Rakshit Shetty

ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತಕ್ಕೆ BJP ದೂರು; ಅಂಕೋಲಾ ಗುಡ್ಡ ಕುಸಿತ ಸ್ಥಳಕ್ಕೆ HDK ಭೇಟಿ; ಬಂಧನ ಭೀತಿ: ನಿರೀಕ್ಷಣಾ ಜಾಮೀನಿಗೆ ರಕ್ಷಿತ್ ಶೆಟ್ಟಿ ಅರ್ಜಿ! ಇವು ಇಂದಿನ ಪ್ರಮುಖ ಸುದ್ದಿಗಳು 20-07-24

ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತಕ್ಕೆ BJP ದೂರು; ಬಂಧನ ಭೀತಿ: ನಿರೀಕ್ಷಣಾ ಜಾಮೀನಿಗೆ ರಕ್ಷಿತ್ ಶೆಟ್ಟಿ ಅರ್ಜಿ; ಅಂಕೋಲಾ ಗುಡ್ಡ ಕುಸಿತ ಸ್ಥಳಕ್ಕೆ ಎಚ್ ಡಿ ಕುಮಾರಸ್ವಾಮಿ ಭೇಟಿ, ಪರಿಶೀಲನೆ!

ಕಾಫಿ ರೈಟ್ ಉಲ್ಲಂಘನೆ ಆರೋಪ: ನಿರೀಕ್ಷಣಾ ಜಾಮೀನಿಗೆ ನಟ ರಕ್ಷಿತ್ ಶೆಟ್ಟಿ ಅರ್ಜಿ
ಬ್ಯಾಚುಲರ್ಸ್ ಪಾರ್ಟಿ ಸಿನಿಮಾದಲ್ಲಿ 'ನ್ಯಾಯ ಎಲ್ಲಿದೆ' ಎಂಬ ಹಾಡನ್ನು ಅನಧಿಕೃತವಾಗಿ ಬಳಸಿ ಕಾಪಿ ರೈಟ್ಸ್ ಉಲ್ಲಂಘನೆ ಮಾಡಿದ ಆರೋಪದಲ್ಲಿ ನಟ ರಕ್ಷಿತ್ ಶೆಟ್ಟಿ ವಿರುದ್ಧ ಎಫ್ಐಆರ್ ದಾಖಲಿಸಲಾಗಿತ್ತು.

ಕಾಪಿ ರೈಟ್ಸ್ ಉಲ್ಲಂಘನೆ ವಿರುದ್ಧ ನ್ಯಾಯಾಲಯದಲ್ಲಿ ಹೋರಾಟ: ರಕ್ಷಿತ್ ಶೆಟ್ಟಿಯ ಪರಂವಃ ಬಹಿರಂಗ ಪತ್ರ
ಈ ಸಂಬಂಧ ತನ್ನ ಇನ್‌ಸ್ಟಾಗ್ರಾಮ್ ಪುಟದಲ್ಲಿ ಬಹಿರಂಗ ಪತ್ರ ಬಿಡುಗಡೆ ಮಾಡಿರುವ ಪರಂವಃ, ಈ ಪ್ರಕರಣದ ವಿರುದ್ಧ ನ್ಯಾಯಾಲಯದಲ್ಲಿ ಹೋರಾಡಲು ಪ್ರೊಡಕ್ಷನ್ ಹೌಸ್ ನಿರ್ಧರಿಸಿದೆ ಎಂದು ಹೇಳಿದೆ.

ಬಸ್ ಟಿಕೆಟ್ ದರ ಏರಿಕೆ ಇಲ್ಲ!: HDK ಸ್ಥಾನಕ್ಕೆ ಸುರೇಶ್ ಬಾಬು ನೇಮಕ, ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ BJP ಪ್ರತಿಭಟನೆ, ರಕ್ಷಿತ್ ಶೆಟ್ಟಿ ವಿರುದ್ಧ FIR: ಇವು ಇಂದಿನ ಪ್ರಮುಖ ಸುದ್ದಿಗಳು-15-07-2024

