rakshith shetty

ಕನ್ನಡ ಚಿತ್ರರಂಗದಲ್ಲಿ ಮುಂಡು ಧಾರಿ ನ್ಯಾಚುರಲ್ ನಾಯಕನ ಉದಯ: ಹೊಸ ಅಲೆಯ ಗರುಡ ಗಮನ ವೃಷಭ ವಾಹನ ಚಿತ್ರ ವಿಮರ್ಶೆ
ಒಂದು ಮೊಟ್ಟೆಯ ಕಥೆ ಸಿನಿಮಾದಲ್ಲಿ ರಾಜ್ ಬಿ. ಶೆಟ್ಟಿಯವರನ್ನು ನೋಡಿ ನಕ್ಕಿದ್ದವರು, ಈ ಸಿನಿಮಾ ನೋಡಿ ಗಂಭೀರವದನ ತಾಳುವುದರಲ್ಲಿ ಸಂಶಯವೇ ಇಲ್ಲ. ತಾವು ಸೀರಿಯಸ್ ಆಕ್ಟರ್ ಅಂಡ್ ಡೈರೆಕ್ಟರ್ ಎನ್ನುವುದನ್ನು ರಾಜ್ ಬಿ. ಶೆಟ್ಟಿ ಈ ಸಿನಿಮಾ ಮೂಲಕ ಸಾಬೀತುಪಡಿಸಿದ್ದಾರೆ.

ರಾಜ್ ಬಿ. ಶೆಟ್ಟಿ 'ಗರುಡ ಗಮನ ವೃಷಭ ವಾಹನ' ಸಿನಿಮಾ ರಕ್ಷಿತ್ ಶೆಟ್ಟಿ ಪರಂವಾಹ್ ಸ್ಟುಡಿಯೋಸ್ ಬ್ಯಾನರ್ ಅಡಿ ಬಿಡುಗಡೆ
ರಕ್ಷಿತ್ ಶೆಟ್ಟಿ, ತಾವು ಈ ಸಿನಿಮಾವನ್ನು ವೀಕ್ಷಿಸಿದ್ದು, ಪ್ರೇಕ್ಷಕರಿಗೆ ತಮ್ಮ ಪ್ರೊಡಕ್ಷನ್ ತಂಡದ ವತಿಯಿಂದ ಇಂಥ ಒಳ್ಳೆಯ ಸಿನಿಮಾವನ್ನು ಸಾದರ ಪಡಿಸಲು ಹೆಮ್ಮೆಯಾಗುತ್ತಿದೆ ಎಂಡು ಹೇಳಿದ್ದಾರೆ.

ರಕ್ಷಿತ್ ಶೆಟ್ಟಿ ಚಿತ್ರ ನಿರ್ಮಾಣ ಸಂಸ್ಥೆಯಿಂದ ಹೊಸ ಸಿನಿಮಾ 'ಆಬ್ರಕಡಾಬ್ರ'!
ಆಬ್ರಕಡಾಬ್ರ ಎಂದರೆ ಬರೀ ಮ್ಯಾಜಿಕ್ ಮಂತ್ರವಲ್ಲ, ಬದುಕಿನ ಅರ್ಥದ ಅನಾವರಣ, ಅಸ್ತಿತ್ವದ ಹುಡುಕಾಟ, ಗುರಿ ಎಲ್ಲವೂ ಅದರಲ್ಲಿ ಅಡಗಿದೆ ಎನ್ನುತ್ತಾರೆ ನವ ನಿರ್ದೇಶಕ ಶಿಶಿರ್ ರಾಜ್ ಮೋಹನ್.

ರಿಚರ್ಡ್ ಆಂಟನಿ: ಲಾರ್ಡ್ ಆಫ್ ದಿ ಸೀ ಟೀಸರ್
ರಕ್ಷಿತ್ ಶೆಟ್ಟಿ ಕಥೆ ಹಾಗೂ ನಿರ್ದೇಶನ, ಮುಖ್ಯ ಪಾತ್ರದಲ್ಲೂ ಕಾಣಿಸಿಕೊಂಡ ಹೊಂಬಾಳೆ ಫಿಲ್ಮ್ಸ್ ನಿರ್ಮಾಣದ "ರಿಚರ್ಡ್ ಆಂಟನಿ: ಲಾರ್ಡ್ ಆಫ್ ದಿ ಸೀ" ಚಿತ್ರದ ಟೀಸರ್ ಬಿಡುಗಡೆಯಾಗಿದೆ.

