Rakshit Shetty

ಶೀಘ್ರವೇ ರಿಚರ್ಡ್ ಆ್ಯಂಥೋಣಿ ಚಿತ್ರೀಕರಣ ಆರಂಭ: ರಕ್ಷಿತ್ ಶೆಟ್ಟಿ
ರಕ್ಷಿತ್ ಶೆಟ್ಟಿ ಸದ್ಯ ನಿರ್ದೇಶಕ ಹೇಮಂತ್ ಎಂ ರಾವ್ ಅವರ ಸಪ್ತ ಸಾಗರದಾಚೆ ಎಲ್ಲೋ ಸಿನಿಮಾ ಚಿತ್ರೀಕರಣದಲ್ಲಿದ್ದಾರೆ. ರೊಮ್ಯಾಂಟಿಕ್ ಡ್ರಾಮಾದಲ್ಲಿ ರುಕ್ಮಿಣಿ ವಸಂತ್ ಮತ್ತು ಚೈತ್ರಾ ಜೆ ಆಚಾರ್ ನಾಯಕಿಯರಾಗಿ ನಟಿಸಿದ್ದಾರೆ.

ರಕ್ಷಿತ್ ಶೆಟ್ಟಿ ನಿರ್ಮಾಣದ ಬ್ಯಾಚುಲರ್ ಪಾರ್ಟಿ ಸಿನಿಮಾದಿಂದ ನಟ ರಿಷಬ್ ಶೆಟ್ಟಿ ಔಟ್!, ದಿಗಂತ್ ಹೇಳಿದ್ದೇನು?
ನಟ ರಕ್ಷಿತ್ ಶೆಟ್ಟಿ, ತಮ್ಮ ಪರಂವಃ ಸ್ಟುಡಿಯೋಸ್‌ನಡಿ ನಿರ್ಮಾಪಕರಾಗಿ ಸಾಲು ಸಾಲು ಚಿತ್ರನಿರ್ಮಾಣಕ್ಕೆ ಇಳಿದಿದ್ದಾರೆ. ಇತ್ತೀಚೆಗಷ್ಟೇ 'ಬ್ಯಾಚುಲರ್ ಪಾರ್ಟಿ' ಸಿನಿಮಾ ಘೋಷಿಸಿದ್ದ ಪರಂವಃ ಸ್ಟುಡಿಯೋಸ್‌ನಿಂದ ಹೊಸದೊಂದು ವಿಚಾರ ಕೇಳಿಬರುತ್ತಿದ್ದು, ಕಾಂತಾರ ಯಶಸ್ಸಿನಲ್ಲಿ ತೇಲುತ್ತಿರುವ ರಿಷಬ್ ಶೆಟ್ಟಿ ಅವರು ಸ್ವತಃ ಚಿತ್ರದಿಂದ ಹೊರನಡೆದಿದ್ದಾರೆ ಎನ್ನಲಾಗಿದೆ.

ಥಾಯ್ಲೆಂಡ್ನಲ್ಲಿ 777ಚಾರ್ಲಿ ಕ್ರೇಜ್! ಡಿಸೆಂಬರ್ 1 ಕ್ಕೆ ರಿಲೀಸ್
ರಕ್ಷಿತ್ ಶೆಟ್ಟಿ ಅಭಿನಯದ ಮತ್ತು ನಿರ್ಮಾಣದ ‘777 ಚಾರ್ಲಿ’ ಇನ್ನೊಂದು ಹೆಗ್ಗಳಿಕೆಗೆ ಪಾತ್ರವಾಗಿದೆ. ಚಿತ್ರವು ಥಾಯ್ ಭಾಷೆಗೆ ಡಬ್ ಆಗಿದ್ದು, ಡಿ. 1ಕ್ಕೆ ಥಾಯ್ಲೆಂಡ್ನಲ್ಲಿ ಬಿಡುಗಡೆ ದೊಡ್ಡ ಮಟ್ಟದಲ್ಲಿ ಬಿಡುಗಡೆಯಾಗುವುದಕ್ಕೆ ಸಜ್ಜಾಗಿದೆ.

ಅಭಿಜಿತ್ ಮಹೇಶ್ ಚೊಚ್ಚಲ ನಿರ್ದೇಶನದ 'ಬ್ಯಾಚುಲರ್ ಪಾರ್ಟಿ'ಗೆ ರಕ್ಷಿತ್ ಶೆಟ್ಟಿ ಪ್ರೊಡ್ಯೂಸರ್
ರಕ್ಷಿತ್ ಶೆಟ್ಟಿ ಒಡೆತನದ ಪರಮಾವ್ ಸ್ಟುಡಿಯೋ ಪರಮಾವ್ ಸ್ಟುಡಿಯೋ ಹೊಸ ಸಿನಿಮಾ ಘೋಷಣೆ ಮಾಡಿದೆ. ಅಭಿಷೇಕ್ ಮಹೇಶ್ ನಿರ್ದೇಶನದ ಚಿತ್ರಕ್ಕೆ ‘ಬ್ಯಾಚುಲರ್ ಪಾರ್ಟಿ’ ಎಂದು ಹೆಸರಿಡಲಾಗಿದೆ.

