rally

ಸೈದ್ಧಾಂತಿಕ ಹೋರಾಟದ ಕೇಂದ್ರವಾಗಲಿರುವ ಕಲಬುರಗಿ: RSS-BJP ಸಭೆಗೆ ಪ್ರತಿಯಾಗಿ ಪ್ರಗತಿಪರ ನಾಯಕರ ರ‍್ಯಾಲಿ
ಆರೆಸ್ಸೆಸ್-ಬಿಜೆಪಿ ಮಾಜಿ ನಾಯಕ ಕೆಎನ್ ಗೋವಿಂದಾಚಾರ್ಯ ಮತ್ತು ಮಾಜಿ ಸಂಸದ ಬಸವರಾಜ ಪಾಟೀಲ್ ಸೇಡಂ ನೇತೃತ್ವದಲ್ಲಿ ಬಲಪಂಥೀಯ ಗುಂಪುಗಳು ಜನವರಿ 29 ಮತ್ತು ಫೆಬ್ರವರಿ 6 ರ ನಡುವೆ ಮೆಗಾ ಕಾರ್ಯಕ್ರಮ ಆಯೋಜಿಸಲು ತಯಾರಿ ನಡೆಸುತ್ತಿವೆ.

ದೇವೇಗೌಡರ ತವರು ಜಿಲ್ಲೆ ಹಾಸನದಲ್ಲಿ ಕಾಂಗ್ರೆಸ್ ಸಮಾವೇಶಕ್ಕೆ ಕ್ಷಣಗಣನೆ: ಭದ್ರತೆಗಾಗಿ 2 ಸಾವಿರ ಪೊಲೀಸರ ನಿಯೋಜನೆ
ಅರಸೀಕೆರೆ ರಸ್ತೆಯ ಎಸ್ಎಂ ಕೃಷ್ಣ ನಗರದಲ್ಲಿರುವ ಕೆಎಸ್ ಸಿಎ ಕ್ರಿಕೆಟ್ ಮೈದಾನದಲ್ಲಿ ಬೃಹತ್ ವೇದಿಕೆ ಸಜ್ಜಾಗಿದೆ. ಲಕ್ಷ ಲಕ್ಷ ಜನರ ಆಗಮನದ ನಿರೀಕ್ಷೆ ಇದೆ. ಬೆಳಗ್ಗೆ 11.30ಕ್ಕೆ ಹಾಸನದಲ್ಲಿ ಜನಕಲ್ಯಾಣ ಸಮಾವೇಶ ಉದ್ಘಾಟನೆ ಆಗಲಿದೆ.

ಜಮ್ಮು-ಕಾಶ್ಮೀರ ಚುನಾವಣೆ: ಶ್ರೀನಗರ, ಕತ್ರಾದಲ್ಲಿ ಇಂದು ಪ್ರಧಾನಿ ಮೋದಿ ರ‍್ಯಾಲಿ
ವಿಧಾನಸಭಾ ಚುನಾವಣೆಗಳಿಗಾಗಿ ಶ್ರೀನಗರ ಭಾಗದಲ್ಲಿ ನಡೆಯುತ್ತಿರುವ ಪ್ರಧಾನಿಯವರ ಮೊದಲ ಚುನಾವಣಾ ರ‍್ಯಾಲಿ ಇದಾಗಿದೆ.

ರಾಂಚಿ: ಕೇಂದ್ರ ಸಚಿವ, ಮರಾಂಡಿ ಸೇರಿ 12 ಸಾವಿರ ಮಂದಿ ವಿರುದ್ಧ ಪ್ರಕರಣ ದಾಖಲು!
1200 ಮಂದಿ ಜೊತೆ 51 ಮಂದಿ ಗುರುತು ಸ್ಪಷ್ಟವಿರುವವರ ವಿರುದ್ಧವೂ ಎಫ್ಐಆರ್ ದಾಖಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ರಾಜಕೀಯ ಅದೃಷ್ಟ ಬದಲಾಯಿಸುವ ಹತ್ಯಾ ಯತ್ನಗಳು: ದಾಳಿಯ ಬಳಿಕ ಹೆಚ್ಚಲಿದೆಯೇ ಟ್ರಂಪ್ ಜನಪ್ರಿಯತೆ? (ಜಾಗತಿಕ ಜಗಲಿ)
ಅಮೆರಿಕಾ ಅಧ್ಯಕ್ಷ ರೊನಾಲ್ಡ್ ರೇಗನ್ ಅವರ ಹತ್ಯಾ ಪ್ರಯತ್ನ ನಡೆದ ಬಳಿಕ ಅವರು ಜನರ ಅಪಾರ ಸಹಾನುಭೂತಿ ಮತ್ತು ಬೆಂಬಲ ಪಡೆದುಕೊಂಡರು. ಈ ಬೆಂಬಲದ ಪರಿಣಾಮವಾಗಿ, ರೇಗನ್ ಅವರು ಮುಂದಿನ ಹಲವು ದಶಕಗಳ ಕಾಲ ಅಮೆರಿಕಾವನ್ನು ರೂಪಿಸಬಲ್ಲಂತಹ ವಿವಾದಾತ್ಮಕ ಆರ್ಥಿಕ ನೀತಿಗಳನ್ನು ಜಾರಿಗೆ ತಂದರು.