ರಕ್ಷಿತ್ ಶೆಟ್ಟಿ ನಿರ್ಮಾಣದ ‘ಇಬ್ಬನಿ ತಬ್ಬಿದ ಇಳೆಯಲಿ’ ಚಿತ್ರದ ರೊಮ್ಯಾಂಟಿಕ್ ಸಾಂಗ್ ರಿಲೀಸ್
ಚಂದ್ರಜಿತ್ ಬೆಳ್ಳಿಯಪ್ಪ ಅವರ ಚೊಚ್ಚಲ ನಿರ್ದೇಶನದ, ರಕ್ಷಿತ್ ಶೆಟ್ಟಿ ಅವರ ಪರಂವಃ ಸ್ಟುಡಿಯೋಸ್ ಬ್ಯಾನರ್ ಅಡಿಯಲ್ಲಿ ಮೂಡಿಬಂದಿರುವ 'ಇಬ್ಬನಿ ತಬ್ಬಿದ ಇಳೆಯಲಿ' ಚಿತ್ರದ ರೊಮ್ಯಾಂಟಿಕ್ ಸಾಂಗ್'ವೊಂದು ಬಿಡುಗಡೆಯಾಗಿದೆ.

ಒಟಿಟಿ ವೇದಿಕೆಗಳಲ್ಲಿ ಕನ್ನಡ ವೆಬ್ ಸರಣಿ ಪ್ರಸಾರಕ್ಕೆ ನಿರ್ಲಕ್ಷ್ಯ; 'ಏಕಂ'ಗಾಗಿ ಹೊಸ ಸಾಹಸಕ್ಕೆ ಮುಂದಾದ ರಕ್ಷಿತ್ ಶೆಟ್ಟಿ!
'ಪ್ರೇಕ್ಷಕರಿಗೆ ನಾವು ಉತ್ತಮ ವೀಕ್ಷಣೆಯ ಅನುಭವವನ್ನು ನೀಡಲೆಂದೆ ಹೊಸ ವೇದಿಕೆಯನ್ನು ನಿರ್ಮಿಸಿದ್ದೇವೆ. ಈಗ ಸಿನಿಮಾ ಟಿಕೆಟ್ ದರದಲ್ಲಿ 'ಏಕಂ' ಅನ್ನು ನಿಮ್ಮ ಮುಂದೆ ತರುತ್ತಿದ್ದೇವೆ ಎಂದು ಸುಮಂತ್ ಭಟ್ ವಿಡಿಯೋದಲ್ಲಿ ತಿಳಿಸಿದ್ದಾರೆ.

ಕರಾವಳಿ ಭಾಗದ ನಟರೊಂದಿಗೆ ಆ ಭಾಗದಲ್ಲಿಯೇ ರಿಚರ್ಡ್ ಆಂಟನಿ ಚಿತ್ರೀಕರಣಕ್ಕೆ ರಕ್ಷಿತ್ ಶೆಟ್ಟಿ ಸಜ್ಜು
ರಿಚರ್ಡ್ ಆಂಟನಿ ನಿರ್ದೇಶನದಲ್ಲಿ ಬ್ಯುಸಿಯಾಗಿರುವ ನಟ ರಕ್ಷಿತ್ ಶೆಟ್ಟಿ, ಮೇ 1 ರಿಂದ ಸಂಪೂರ್ಣವಾಗಿ ಉಡುಪಿಗೆ ತಮ್ಮ ನೆಲೆಯನ್ನು ಬದಲಾಯಿಸಲು ಸಜ್ಜಾಗಿದ್ದಾರೆ. ತಮ್ಮ ಚೊಚ್ಚಲ ನಿರ್ದೇಶನದ ಉಳಿದವರು ಕಂಡಂತೆ (2014) ಬಳಿಕ ತಮ್ಮ ನಿರ್ದೇಶನದ ರಿಚರ್ಡ್ ಆಂಟನಿ ಚಿತ್ರವನ್ನು ಸಂಪೂರ್ಣವಾಗಿ ಪಶ್ಚಿಮ ಕರಾವಳಿ ಭಾಗದಲ್ಲಿ ಚಿತ್ರೀಕರಿಸಲು ಯೋಜಿಸಿದ್ದಾರೆ.

Rakshit Shetty's ಕನ್ನಡ ಚಿತ್ರ ಚಾರ್ಲಿ 777ಗೆ ಮತ್ತೊಂದು ಗರಿ: ಜಪಾನ್ ನಲ್ಲೂ ಬಿಡುಗಡೆ!
ಕನ್ನಡ ಚಿತ್ರ ಚಾರ್ಲಿ 777ಗೆ ಮತ್ತೊಂದು ಗರಿ ಸೇರ್ಪಡೆಯಾಗಿದ್ದು, ರಕ್ಷಿತ್ ಶೆಟ್ಟಿ ಅಭಿನಯದ ಚಿತ್ರ ಇದೀಗ ಜಪಾನ್ ನಲ್ಲೂ ಬಿಡುಗಡೆಗೆ ಸಜ್ಜಾಗಿದೆ.

