Rakshit Shetty

ಸಪ್ತ ಸಾಗರದಾಚೆ ಎಲ್ಲೋ-ಸೈಡ್ ಎ ಚಿತ್ರಕ್ಕೆ ಒಟಿಟಿಯಲ್ಲಿ ಭಾರಿ ಪ್ರತಿಕ್ರಿಯೆ, ಸಂತಸದಲ್ಲಿ ಚಿತ್ರತಂಡ
ಹೇಮಂತ್ ಎಂ ರಾವ್ ನಿರ್ದೇಶನದ ರಕ್ಷಿತ್ ಶೆಟ್ಟಿ ಅಭಿನಯದ ಸಪ್ತ ಸಾಗರದಾಚೆ ಎಲ್ಲೋ ಸಿನಿಮಾ ಸೈಡ್ ಎ ಮತ್ತು ಸೈಡ್ ಬಿ ಆಗಿ ತಯಾರಾಗಿದೆ. ಈಮಧ್ಯೆ, ಸಪ್ತ ಸಾಗರದಾಚೆ ಎಲ್ಲೋ- ಸೈಡ್ ಎ ಸೆಪ್ಟೆಂಬರ್ 29ರಂದು ಪ್ರೈಮ್ ವಿಡಿಯೋದಲ್ಲಿ ಪ್ರೀಮಿಯರ್ ಆಗಿದ್ದು, ಭಾರಿ ಹಿಟ್ ಆಗಿದೆ.

'ಸಪ್ತ ಸಾಗರದಾಚೆ ಎಲ್ಲೋ- ಸೈಡ್ ಬಿ' ಸಿನಿಮಾ ಬಿಡುಗಡೆ ದಿನಾಂಕದಲ್ಲಿ ಬದಲಾವಣೆ, ರಿಲೀಸ್ ಡೇಟ್ ಮುಂದಕ್ಕೆ!
ನಟ ರಕ್ಷಿತ್ ಶೆಟ್ಟಿ ಅಭಿನಯದ ಹೇಮಂತ್ ಎಂ ರಾವ್ ನಿರ್ದೇಶನದ ಸಪ್ತ ಸಾಗರದಾಚೆ ಎಲ್ಲೋ- ಸೈಡ್ ಬಿ ಚಿತ್ರದ ಬಿಡುಗಡೆ ದಿನಾಂಕವನ್ನು ಮುಂದೂಡಲಾಗಿದೆ. ಸಪ್ತ ಸಾಗರದಾಚೆ ಎಲ್ಲೋ- ಸೈಡ್ ಎ ಸಿನಿಮಾ ಸೆಪ್ಟೆಂಬರ್ 1 ರಾಜ್ಯದಾದ್ಯಂತ ಬಿಡುಗಡೆಯಾಗಿತ್ತು ಮತ್ತು ಸಿನಿಪ್ರಿಯರ ಮೆಚ್ಚುಗೆಗೆ ಪಾತ್ರವಾಗಿತ್ತು.

ರಕ್ಷಿತ್ ಶೆಟ್ಟಿ-ರುಕ್ಮಿಣಿ ವಸಂತ್ ಅಭಿನಯದ ಸಪ್ತ ಸಾಗರದಾಚೆ ಎಲ್ಲೋ- ಸೈಡ್ ಎ ಪ್ರೈಮ್ ವಿಡಿಯೋದಲ್ಲಿ ಲಭ್ಯ
ರಕ್ಷಿತ್ ಶೆಟ್ಟಿ ಅಭಿನಯದ ಇತ್ತೀಚೆಗೆ ಬಿಡುಗಡೆಯಾದ ಕನ್ನಡ ಚಲನಚಿತ್ರ ಸಪ್ತ ಸಾಗರದಾಚೆ ಎಲ್ಲೋ- ಸೈಡ್ ಎ ಈಗ ಪ್ರೈಮ್ ವಿಡಿಯೋದಲ್ಲಿ ವೀಕ್ಷಣೆಗೆ ಲಭ್ಯವಿದೆ. ಎರಡನೇ ಭಾಗವಾದ ಸಪ್ತ ಸಾಗರದಾಚೆ ಎಲ್ಲೋ- ಸೈಡ್ ಬಿ ಕೂಡ ಮುಂದಿನ ತಿಂಗಳು ಚಿತ್ರಮಂದಿರಗಳಲ್ಲಿ ತೆರೆಕಾಣಲಿದೆ.

