Ram Charan Tej

RRR ಚಿತ್ರದ ನಾಟು-ನಾಟು ಹಾಡಿಗೆ ಆಸ್ಕರ್ ಪ್ರಶಸ್ತಿ; 'ಇದು ಕೇವಲ ಆರಂಭ' ಎಂದ ನಟ ಜೂನಿಯರ್ ಎನ್ ಟಿಆರ್
ಸಿನಿಮಾ ಸುದ್ದಿ

RRR ಚಿತ್ರದ ನಾಟು-ನಾಟು ಹಾಡಿಗೆ ಆಸ್ಕರ್ ಪ್ರಶಸ್ತಿ; 'ಇದು ಕೇವಲ ಆರಂಭ' ಎಂದ ನಟ ಜೂನಿಯರ್ ಎನ್ ಟಿಆರ್

ನಿರ್ದೇಶಕ ಎಸ್ ಎಸ್ ರಾಜಮೌಳಿ ನಿರ್ದೇಶನದ ತೆಲುಗಿನ RRR  ಚಿತ್ರದ ನಾಟು-ನಾಟು ಹಾಡಿಗೆ ಆಸ್ಕರ್ ಪ್ರಶಸ್ತಿ ಒಲಿದಿರುವ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿರುವ ನಟ ಜೂ.ಎನ್ ಟಿಆರ್ 'ಇದು ಕೇವಲ ಆರಂಭ ಎಂದು ನನಗನ್ನಿಸುತ್ತದೆ' ಎಂದು ಹೇಳಿದ್ದಾರೆ.

ಭಾರತದ 'RRR', 'ದಿ ಎಲಿಫೆಂಟ್ ವಿಸ್ಪರರ್ಸ್' ಗೆ ಆಸ್ಕರ್ ಪ್ರಶಸ್ತಿ; ಇಲ್ಲಿದೆ 95ನೇ ಅಕಾಡೆಮಿ ಆವಾರ್ಡ್ಸ್ ಪುರಸ್ಕೃತರ ಪಟ್ಟಿ
ಸಿನಿಮಾ ಸುದ್ದಿ

ಭಾರತದ 'RRR', 'ದಿ ಎಲಿಫೆಂಟ್ ವಿಸ್ಪರರ್ಸ್' ಗೆ ಆಸ್ಕರ್ ಪ್ರಶಸ್ತಿ; ಇಲ್ಲಿದೆ 95ನೇ ಅಕಾಡೆಮಿ ಆವಾರ್ಡ್ಸ್ ಪುರಸ್ಕೃತರ ಪಟ್ಟಿ

ಭಾರತದ RRR ಮತ್ತು ದಿ ಎಲಿಫೆಂಟ್ ವಿಸ್ಪರರ್ಸ್ ಸೇರಿದಂತೆ ವಿವಿಧ ವಿಭಾಗಗಳಲ್ಲಿ ನಾನಾ ಚಿತ್ರಗಳು 95ನೇ ಆಸ್ಕರ್ ಅಕಾಡೆಮಿ ಆವಾರ್ಡ್ಸ್ ಪ್ರಶಸ್ತಿಗೆ ಭಾಜನವಾಗಿದ್ದು, ಪ್ರಶಸ್ತಿ ಪುರಸ್ಕೃತರ ಪಟ್ಟಿ ಇಂತಿದೆ.

ಬಾಹುಬಲಿ ಬಳಿಕ ರಾಮ್ ಚರಣ್ ಚಿತ್ರಕ್ಕೆ ರಾಜಮೌಳಿ ನಿರ್ದೇಶನ!
ಸಿನಿಮಾ ಸುದ್ದಿ

ಬಾಹುಬಲಿ ಬಳಿಕ ರಾಮ್ ಚರಣ್ ಚಿತ್ರಕ್ಕೆ ರಾಜಮೌಳಿ ನಿರ್ದೇಶನ!

ಬಾಕ್ಸ್ ಆಫೀಸ್ ನಲ್ಲಿ ದಾಖಲೆ ಪ್ರಮಾಣದ ಗಳಿಕೆ ಕಂಡ ಬ್ಲಾಕ್ ಬಸ್ಟರ್ ಚಿತ್ರ ಬಾಹುಬಲಿ ಬಳಿಕ ಕೊಂಚ ಬ್ರೇಕ್ ಪಡೆದಿದ್ದ ನಿರ್ದೇಶಕ ಎಸ್ ಎಸ್ ರಾಜಮೌಳಿ ಮತ್ತೆ ಅ್ಯಕ್ಷನ್ ಕಟ್ ಹೇಳಲು ಸಿದ್ಧತೆಯಲ್ಲಿ ತೊಡಗಿದ್ದಾರೆ.