rally

2023 ವಿಧಾನಸಭಾ ಚುನಾವಣೆ: ಜಾತಿವಾರು ಸಮಾವೇಶಗಳ ಬಳಿಕ ವೃತ್ತಿಪರರ ಓಲೈಸಲು ಬಿಜೆಪಿ ಮುಂದು!
ರಾಜಕೀಯ

2023 ವಿಧಾನಸಭಾ ಚುನಾವಣೆ: ಜಾತಿವಾರು ಸಮಾವೇಶಗಳ ಬಳಿಕ ವೃತ್ತಿಪರರ ಓಲೈಸಲು ಬಿಜೆಪಿ ಮುಂದು!

ವಿಧಾನಸಭೆ ಚುನಾವಣೆಗೆ ಇನ್ನು ಕೆಲವೇ ತಿಂಗಳುಗಳು ಬಾಕಿಯಿದ್ದು, ನಿರ್ದಿಷ್ಟ ಸಮುದಾಯಗಳನ್ನು ಗುರಿಯಾಗಿಟ್ಟುಕೊಂಡು ಸಮಾವೇಶಗಳನ್ನು ಆಯೋಜಿಸುತ್ತಿರುವ ರಾಜ್ಯ ಬಿಜೆಪಿ, ಇದೀಗ ವಿವಿಧ ವೃತ್ತಿಪರರನ್ನು ಓಲೈಸಲು ಮುಂದಾಗಿದೆ.

ಮಮತಾ ಸೋದರಳಿಯ ಅಭಿಷೇಕ್ ಬ್ಯಾನರ್ಜಿ ರ‍್ಯಾಲಿ ನಡೆಸುತ್ತಿದ್ದ ಸ್ಥಳದಲ್ಲಿ ಸ್ಫೋಟ, ಇಬ್ಬರು ಸಾವು, ಹಲವರಿಗೆ ಗಾಯ
ದೇಶ

ಮಮತಾ ಸೋದರಳಿಯ ಅಭಿಷೇಕ್ ಬ್ಯಾನರ್ಜಿ ರ‍್ಯಾಲಿ ನಡೆಸುತ್ತಿದ್ದ ಸ್ಥಳದಲ್ಲಿ ಸ್ಫೋಟ, ಇಬ್ಬರು ಸಾವು, ಹಲವರಿಗೆ ಗಾಯ

ಬಂಗಾಳದ ಪುರ್ಬಾ ಮೇದಿನಿಪುರ ಜಿಲ್ಲೆಯಲ್ಲಿ ಟಿಎಂಸಿ ನಾಯಕ ಮತ್ತು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋದರಳಿಯ ಅಭಿಷೇಕ್ ಬ್ಯಾನರ್ಜಿ ಅವರ ನಿಗದಿತ ರ‍್ಯಾಲಿಯ ಸ್ಥಳದ ಬಳಿ ನಡೆದ ಸ್ಫೋಟದಲ್ಲಿ ಕನಿಷ್ಠ ಇಬ್ಬರು ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದಾರೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.

ಹಿಂದುಳಿದ ವರ್ಗಗಳ ರಾಜ್ಯ ಮಟ್ಟದ ಸಮಾವೇಶ: ಮಧ್ಯಪ್ರದೇಶ ಸಿಎಂ ಚೌಹಾಣ್ ಭಾಗಿ ಸಾಧ್ಯತೆ
ರಾಜ್ಯ

ಹಿಂದುಳಿದ ವರ್ಗಗಳ ರಾಜ್ಯ ಮಟ್ಟದ ಸಮಾವೇಶ: ಮಧ್ಯಪ್ರದೇಶ ಸಿಎಂ ಚೌಹಾಣ್ ಭಾಗಿ ಸಾಧ್ಯತೆ

ಕಲಬುರಗಿಯಲ್ಲಿ ಅಕ್ಟೋಬರ್‌ 30 ರಂದು ರಾಜ್ಯಮಟ್ಟದ ಹಿಂದುಳಿದ ವರ್ಗಗಳ ಜಾಗೃತಿ ಸಮಾವೇಶ ಆಯೋಜಿಸಲಾಗಿದ್ದು, ಈ ಸಮಾವೇಶದಲ್ಲಿ ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರು ಪಾಲ್ಗೊಳ್ಳಲಿದ್ದಾರೆಂದು ಹೇಳಲಾಗುತ್ತಿದೆ.