ಅವಳ ನಗು ನೋಡಿ ನನ್ನ ಹೃದಯ ಅರಳಿತ್ತು: ಆವತ್ತು ಇಡೀ ದಿನ ಆ ಹುಡುಗಿ ಹಿಂದೆಯೇ ಸುತ್ತಾಡಿದ್ದೆ; ರಕ್ಷಿತ್ ಶೆಟ್ಟಿ
ಈ ಹುಡುಗಿ ಬಗ್ಗೆ ಮೊದಲು ಈ ರೀತಿ ಅನಿಸಿರಲಿಲ್ಲ, ಇವತ್ತು ಏಕೆ ಹೀಗೆ ಆಗ್ತಿದೆ ಎಂದುಕೊಂಡೆ. ಅವಳ ನಗು ನೋಡಿ ನನ್ನ ಹೃದಯ ಅರಳಿತ್ತು, ಆ ದಿನ ಇಡೀ ಟ್ರಿಪ್ ಮುಗಿಯುವವರೆಗೂ ಅವಳ ಹಿಂದೆಯೇ ಸುತ್ತಾಡಿದ್ದೆ,

ರಕ್ಷಿತ್ ಶೆಟ್ಟಿ-ರುಕ್ಮಿಣಿ ವಸಂತ್ ಅಭಿನಯದ 'ಸಪ್ತ ಸಾಗರದಾಚೆ ಎಲ್ಲೋ' ಸಿನಿಮಾ ಮಾಸ್ಟರ್‌ಪೀಸ್ ಎಂದ ಸಮಂತಾ!
ರಕ್ಷಿತ್ ಶೆಟ್ಟಿ ನಟನೆಯ ಇತ್ತೀಚಿನ ಕನ್ನಡ ಚಿತ್ರ 'ಸಪ್ತ ಸಾಗರದಾಚೆ ಎಲ್ಲೋ: ಸೈಡ್ ಎ' ಎಲ್ಲೆಡೆಯಿಂದ ಚಪ್ಪಾಳೆ ಗಿಟ್ಟಿಸಿಕೊಳ್ಳುತ್ತಿದೆ. ಇದೀಗ ನಟಿ ಸಮತಾ ರುತ್ ಪ್ರಭು ಈ ಚಿತ್ರವನ್ನು ಮೆಚ್ಚಿಕೊಂಡಿದ್ದಾರೆ.

ರಕ್ಷಿತ್ ಶೆಟ್ಟಿ- ರುಕ್ಮಿಣಿ ವಸಂತ್ ಅಭಿನಯದ ಸಪ್ತ ಸಾಗರದಾಚೆ ಎಲ್ಲೋ ತೆಲುಗು ಆವೃತ್ತಿ ಬಿಡುಗಡೆಗೆ ದಿನಾಂಕ ನಿಗದಿ!
ಕಳೆದ ಕೆಲ ವಾರಗಳ ಹಿಂದೆ ಬಿಡುಗಡೆಯಾದ ‘ಸಪ್ತ ಸಾಗರದಾಚೆ ಎಲ್ಲೋ’ ಚಿತ್ರವು ಸಿನಿಪ್ರೇಕ್ಷಕರಿಂದ ಪಾಸಿಟಿವ್ ಪ್ರತಿಕ್ರಿಯೆ ಜತೆಗೆ ಉತ್ತಮ ಪ್ರದರ್ಶನ ಕಾಣುತ್ತಿದೆ. ಈ ನಡುವೆ ಚಿತ್ರವು ಇದೀಗ ತೆಲುಗಿನಲ್ಲಿ ಬಿಡುಗಡೆಯಾಗಲು ಸಜ್ಜಾಗಿದೆ. ಈ ಮಾಹಿತಿ ಅಧಿಕೃತವಾಗಿ ಪ್ರಕಟಗೊಂಡಿದೆ.

