಪಾರ್ಟಿ’ ಹೀರೋ ರಕ್ಷಿತ್ ಶೆಟ್ಟಿ ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದ 'ಅವನೇ ಶ್ರೀಮನ್ನಾರಾಯಣ’ ಟ್ರೇಲರ್ ಗುರುವಾರ ಬಿಡುಗಡೆಯಾಗಿದೆ.

'ಗಂಟುಮೂಟೆ' ನೋಡಿ ರಕ್ಷಿತ್ ಶೆಟ್ಟಿ ಹೀಗ್ ಹೇಳಿದ್ರಾ..!
ಹೊಸಬರ ವಿನೂತನ ಪ್ರಯತ್ನ ಗಂಟೂಮೂಟೆ ಚಿತ್ರದ ಕುರಿತಂತೆ ನಟ ರಕ್ಷಿತ್ ಶೆಟ್ಟಿ ತಮ್ಮ ಟ್ವಿಟರ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ.

