Rakshit Shetty

2024ರಲ್ಲಿ ತೆರೆ ಕಾಣಲು ಸಾಲು ಸಾಲು ಸಿನಿಮಾ ಸಿದ್ಧ; ಸ್ಟಾರ್ ನಟರ ಯಾವೆಲ್ಲಾ ಚಿತ್ರಗಳಿವೆ ನೋಡಿ...
ಸಿನಿಮಾ ಸುದ್ದಿ

2024ರಲ್ಲಿ ತೆರೆ ಕಾಣಲು ಸಾಲು ಸಾಲು ಸಿನಿಮಾ ಸಿದ್ಧ; ಸ್ಟಾರ್ ನಟರ ಯಾವೆಲ್ಲಾ ಚಿತ್ರಗಳಿವೆ ನೋಡಿ...

ಕೆಜಿಎಫ್ ಚಾಪ್ಟರ್ 2 ಮತ್ತು ಕಾಂತಾರದಂತಹ ಹಿಟ್‌ಗಳೊಂದಿಗೆ 2022 ರಲ್ಲಿ ಪ್ರಾಮುಖ್ಯತೆ ಪಡೆದ ಪ್ಯಾನ್ ಇಂಡಿಯಾ ಟ್ರೆಂಡ್ 2024ರಲ್ಲೂ ಮುಂದುವರೆಯಲಿದೆ. ಪ್ರಮುಖ ನಟರ ಚಿತ್ರಗಳ ರಿಲೀಸ್ ದಿನಾಂಕಗಳ ಬಗ್ಗೆ ಇನ್ನೂ ಯಾವುದೇ ಅಧಿಕೃತ ಪ್ರಕಟಣೆಗಳಿಲ್ಲದಿದ್ದರೂ, ಈ ವರ್ಷ ತೆರೆ ಕಾಣಲಿರುವ ಕೆಲವು ಚಿತ್ರಗಳ ಮುನ್ನೋಟ ಇಲ್ಲಿದೆ.

'ಸಪ್ತ ಸಾಗರದಾಚೆ ಎಲ್ಲೋ - ಸೈಡ್ ಬಿ' ಸಾಂಗ್ 'ಧರೆ ನೀನಿಡಿದಾಸರೆ' ಬಿಡುಗಡೆ
ಸಿನಿಮಾ ಸುದ್ದಿ

'ಸಪ್ತ ಸಾಗರದಾಚೆ ಎಲ್ಲೋ - ಸೈಡ್ ಬಿ' ಸಾಂಗ್ 'ಧರೆ ನೀನಿಡಿದಾಸರೆ' ಬಿಡುಗಡೆ

ಸಪ್ತ ಸಾಗರದಾಚೆ ಎಲ್ಲೋ-ಸೈಡ್ ಬಿ ನವೆಂಬರ್ 17 ರಂದು ಬಿಡುಗಡೆಯಾಗಿದ್ದು, ಬಿಡುಗಡೆಯ ನಂತರ, ಚಿತ್ರತಂಡ ಈಗ ಚಿತ್ರದ ಮೂರನೇ ಸಿಂಗಲ್ ಹಾಡು 'ಧರೆ ನೀನಿಡಿದಾಸರೆ' ಅನ್ನು ಬಿಡುಗಡೆ ಮಾಡಿದೆ. 

ವಿಷಯ ಆಧಾರಿತ ಕಥೆಗಳೇ ಸಿನಿಮಾದ ಜೀವ: 'ಮಿಥ್ಯ' ಬಗ್ಗೆ ರಕ್ಷಿತ್ ಶೆಟ್ಟಿ
ಸಿನಿಮಾ ಸುದ್ದಿ

ವಿಷಯ ಆಧಾರಿತ ಕಥೆಗಳೇ ಸಿನಿಮಾದ ಜೀವ: 'ಮಿಥ್ಯ' ಬಗ್ಗೆ ರಕ್ಷಿತ್ ಶೆಟ್ಟಿ

'ವಿಷಯ ಆಧಾರಿತ ಕಥೆಗಳೇ ಸಿನಿಮಾದ ಜೀವ ಎಂದು  ಖ್ಯಾತ ನಟ, ನಿರ್ದೇಶಕ ರಕ್ಷಿತ್ ಶೆಟ್ಟಿ ಅಭಿಪ್ರಾಯಪಟ್ಟಿದ್ದಾರೆ. 

