ram

'ಯೋಗಿ' ನಾಡಿನಲ್ಲಿ ಮತ್ತೆ ಹಿಂದೂ ನಂಬಿಕೆಗಳಿಗೆ ಘಾಸಿ: ಮೆರವಣಿಗೆ ವೇಳೆ ರಾಮ, ಲಕ್ಷ್ಮಣ ಪಾತ್ರಧಾರಿ ಕಲಾವಿದರ ಮೇಲೆ ಹಲ್ಲೆ
ಪ್ರಾಥಮಿಕವಾಗಿ ಸ್ಥಳೀಯ ಪೊಲೀಸರ ಕಡೆಯಿಂದ ನಿರ್ಲಕ್ಷ್ಯ ಕಂಡುಬಂದಿದೆ. ಎಸ್‌ಎಚ್‌ಒ ಉಮೇಶ್ ಬಾಜ್‌ಪೈ ಮತ್ತು ಎಸ್‌ಐ ಶಿವಬಚನ್ ಅವರನ್ನು ಪೊಲೀಸ್ ಮಾರ್ಗಗಳಿಗೆ ಕಳುಹಿಸಲಾಗಿದೆ.

ವಿಜಯಪುರ ಜೈಲಿನಲ್ಲಿ ಶ್ರೀರಾಮೋತ್ಸವ: ಕೈದಿಗಳ ನಡುವೆ ಮಾರಾಮಾರಿ, ವಿವಾದ ಸೃಷ್ಟಿ
ಕಾರಾಗೃಹದಲ್ಲಿ ಶ್ರೀರಾಮೋತ್ಸವ ಮಾಡಿದ್ದಕ್ಕೆ ಕೈದಿಗಳ ನಡುವೆ ಮಾರಾಮಾರಿ ನಡೆದಿರುವ ಘಟನೆ ವಿಜಯಪುರದಲ್ಲಿ ನಡೆದಿದ್ದು, ಘಟನೆ ಕುರಿತು ಕೈದಿ ಹಂಚಿಕೊಂಡಿರುವ ವಿಡಿಯೋವೊಂದು ವಿವಾದ ಸೃಷ್ಟಿಸಿದೆ.

ಕನ್ನಡಿಗನ ಕೈಯಲ್ಲಿ ಅರಳಿದ ಅಯೋಧ್ಯೆಯ ಶ್ರೀರಾಮ: ಹೆಮ್ಮೆಯ ಶಿಲ್ಪಿ ಅರುಣ್ ಯೋಗಿರಾಜ್ ಬಗ್ಗೆ ಒಂದಷ್ಟು ಮಾಹಿತಿ ಇಲ್ಲಿದೆ...
ವಿಶ್ವದ ಗಮನ ಸೆಳೆದಿರುವ ಅಯೋಧ್ಯೆಯ ರಾಮಮಂದಿರ ಉದ್ಘಾಟನೆಗೆ ಕ್ಷಣಗಣನೆ ಆರಂಭವಾಗಿದ್ದು, ರಾಮ ಮಂದಿರದಲ್ಲಿ ವೀರಾಜಮಾನನಾಗಲಿರುವ ರಾಮಲಲ್ಲಾ ಮೂರ್ತಿಯನ್ನು ಮೈಸೂರಿನ ಶಿಲ್ಪಿ ಅರುಣ್ ಯೋಗಿರಾಜ್ ಅವರು ಕೆತ್ತಿರುವುದು ಕನ್ನಡಿಗರಿಗೆ ಹೆಮ್ಮೆಯ ವಿಷಯವಾಗಿದೆ.

ನಾನು ರಾಮನ ಪರಮ ಭಕ್ತ, ಪ್ರತಿನಿತ್ಯ ರಾಮಕೋಟಿ ಬರೆಯುತ್ತೇನೆ: ಸಚಿವ ಮುನಿಯಪ್ಪ
ನಾನು ಶ್ರೀರಾಮನ ಪರಮ ಭಕ್ತ, ಕಳೆದ 20 ವರ್ಷಗಳಿಂದ ಪ್ರತಿನಿತ್ಯ ರಾಮಕೋಟಿ ಬರೆಯುತ್ತಿದ್ದೇನೆಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಹಾಗೂ ಹಿರಿಯ ಕಾಂಗ್ರೆಸ್ ಮುಖಂಡ ಕೆ.ಎಚ್.ಮುನಿಯಪ್ಪ ಅವರು ಗುರುವಾರ ಹೇಳಿದರು.

