Rakshit Shetty

ಬಿಡುಗಡೆಯಾದ ನಾಲ್ಕೇ ದಿನಕ್ಕೆ 27 ಕೋಟಿ ರೂ. ಗಳಿಸಿದ ರಕ್ಷಿತ್ ಶೆಟ್ಟಿ ನಟನೆಯ '777 ಚಾರ್ಲಿ'!
ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ನಟನೆಯ 777 ಚಾರ್ಲಿ ಚಿತ್ರ ಬಿಡುಗಡೆಯಾದ ಕೇವಲ 4 ದಿನದಲ್ಲಿ ರೂ.27 ಕೋಟಿ ಗಳಿಕೆ ಮಾಡಿದೆ ಎಂದು ತಿಳಿದುಬಂದಿದೆ.

ಆಧುನಿಕ ತಂತ್ರಜ್ಞಾನ ಬಳಸಿ ಮೈಸೂರಿನಲ್ಲಿ ಫಿಲ್ಮ್ ಸಿಟಿ ನಿರ್ಮಾಣ: ಮುಖ್ಯಮಂತ್ರಿ ಬೊಮ್ಮಾಯಿ
ಮನುಷ್ಯ ಮತ್ತು ಪ್ರಾಣಿಗಳ ಸಂಬಂಧ ವಿಶೇಷವಾಗಿ ನಾಯಿ ಮನುಷ್ಯನನ್ನು ಅತ್ಯಂತ ಪ್ರೀತಿ ಮಾಡುವ ಪ್ರಾಣಿ. ಮನುಷ್ಯ-ಪ್ರಾಣಿಗಳ ನಡುವಿನ ಸಂಬಂಧವನ್ನು ಅತ್ಯಂತ ಮಾರ್ಮಿಕವಾಗಿ, ಸೂಕ್ಷ್ಮವಾಗಿ, ಭಾವನಾತ್ಮಕವಾಗಿ 777 ಚಾರ್ಲಿ ಸಿನಿಮಾದ ನಿರ್ದೇಶಕರು ತೋರಿಸಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಸಪ್ತ ಸಾಗರದಾಚೆ ಎಲ್ಲೋ ಚಿತ್ರದ ಟೀಸರ್
ರಕ್ಷಿತ್ ಶೆಟ್ಟಿ ಮತ್ತು ರುಕ್ಮಿಣಿ ವಸಂತ್ ಅಭಿನಯದ ಸಪ್ತ ಸಾಗರದಾಚೆ ಎಲ್ಲೋ ಚಿತ್ರದ ಟೀಸರ್ ಬಿಡುಗಡೆಯಾಗಿದೆ. ಚಿತ್ರವನ್ನು ಹೇಮಂತ್ ಎಂ ರಾವ್ ನಿರ್ದೇಶಿಸಿದ್ದಾರೆ.

777 ಚಾರ್ಲಿ ಚಿತ್ರದ ಟ್ರೈಲರ್
ನಟ ರಕ್ಷಿತ್ ಶೆಟ್ಟಿ ಅಭಿನಯದ 777 ಚಾರ್ಲಿ ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ. ಚಿತ್ರವನ್ನು ಕಿರಣ್ ರಾಜ್ ನಿರ್ದೇಶಿಸಿದ್ದಾರೆ.

ಡಿಸೆಂಬರ್ 31 ರಂದು ರಕ್ಷಿತ್ ಶೆಟ್ಟಿ ಅಭಿನಯದ ‘777 ಚಾರ್ಲಿ' ತೆರೆಗೆ
ನಟ ರಕ್ಷಿತ್ ಶೆಟ್ಟಿ ಅಭಿನಯದ ‘777 ಚಾರ್ಲಿ’ ಚಿತ್ರವು ಕನ್ನಡ, ತೆಲುಗು, ತಮಿಳು, ಮಲಯಾಳಂ ಹಾಗೂ ಹಿಂದಿ ಭಾಷೆಯಲ್ಲಿ 2021ರ ಡಿ.31ರಂದು ತೆರೆ ಕಾಣಲಿದೆ.

ಪದ್ಮ ಪುರಸ್ಕಾರಕ್ಕೆ ನಟ ಅನಂತನಾಗ್ ಹೆಸರು ಸೂಚಿಸೋಣ: ರಿಷಭ್ ಶೆಟ್ಟಿ ಮನವಿ
ಮುಂಬರುವ ಪದ್ಮ ಪುರಸ್ಕಾರಕ್ಕೆ ಅಭಿಯ ಬ್ರಹ್ಮ ನಟ ಅನಂತನಾಗ್ ಅವರ ಹೆಸರು ನಾಮನಿರ್ದೇಶಿಸಲು ನಾವೆಲ್ಲರೂ ಒಂದಾಗೋಣ ಎಂದು ನಟ ರಿಷಭ್ ಶೆಟ್ಟಿ ಮನವಿ ಮಾಡಿದ್ದಾರೆ.

'ಮೊದಲು ನಮ್ಮ ಕೆಲಸ ಮಾತಾಡಲಿ, ಉಳಿದವೆಲ್ಲ ತದನಂತರ. 'ರಿಚರ್ಡ್ ಆಂಟನಿ' ಮೂಲಕ ರಕ್ಷಿತ್ ಶೆಟ್ಟಿ ಉತ್ತರ!
ಇತ್ತೀಚೆಗೆ ಖಾಸಗಿ ಸುದ್ದಿ ವಾಹಿನಿಯೊಂದರ ವಿರುದ್ಧ ಅಸಮಾಧಾನ, ಆಕ್ರೋಶ ಹೊರಹಾಕಿದ್ದ ನಟ ರಕ್ಷಿತ್ ಶೆಟ್ಟಿ ಜುಲೈ 11ಕ್ಕೆ ಉತ್ತರ ಕೊಡುತ್ತೇನೆ ಎಂದಿದ್ದರು. ಅದಕ್ಕೀಗ ಇಂದು ಬ್ರೇಕಿಂಗ್ ನ್ಯೂಸ್ ಕೊಟ್ಟಿದ್ದಾರೆ.

ಲೇಖನಿಗೆ ಕ್ರಾಂತಿಕಾರಿ ಶಕ್ತಿ ಇದೆ, ಅದರ ದುರ್ಬಳಕೆ ಬೇಡ: ರಕ್ಷಿತ್ ಶೆಟ್ಟಿ
ಲೇಖನಿಗೆ ಕ್ರಾಂತಿಕಾರಿ ಶಕ್ತಿ ಇದ್ದು, ಅದರ ದುರ್ಬಳಕೆ ಬೇಡ ಎಂದು ನಟ ರಕ್ಷಿತ್ ಶೆಟ್ಟಿ ಹೇಳಿದ್ದಾರೆ.

ಚಾರ್ಲಿಯ ಭಾವನೆ ಸಂಗೀತದ ಮೂಲಕ ವ್ಯಕ್ತವಾಗುತ್ತವೆ: ಸಂಗೀತ ನಿರ್ದೇಶಕ ನೊಬಿನ್ ಪಾಲ್
777 ಚಾರ್ಲಿಯ ಟೀಸರ್ ಗೆ ಅದ್ಭುತವಾದ ಪ್ರತಿಕ್ರಿಯೆ ಸಿಕ್ಕಿದ್ದು ಸಂಗೀತ ನಿರ್ದೇಶಕ ನೊಬಿನ್ ಪಾಲ್ ಖುಷಿಯಲ್ಲಿ ಮಿಂದೆದಿದ್ದಾರೆ.