ರಾಹುಲ್ ಗಾಂಧಿ ಇಡಿ ವಿಚಾರಣೆಗೆ ವಿರೋಧ: ಕಾಂಗ್ರೆಸ್ ರಾಜಭವನ ಚಲೋ ಆರಂಭ, ಜನತೆಗೆ ಟ್ರಾಫಿಕ್ ಜಾಮ್ ಬಿಸಿ
ರಾಜ್ಯ

ರಾಹುಲ್ ಗಾಂಧಿ ಇಡಿ ವಿಚಾರಣೆಗೆ ವಿರೋಧ: ಕಾಂಗ್ರೆಸ್ ರಾಜಭವನ ಚಲೋ ಆರಂಭ, ಜನತೆಗೆ ಟ್ರಾಫಿಕ್ ಜಾಮ್ ಬಿಸಿ

ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರನ್ನು ಜಾರಿ ನಿರ್ದೇಶನಾಲಯ ವಿಚಾರಣೆ ನಡೆಸುತ್ತಿರುವುದನ್ನು ವಿರೋಧಿಸಿ ರಾಜ್ಯದ ಕಾಂಗ್ರೆಸ್ ನಾಯಕರು ಗುರುವಾರ ರಾಜಭವನ ಚಲೋ ಪ್ರತಿಭಟನಾ ರ್ಯಾಲಿ ಆರಂಭಿಸಿದ್ದಾರೆ.

ಮುಂಬೈನಲ್ಲಿ ಬಿಕೆಯು ರ‍್ಯಾಲಿ: ಪ್ರತಿಭಟನೆಯಲ್ಲಿ ಸಾವನ್ನಪ್ಪಿದ 700ಕ್ಕೂ ಹೆಚ್ಚು ರೈತರಿಗೆ ಗೌರವ ಸಮರ್ಪಣೆ
ದೇಶ

ಮುಂಬೈನಲ್ಲಿ ಬಿಕೆಯು ರ‍್ಯಾಲಿ: ಪ್ರತಿಭಟನೆಯಲ್ಲಿ ಸಾವನ್ನಪ್ಪಿದ 700ಕ್ಕೂ ಹೆಚ್ಚು ರೈತರಿಗೆ ಗೌರವ ಸಮರ್ಪಣೆ

ಅಕ್ಟೋಬರ್ 3 ರಂದು ನಡೆದ ಲಖೀಂಪುರ ಖೇರಿ ಘಟನೆಯಲ್ಲಿ ಮೃತಪಟ್ಟ ರೈತರ ಚಿತಾಭಸ್ಮವನ್ನು ತಂದು ಅರಬ್ಬಿ ಸಮುದ್ರದಲ್ಲಿ ವಿಸರ್ಜಿಸಲು ಸಹ ಯೋಜಿಸಲಾಗಿದೆ ಎಂದು ರೈತ ಮುಖಂಡರು ಹೇಳಿದ್ದಾರೆ. 

ಪ್ರಧಾನಿ ಮೋದಿ ರ್ಯಾಲಿಯಲ್ಲಿ ಜನ ಸೇರಿಸಲು ಯೋಗಿ ಸರ್ಕಾರದಿಂದ ಸಾರ್ವಜನಿಕರ ಹಣ ಬಳಕೆ: ಪ್ರಿಯಾಂಕಾ ಗಾಂಧಿ ಆರೋಪ
ದೇಶ

ಪ್ರಧಾನಿ ಮೋದಿ ರ್ಯಾಲಿಯಲ್ಲಿ ಜನ ಸೇರಿಸಲು ಯೋಗಿ ಸರ್ಕಾರದಿಂದ ಸಾರ್ವಜನಿಕರ ಹಣ ಬಳಕೆ: ಪ್ರಿಯಾಂಕಾ ಗಾಂಧಿ ಆರೋಪ

ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರ ರ್ಯಾಲಿಗಳಿಗೆ ಹೆಚ್ಚೆಚ್ಚು ಜನರನ್ನು ಸೇರಿಸಲು ಉತ್ತರ ಪ್ರದೇಶ ಸರ್ಕಾರ ಸಾರ್ವಜನಿಕರ ಹಣವನ್ನು ಖರ್ಚು ಮಾಡುತ್ತಿದೆ ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಮಂಗಳವಾರ ಆರೋಪಿಸಿದ್ದಾರೆ.