ರಕ್ಷಿತ್ ಶೆಟ್ಟಿಯಿಂದ ಹೊಸ ಚಿತ್ರ ‘ಮಿಥ್ಯ’ ನಿರ್ಮಾಣ, ಸುಮಂತ್ ಭಟ್ ನಿರ್ದೇಶನ
ರಕ್ಷಿತ್ ಶೆಟ್ಟಿ ಅವರು 777 ಚಾರ್ಲಿ ಸಕ್ಸಸ್ ನಂತರ ಹೊಸ ಚಿತ್ರ ನಿರ್ಮಾಣ ಮಾಡುತ್ತಿದ್ದು, ರಕ್ಷಿತ್ ಶೆಟ್ಟಿ ಅವರ ಪರಂವಃ ಪಿಕ್ಚರ್ಸ್ ವಿಭಿನ್ನ ಕಥೆಯ ‘ಮಿಥ್ಯ’ ಎಂಬ ಹೊಸ ಚಿತ್ರ ನಿರ್ಮಾಣ ಮಾಡುತ್ತಿದೆ. ಈ ಚಿತ್ರಕ್ಕೆ ಸುಮಂತ್ ಭಟ್ ಕಥೆ ಬರೆದು ನಿರ್ದೇಶ ಮಾಡಿದ್ದು,...

ರಕ್ಷಿತ್ ಶೆಟ್ಟಿ ಅಭಿನಯದ ‘777 ಚಾರ್ಲಿ’ ಒಟಿಟಿ ಬಿಡುಗಡೆಗೆ ಡೇಟ್ ಫಿಕ್ಸ್!
ನಟ ರಕ್ಷಿತ್ ಶೆಟ್ಟಿ ಅಭಿನಯದ, ಕಿರಣ್‌ರಾಜ್ ನಿರ್ದೇಶನದ ಪ್ಯಾನ್ ಇಂಡಿಯಾ ಸಿನಿಮಾ ‘777 ಚಾರ್ಲಿ’ ಒಟಿಟಿ ವೇದಿಕೆಗೆ ಬರಲು ದಿನಾಂಕ ನಿಗದಿಯಾಗಿದೆ.

ರಕ್ಷಿತ್ ಶೆಟ್ಟಿ ನಿರ್ಮಾಣದ ಹೊಸ ಸಿನಿಮಾದಲ್ಲಿ 'ಪಂಚತಂತ್ರ' ನಾಯಕ ವಿಹಾನ್ ಗೆ ಜೋಡಿಯಾಗಿದ್ದಾರೆ 'ನಮ್ಮನೆ ಯುವರಾಣಿ '
777 ಚಾರ್ಲಿ ಚಿತ್ರದ ಯಶಸ್ಸಿನ ಸಂತಸದಲ್ಲಿರುವ ನಟ- ನಿರ್ಮಾಪಕ ರಕ್ಷಿತ್ ಶೆಟ್ಟಿ ಅವರು ಮತ್ತೊಂದು ಚಿತ್ರ ನಿರ್ಮಾಣಕ್ಕೆ ಮುಂದಾಗಿದ್ದಾರೆ. ತಮ್ಮ ಪರಮ್ವ ಸ್ಟುಡಿಯೋಸ್ ಮೂಲಕ ಹೊಸಬರ ಚಿತ್ರಕ್ಕೆ ರಕ್ಷಿತ್ ಶೆಟ್ಟಿ ಬಂಡವಾಳ ಹೂಡುತ್ತಿದ್ದಾರೆ.

ಭಾರತದಾದ್ಯಂತ 450 ಚಿತ್ರಮಂದಿರಗಳಲ್ಲಿ 25 ದಿನಗಳನ್ನು ಪೂರೈಸಿ 100 ಕೋಟಿ ಕ್ಲಬ್ ಸೇರಿದ 777 ಚಾರ್ಲಿ!
ರಕ್ಷಿತ್ ಶೆಟ್ಟಿ ನಟಿಸಿ, ನಿರ್ಮಿಸಿರುವ '777 ಚಾರ್ಲಿ' ಸಿನಿಮಾವು ಯಶಸ್ವಿಯಾಗಿ 25 ದಿನ ಪೂರೈಸಿದೆ. ಆ ಹಿನ್ನೆಲೆಯಲ್ಲಿ ಚಿತ್ರತಂಡ ಸಕ್ಸಸ್ ಮೀಟ್ ಹಮ್ಮಿಕೊಂಡಿತ್ತು. ಈ ವೇಳೆ ಚಿತ್ರದ ಕಲೆಕ್ಷನ್ ಬಗ್ಗೆಯೂ ರಕ್ಷಿತ್ ಶೆಟ್ಟಿ ಮಾಹಿತಿ ಹಂಚಿಕೊಂಡಿದ್ದಾರೆ.

‘777 ಚಾರ್ಲಿ’ ವೀಕ್ಷಿಸಿ ರಕ್ಷಿತ್ ಶೆಟ್ಟಿಗೆ ಕಾಲ್ ಮಾಡಿದ ರಜಿನಿಕಾಂತ್, ಚಿತ್ರದ ಬಗ್ಗೆ ಮೆಚ್ಚುಗೆ!
ಪ್ರಾಣಿಪ್ರಿಯರಿಗೆ ಇಷ್ಟವಾಗುವ ಹಾಗೂ ಮನುಷ್ಯ ಮತ್ತು ನಾಯಿಗಳ ಸಂಬಂಧವಿರುವ, ಅದ್ಭುತ ಕಥಾಹಂದರವುಳ್ಳ ಚಿತ್ರವನ್ನು ಸೂಪರ್ ಸ್ಟಾರ್ ರಜಿನೀಕಾಂತ್ ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