ರಕ್ಷಿತ್ ಶೆಟ್ಟಿ-ರುಕ್ಮಿಣಿ ವಸಂತ್ ಅಭಿಯನದ 'ಸಪ್ತ ಸಾಗರದಾಚೆ ಎಲ್ಲೋ' ಚಿತ್ರಕ್ಕೆ ಉದಯನಿಧಿ ಸ್ಟಾಲಿನ್ ಮೆಚ್ಚುಗೆ
ರಕ್ಷಿತ್ ಶೆಟ್ಟಿ ಅವರ ಇತ್ತೀಚಿನ ಕನ್ನಡ ಚಿತ್ರ 'ಸಪ್ತ ಸಾಗರದಾಚೆ ಎಲ್ಲೋ' ಎಲ್ಲೆಡೆಯಿಂದ ವ್ಯಾಪಕ ಮೆಚ್ಚುಗೆಗೆ ಪಾತ್ರವಾಗಿದೆ. ಇದೀಗ ತಮಿಳುನಾಡು ಮುಖ್ಯಮಂತ್ರಿ ಪುತ್ರ, ನಟ-ರಾಜಕಾರಣಿ ಉದಯನಿಧಿ ಸ್ಟಾಲಿನ್ ಕೂಡ ಸಿನಿಮಾ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಕೆಜಿಎಫ್ 2-ಕಾಂತಾರ ಸಿನಿಮಾ ಹಿಂದಿಕ್ಕಿ ಪ್ರಶಸ್ತಿ ಗೆದ್ದ ‘ಚಾರ್ಲಿ 777’; ನಟ ರಕ್ಷಿತ್ ಶೆಟ್ಟಿ, ನಿರ್ದೇಶಕ ಕಿರಣ್ ರಾಜ್ ಹೇಳಿದ್ದೇನು?
2021ನೇ ಸಾಲಿನ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಗುರುವಾರ ಘೋಷಣೆಯಾಗಿದೆ. ಕನ್ನಡ ಭಾಷೆ ವಿಭಾಗದಲ್ಲಿ ಕಿರಣ್ ರಾಜ್ ಕೆ ನಿರ್ದೇಶನದ ಹಾಗೂ ರಕ್ಷಿತ್ ಶೆಟ್ಟಿ ನಟನೆಯ '777 ಚಾರ್ಲಿ' ಅತ್ಯುತ್ತಮ ಸಿನಿಮಾ ವಿಭಾಗದಲ್ಲಿ ಪ್ರಶಸ್ತಿ ಪಡೆದಿದೆ. ಈ ನಿಟ್ಟಿನಲ್ಲಿ ರಕ್ಷಿತ್ ಹಾಗೂ ಕಿರಣ್ ರಾಜ್ ಸಂತಸ ವ್ಯಕ್ತಪಡಿಸಿದ್ದಾರೆ.

ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ: ಅಲ್ಲು ಅರ್ಜುನ್ ಅತ್ಯುತ್ತಮ ನಟ, ‘ಚಾರ್ಲಿ 777’ ಅತ್ಯುತ್ತಮ ಪ್ರಾದೇಶಿಕ ಚಿತ್ರ
69ನೇ ರಾಷ್ಟ್ರೀಯ ಚಲಚಚಿತ್ರ ಪ್ರಶಸ್ತಿ ಗುರುವಾರ ಪ್ರಕಟವಾಗಿದ್ದು, ಪುಷ್ಪ ಚಿತ್ರದಲ್ಲಿನ ನಟನೆಗಾಗಿ ಟಾಲಿವುಡ್ ನಟ ಅಲ್ಲು ಅರ್ಜುನ್ ಅವರಿಗೆ ಅತ್ಯುತ್ತಮ ನಟ ಪ್ರಶಸ್ತಿ ದೊರೆತಿದೆ.