ಹನುಮಂತ ಎಂದರೆ ರಾಮ ಹೇಗೋ ಬಜರಂಗದಳ ಎಂದರೆ ಬಜರಂಗಬಲಿ: ಸಿಎಂ ಬೊಮ್ಮಾಯಿ
ರಾಮ ಎಂದರೆ ಹನುಮತ ಹೇಗೋ ಹಾಗೆಯೇ ಬಜರಂಗದಳ ಎಂದರೆ ಬಜರಂಗಬಲಿ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಮಂಗಳವಾರ ಹೇಳಿದ್ದಾರೆ.

ಕಾರ್ತಿ- ರಶ್ಮಿಕಾ ಅಭಿನಯದ ತಮಿಳು ಚಿತ್ರದಲ್ಲಿ ಕೆಜಿಎಫ್ ಖ್ಯಾತಿಯ ರಾಮ್ ಖಳನಾಯಕ
ರಾಕಿ ಬಾಯ್ ಯಶ್ ಅಭಿನಯದ ಕೆಜಿಎಫ್ ನಲ್ಲಿ ಗರುಡ ಪಾತ್ರ ನಿರ್ವಹಿಸಿದ್ದ ರಾಮ್ ಈಗ ತಮಿಳು ಸಿನಿಮಾದಲ್ಲಿ ಅವಕಾಶ ಪಡೆಇದ್ದಾರೆ.ತಮಿಳಿನ ಕಾರ್ತಿ ಅವರ ಮುಂದಿನ ಚಿತ್ರದಲ್ಲಿ ರಾಮ್ ನಟಿಸಲಿದ್ದಾರೆ.

ಕೆಜಿಎಫ್-1 ನನ್ನ ಜೀವನದ ಅತ್ಯಂತ ಪ್ರಮುಖ ಘಟ್ಟ; 'ಗರುಡ' ಪಾತ್ರ ಅವಿಸ್ಮರಣೀಯ: ನಟ ರಾಮ್
ಪ್ರಶಾಂತ್ ನೀಲ್ ನಿರ್ದೇಶನದ ಕೆಜಿಎಫ್ ಸಿನಿಮಾ ಮೂಲಕ ಚೊಚ್ಚಲ ಬಾರಿಗೆ ವಿಲ್ಲನ್ ಪಾತ್ರದಲ್ಲಿ ಕಾಣಿಸಿಕೊಂಡ ರಾಮ್ ಬಹಳ ಪ್ರಸಿದ್ಧಿ ಗಳಿಸಿದ್ದರು.

ದಿಲ್ ಮಾರ್ ಚಿತ್ರದ ಟೀಸರ್
ನಟ ರಾಮ್ ಅಭಿನಯದ ದಿಲ್ ಮಾರ್ ಚಿತ್ರದ ಟೀಸರ್ ಬಿಡುಗಡೆಯಾಗಿದೆ. ಚಿತ್ರವನ್ನು ಎಂ. ಚಂದ್ರಮೌಳಿ ನಿರ್ದೇಶಿಸಿದ್ದಾರೆ.

ಶ್ರುತಿ ಹರಿಹರನ್ ಪುತ್ರಿಗೆ ನಾಮಕರಣ: ಮಗಳು ಜಾನಕಿ ಫೋಟೊ ಪೋಸ್ಟ್ ಮಾಡಿದ ರಾಮ್
ಮಲಯಾಳಂ ಮೂಲದ ನಟಿ ಶ್ರುತಿ ಹರಿಹರನ್ ಪುತ್ರಿಯ ನಾಮಕರಣ ಮಹೋತ್ಸವ ಇತ್ತೀಚೆಗೆ ನೆರವೇರಿದ್ದು, ಅವರ ಪತಿ ರಾಮ್ ಕಲರಿ ಅವರು ತಮ್ಮ ಇನ್ ಸ್ಟಾಗ್ರಾಮ್ ನಲ್ಲಿ ಫೋಟಿ ಹಂಚಿಕೊಂಡಿದ್ದಾರೆ.

