ರಾಜ್ಯಮಂಗಳೂರು: ಅಕ್ರಮವಾಗಿ ಸಾಗಿಸುತ್ತಿದ್ದ 125 ಕೆಜಿ ರಕ್ತ ಚಂದನ ವಶ, ಇಬ್ಬರ ಬಂಧನ
ಬೆಂಗಳೂರು ಸಿಐಡಿ ಪೊಲೀಸರ (ಅರಣ್ಯ ಘಟಕ) ತಂಡವು ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ 125 ಕೆಜಿ ರಕ್ತ ಚಂದನವನ್ನು ವಶಪಡಿಸಿಕೊಂಡಿದ್ದು, ಈ ಸಂಬಂಧ ಇಬ್ಬರನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.