ಸಪ್ತ ಸಾಗರದಾಚೆ ಎಲ್ಲೋ ಸೈಡ್‌ ಬಿ ಚಿತ್ರದ ಟ್ರೈಲರ್
ಮನರಂಜನೆ

ಸಪ್ತ ಸಾಗರದಾಚೆ ಎಲ್ಲೋ ಸೈಡ್‌ ಬಿ ಚಿತ್ರದ ಟ್ರೈಲರ್

ನಟ ರಕ್ಷಿತ್ ಶೆಟ್ಟಿ ಮತ್ತು ರುಕ್ಮಿಣಿ ವಸಂತ ಅಭಿನಯದ ಸಪ್ತ ಸಾಗರದಾಚೆ ಎಲ್ಲೋ ಸೈಡ್‌ ಬಿ ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ. ಚಿತ್ರವನ್ನು ಹೇಮಂತ್ ರಾವ್ ನಿರ್ದೇಶಿಸಿದ್ದಾರೆ.

ಸಪ್ತ ಸಾಗರದಾಚೆ ಎಲ್ಲೋ ಸೈಡ್‌ ಬಿ ಚಿತ್ರದ ಟೀಸರ್
ಮನರಂಜನೆ

ಸಪ್ತ ಸಾಗರದಾಚೆ ಎಲ್ಲೋ ಸೈಡ್‌ ಬಿ ಚಿತ್ರದ ಟೀಸರ್

ನಟ ರಕ್ಷಿತ್ ಶೆಟ್ಟಿ ಮತ್ತು ರುಕ್ಮಿಣಿ ವಸಂತ ಅಭಿನಯದ ಸಪ್ತ ಸಾಗರದಾಚೆ ಎಲ್ಲೋ ಸೈಡ್‌ ಬಿ ಚಿತ್ರದ ಟೀಸರ್ ಬಿಡುಗಡೆಯಾಗಿದೆ. ಚಿತ್ರವನ್ನು ಹೇಮಂತ್ ರಾವ್ ನಿರ್ದೇಶಿಸಿದ್ದಾರೆ.

ಜಿಯೋ MAMI ಚಿತ್ರೋತ್ಸವದಲ್ಲಿ ವರ್ಲ್ಡ್ ಪ್ರೀಮಿಯರ್‌ ಆಗಲಿದೆ ನಟ ರಕ್ಷಿತ್ ಶೆಟ್ಟಿ ನಿರ್ಮಾಣದ 'ಮಿಥ್ಯ' ಸಿನಿಮಾ
ಸಿನಿಮಾ ಸುದ್ದಿ

ಜಿಯೋ MAMI ಚಿತ್ರೋತ್ಸವದಲ್ಲಿ ವರ್ಲ್ಡ್ ಪ್ರೀಮಿಯರ್‌ ಆಗಲಿದೆ ನಟ ರಕ್ಷಿತ್ ಶೆಟ್ಟಿ ನಿರ್ಮಾಣದ 'ಮಿಥ್ಯ' ಸಿನಿಮಾ

ಅಕ್ಟೋಬರ್ 27ರಿಂದ ನವೆಂಬರ್ 5 ರವರೆಗೆ ನಡೆಯಲಿರುವ ಜಿಯೋ ಎಂಎಎಂಐ ಮುಂಬೈ ಫಿಲ್ಮ್ ಫೆಸ್ಟಿವಲ್‌ನಲ್ಲಿ ವರ್ಲ್ಡ್ ಪ್ರೀಮಿಯರ್‌ ಆಗುತ್ತಿರುವ 250 ಚಲನಚಿತ್ರಗಳಲ್ಲಿ ನಟ ರಕ್ಷಿತ್ ಶೆಟ್ಟಿಯವರ ಪರಂವಃ ಪಿಕ್ಚರ್ಸ್ ನಿರ್ಮಿಸಿರುವ 'ಮಿಥ್ಯ' ಸಿನಿಮಾ ಕೂಡ ಸೇರಿದೆ. 