'ನನ್ನ ಬಳಿ ಇರುವ ಅಸ್ತ್ರ...': ಖಾಸಗಿ ಸುದ್ದಿ ವಾಹಿನಿ ವಿರುದ್ಧ ಹರಿಹಾಯ್ದ ನಟ ರಕ್ಷಿತ್ ಶೆಟ್ಟಿ!
ತಮ್ಮ ವಿರುದ್ಧ ಕಾರ್ಯಕ್ರಮ ಪ್ರಸಾರ ಮಾಡಿದ್ದ ಖಾಸಗಿ ಸುದ್ದಿವಾಹಿನಿಯೊಂದರ ವಿರುದ್ಧ ಸ್ಯಾಂಡಲ್ ವುಡ್ ನಟ ರಕ್ಷಿತ್ ಶೆಟ್ಟಿಯವರು ತೀವ್ರವಾಗಿ ಕಿಡಿಕಾರಿದ್ದಾರೆ.

ನಟ ರಕ್ಷಿತ್ ಶೆಟ್ಟಿ ವಿರುದ್ಧ ಜಾಮೀನು ರಹಿತ ವಾರೆಂಟ್
ಅನುಮತಿ ಇಲ್ಲದೇ ‘ಕಿರಿಕ್ ಪಾರ್ಟಿ’ ಸಿನಿಮಾದಲ್ಲಿ ಹಾಡು ಬಳಸಿದ್ದ ಮೊಕದ್ದಮೆಗೆ ಸಂಬಂಧಪಟ್ಟಂತೆ ನಟ ರಕ್ಷಿತ್ ಶೆಟ್ಟಿ ಬಂಧನಕ್ಕೆ ನಗರದ 9ನೇ ಎಸಿಎಂಎಂ ನ್ಯಾಯಾಲಯ ಜಾಮೀನು ರಹಿತ ವಾರೆಂಟ್ ಜಾರಿಗೊಳಿಸಿದೆ.

'777 ಚಾರ್ಲಿ' ಚಿತ್ರದ ಶೂಟಿಂಗ್ ಗೆ ಸಿದ್ದರಾಗಿರುವ ನಿರ್ದೇಶಕ ಕಿರಣ್ ರಾಜ್
ರಕ್ಷಿತ್ ಶೆಟ್ಟಿ ನಟನೆಯ 777 ಚಾರ್ಲಿ ಸಿನೆಮಾವನ್ನು ಕಿರಣ್ ರಾಜ್ ಕೆ ನಿರ್ದೇಶಿಸುತ್ತಿದ್ದಾರೆ. ಚಿತ್ರದಲ್ಲಿ ಲ್ಯಾಬ್ರಡಾರ್ ನಾಯಿ ಕೂಡ ಒಂದು ಪ್ರಮುಖ ಪಾತ್ರ, ಹೀಗಾಗಿ ನಿರ್ದೇಶಕರು ಮತ್ತು ನಟ ರಕ್ಷಿತ್ ಶೆಟ್ಟಿ ಲ್ಯಾಬ್ರಡಾರ್ ನಾಯಿಯ ಜೊತೆಗೆ ಸದ್ಯ ಸಾಕಷ್ಟು ಸಮಯ ಕಳೆಯುತ್ತಿದ್ದಾರೆ.

777 ಚಾರ್ಲಿ ಪ್ಯಾನ್ ಇಂಡಿಯಾ ಸಿನಿಮಾ ಮಾಡಲು ಸಿದ್ದರಾಗುತ್ತಿದ್ದಾರೆ ರಕ್ಷಿತ್ ಶೆಟ್ಟಿ

ಶ್ರೀಮನ್ನಾರಾಯಣನಿಗೆ ಸಂಕಷ್ಟ: ರಕ್ಷಿತ್ ಶೆಟ್ಟಿ ವಿರುದ್ಧ ಜಾಮೀನುರಹಿತ ವಾರಂಟ್
ಕಾಪಿ ರೈಟ್ ಉಲ್ಲಂಘಿಸಿ ‘ಕಿರಿಕ್ ಪಾರ್ಟಿ’ ಚಿತ್ರದಲ್ಲಿ ಹಾಡು ಬಳಸಿದ ಆರೋಪ ಸಂಬಂಧ ವಿಚಾರಣೆಗೆ ಹಾಜರಾಗದ ನಟ ರಕ್ಷಿತ್ ಶೆಟ್ಟಿ ಅವರ ವಿರುದ್ಧ ಬೆಂಗಳೂರಿನ 9ನೇ ಎಸಿಎಂಎಂ ಕೋರ್ಟ್ ಜಾಮೀನು ರಹಿತ ವಾರಂಟ್ ಹೊರಡಿಸಿದೆ.