ಪ್ರತಿಪಕ್ಷಗಳ ಪ್ರತಿಭಟನಾ ರ್‍ಯಾಲಿಯಲ್ಲಿ  ಪಾಲ್ಗೊಳ್ಳಲು ಜೆಡಿಯು ನಿರಾಕರಣೆ
ದೇಶ

ಪ್ರತಿಪಕ್ಷಗಳ ಪ್ರತಿಭಟನಾ ರ್‍ಯಾಲಿಯಲ್ಲಿ  ಪಾಲ್ಗೊಳ್ಳಲು ಜೆಡಿಯು ನಿರಾಕರಣೆ

 ಬಿಜೆಪಿ ನೇತೃತ್ವದ ಎನ್ ಡಿಎ ಸರ್ಕಾರದ ವಿರುದ್ಧ ಈ ತಿಂಗಳ ಅಂತ್ಯದಲ್ಲಿ ಹರಿಯಾಣದಲ್ಲಿ ಪ್ರತಿಪಕ್ಷಗಳು ಆಯೋಜಿಸಿರುವ ಪ್ರತಿಭಟನಾ ಕಾರ್ಯಕ್ರಮಕ್ಕೆ ಬಂದಿರುವ ಆಹ್ವಾನವನ್ನು ಮುಖ್ಯಮಂತ್ರಿ  ನಿತೀಶ್ ಕುಮಾರ್ ಒಪ್ಪಿಕೊಂಡಿದ್ದಾರೆಯೇ ಎಂಬುದು ತಿಳಿದಿಲ್ಲ ಎಂದು ಜೆಡಿಯು ಗುರುವಾರ ಹೇಳಿದೆ. 

ಶಾಸಕ ಅಪ್ಪಚ್ಚು ರಂಜನ್ ಗೆ ಸಚಿವ ಸ್ಥಾನಕ್ಕೆ ಆಗ್ರಹಿಸಿ 'ಬೆಂಗಳೂರು ಚಲೋ' ರ‍್ಯಾಲಿ
ರಾಜಕೀಯ

ಶಾಸಕ ಅಪ್ಪಚ್ಚು ರಂಜನ್ ಗೆ ಸಚಿವ ಸ್ಥಾನಕ್ಕೆ ಆಗ್ರಹಿಸಿ 'ಬೆಂಗಳೂರು ಚಲೋ' ರ‍್ಯಾಲಿ

ಶಾಸಕ ಅಪ್ಪಚ್ಚು ರಂಜನ್ ಗೆ ಸಚಿವ ಸ್ಥಾನಕ್ಕೆ ಆಗ್ರಹಿಸಿ ಅವರ ನೂರಾರು ಬೆಂಬಲಿಗರು 'ಬೆಂಗಳೂರು ಚಲೋ' ಪ್ರತಿಭಟನಾ ರ‍್ಯಾಲಿ ನಡೆಸಿದರು.

ಮುಸ್ಲಿಂ ವಿರೋಧಿ ಘೋಷಣೆ: ಬಿಜೆಪಿ ಮುಖಂಡ ಅಶ್ವನಿ ಉಪಾಧ್ಯಾಯ ಸೇರಿ 6 ಮಂದಿ ದೆಹಲಿ ಪೊಲೀಸರ ವಶಕ್ಕೆ
ದೇಶ

ಮುಸ್ಲಿಂ ವಿರೋಧಿ ಘೋಷಣೆ: ಬಿಜೆಪಿ ಮುಖಂಡ ಅಶ್ವನಿ ಉಪಾಧ್ಯಾಯ ಸೇರಿ 6 ಮಂದಿ ದೆಹಲಿ ಪೊಲೀಸರ ವಶಕ್ಕೆ

ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್‌ ಮಂತರ್‌ನಲ್ಲಿ ಸೋಮವಾರ ಆಯೋಜಿಸಿದ್ದ ಜಾಥಾದಲ್ಲಿ ಮುಸ್ಲಿಂ ವಿರೋಧಿ ಘೋಷಣೆಗಳನ್ನು ಕೂಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ವಕೀಲ ಮತ್ತು ಬಿಜೆಪಿ ಮಾಜಿ ವಕ್ತಾರ ಅಶ್ವನಿ ಉಪಾಧ್ಯಾಯ ಸೇರಿದಂತೆ 6 ಮಂದಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆಂದು ತಿಳಿದುಬಂದಿದೆ.