'ಸಪ್ತ ಸಾಗರದಾಚೆ ಎಲ್ಲೋ’ ಸೈಡ್​ ಬಿ ಅಧಿಕೃತ ರಿಲೀಸ್​ ಡೇಟ್​ ಫಿಕ್ಸ್!
ಸಿನಿಮಾ ಸುದ್ದಿ

'ಸಪ್ತ ಸಾಗರದಾಚೆ ಎಲ್ಲೋ’ ಸೈಡ್​ ಬಿ ಅಧಿಕೃತ ರಿಲೀಸ್​ ಡೇಟ್​ ಫಿಕ್ಸ್!

ಕಳೆದ ಹಲವು ದಿನಗಳಿಂದ ಚಿತ್ರದ ಸೈಡ್​ ಬಿ ರಿಲೀಸ್​ ಡೇಟ್​ನಲ್ಲಿ​ ಸಾಕಷ್ಟು ಗೊಂದಲಗಳು ಸೃಷ್ಟಿಯಾಗಿದ್ದು, ಇದೀಗ ಈ ಕುರಿತಂತೆ ಚಿತ್ರತಂಡ ಅಧಿಕೃತ ದಿನಾಂಕವನ್ನು ಘೋಷಿಸಿದೆ.

69ನೇ ರಾಷ್ಟ್ರೀಯ ಚಲನ ಚಿತ್ರ ಪ್ರಶಸ್ತಿ ಪ್ರದಾನ: ಪ್ರಶಸ್ತಿ ಪುರಸ್ಕೃತರ ಮುಖದಲ್ಲಿ ಮಂದಹಾಸ- Photos
ಸಿನಿಮಾ

69ನೇ ರಾಷ್ಟ್ರೀಯ ಚಲನ ಚಿತ್ರ ಪ್ರಶಸ್ತಿ ಪ್ರದಾನ: ಪ್ರಶಸ್ತಿ ಪುರಸ್ಕೃತರ ಮುಖದಲ್ಲಿ ಮಂದಹಾಸ- Photos

ದೆಹಲಿಯ ವಿಜ್ಞಾನ ಭವನದಲ್ಲಿ 69ನೇ ರಾಷ್ಟ್ರೀಯ ಚಲನ ಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಿತು. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಕೈಯಿಂದ ಪ್ರಶಸ್ತಿ ಪುರಸ್ಕೃತರು ಖುಷಿಯಿಂದ ಪ್ರಶಸ್ತಿ ಸ್ವೀಕರಿಸಿದರು.

ರಕ್ಷಿತ್ ಶೆಟ್ಟಿ ಅಭಿನಯದ 'ಅವನೇ ಶ್ರೀಮನ್ನಾರಾಯಣ' ನಿರ್ದೇಶಕ ಸಚಿನ್ ರವಿ ಬಾಲಿವುಡ್‌ಗೆ ಎಂಟ್ರಿ!
ಸಿನಿಮಾ ಸುದ್ದಿ

ರಕ್ಷಿತ್ ಶೆಟ್ಟಿ ಅಭಿನಯದ 'ಅವನೇ ಶ್ರೀಮನ್ನಾರಾಯಣ' ನಿರ್ದೇಶಕ ಸಚಿನ್ ರವಿ ಬಾಲಿವುಡ್‌ಗೆ ಎಂಟ್ರಿ!

ರಕ್ಷಿತ್ ಶೆಟ್ಟಿ ಅಭಿನಯದ ಕನ್ನಡದ ಫ್ಯಾಂಟಸಿ-ಅಡ್ವೆಂಚರ್ ಕಾಮಿಡಿ 'ಅವನೇ ಶ್ರೀಮನ್ನಾರಾಯಣ' ಚಿತ್ರದ ಮೂಲಕ ಸ್ಯಾಂಡಲ್‌ವುಡ್‌ಗೆ ಪದಾರ್ಪಣೆ ಮಾಡಿದ ನಿರ್ದೇಶಕ ಸಚಿನ್ ರವಿಗೆ ಇದೀಗ ಬಾಲಿವುಡ್‌ನಿಂದ ಕರೆ ಬಂದಿದೆ. ಸಚಿನ್ ಸದ್ಯ ಮುಂಬೈನಲ್ಲಿ ನೆಲೆಸಿದ್ದು, ಅವರು ಶಾಹಿದ್ ಕಪೂರ್ ನಟನೆಯ ದೊಡ್ಡ ಸಿನಿಮಾವನ್ನು ನಿರ್ದೇಶಿಸುತ್ತಿದ್ದಾರೆ ಎನ್ನಲಾಗಿದೆ.