ರಸ್ತೆ ಸುರಕ್ಷತೆಗೆ ರ್‍ಯಾಲಿ: Hero MotoCorp ಜೊತೆ TNIE ಅಭಿಯಾನ: ರಾಜ್ಯಪಾಲ ಥಾವರ್ ಚಂದ್ ಗೆಹ್ಲೊಟ್ ಚಾಲನೆ
ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್(The New Indian Express), ಹೀರೋ ಮೋಟೋಕಾರ್ಪ್(Hero MotoCorp) ಸಹಯೋಗದೊಂದಿಗೆ ಆಯೋಜಿಸಿರುವ 'ರೈಡ್ ಸೇಫ್ ಇಂಡಿಯಾ' ಅಭಿಯಾನಕ್ಕೆ ಇಂದು ಭಾನುವಾರ ಬೆಂಗಳೂರಿನ ರಾಜಭವನದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೊಟ್ ಚಾಲನೆ ನೀಡಿದರು.

ಏಪ್ರಿಲ್ 14ಕ್ಕೆ ಪ್ರಧಾನಿ ಮಂಗಳೂರಿಗೆ ಆಗಮನ: ಮೋದಿ ರ‍್ಯಾಲಿ ರದ್ದು, ರೋಡ್ ಶೋದಲ್ಲಿ ಮಾತ್ರ ಭಾಗಿ
2024ರ ಲೋಕಸಭಾ ಚುನಾವಣೆಗೆ ಕೇಂದ್ರದ ಆಡಳಿತಾರೂಢ ಬಿಜೆಪಿ ಸೇರಿದಂತೆ ರಾಜಕೀಯ ಪಕ್ಷಗಳು ರಣತಂತ್ರ ರೂಪಿಸುತ್ತಿವೆ. ಸತತ ಮೂರನೇ ಬಾರಿಗೆ ಗದ್ದುಗೆ ಏರಲು ಬಿಜೆಪಿ ಪ್ರಯತ್ನದಲ್ಲಿದೆ. ಕರ್ನಾಟಕದ ಕಡೆಗೆ ಮತ್ತೆ ಪ್ರಧಾನಿ ಮೋದಿ ಆಗಮಿಸುವ ತಯಾರಿಯಲ್ಲಿದ್ದಾರೆ.

ಕನ್ನಡ ನಾಮಫಲಕ ಕಡ್ಡಾಯಕ್ಕೆ ಆಗ್ರಹ: ಹಿಂಸಾಚಾರಕ್ಕೆ ತಿರುಗಿದ ಪ್ರತಿಭಟನೆ, ಕರವೇ ಅಧ್ಯಕ್ಷ ನಾರಾಯಣ ಗೌಡ ಸೇರಿ ಹಲವು ಕಾರ್ಯಕರ್ತರು ವಶಕ್ಕೆ
ಕನ್ನಡ ನಾಮಫಲಕ ಕಡ್ಡಾಯಗೊಳಿಸುವಂತೆ ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆಯ ಕಾರ್ಯಕರ್ತರು ನಡೆಸುತ್ತಿದ್ದ ಪ್ರತಿಭಟನಾ ರ್ಯಾಲಿ ಹಿಂಸಾಚಾರಕ್ಕೆ ತಿರುಗಿದ್ದು, ಕರವೇ ಅಧ್ಯಕ್ಷ ನಾರಾಯಣ ಗೌಡ ಸೇರಿ ಹಲವು ಕಾರ್ಯಕರ್ತರನ್ನು ಪೊಲೀಸರು ಬುಧವಾರ ವಶಕ್ಕೆ ಪಡೆದುಕೊಂಡಿದ್ದಾರೆ.

ಕನ್ನಡ ನಾಮಫಲಕ ಕಡ್ಡಾಯಗೊಳಿಸಲು ಆಗ್ರಹ: 'ಕರವೇ' ಪ್ರತಿಭಟನೆ, ಇಂಗ್ಲೀಷ್ ಜಾಹೀರಾತುಗಳ ಹರಿದು ಆಕ್ರೋಶ!
ಕನ್ನಡ ನಾಮಫಲಕಗಳ ಕಡ್ಡಾಯಗೊಳಿಸಿ, ಕನ್ನಡ ನೆಲ, ಜಲ, ಅನ್ನ ತಿಂದುಂಡು ಕನ್ನಡಕ್ಕೆ ಅಗೌರವ ತೋರುವ ವ್ಯಾಪಾರಿಗಳ ಮೇಲೆ ಕೂಡಲೇ ಕಠಿಣ ಕ್ರಮಕ್ಕೆ ಕೈಗೊಳ್ಳಬೇಕು ಎಂದು ಆಗ್ರಹಿಸಿ ಕನ್ನಡ ರಕ್ಷಣಾ ವೇದಿಕೆಯ ಕಾರ್ಯಕರ್ತರು ಬುಧವಾರ ದೇವಹಳ್ಳಿಯಲ್ಲಿ ರ್ಯಾಲಿ ನಡೆಸಿದ್ದಾರೆ.

