Ram Charan

ಹೆಣ್ಣು ಮಗುವಿಗೆ ಜನ್ಮ ನೀಡಿದ ಉಪಾಸನಾ; ರಾಮ್ ಚರಣ್ ಕುಟುಂಬದಲ್ಲಿ ಸಂತಸ!
ಸೆಲೆಬ್ರಿಟಿ ದಂಪತಿಗಳಾದ ರಾಮ್ ಚರಣ್ ಮತ್ತು ಉಪಾಸನಾ ಕಾಮಿನೇನಿ ಮಂಗಳವಾರ ತಮ್ಮ ಮೊದಲ ಮಗುವನ್ನು ಸ್ವಾಗತಿಸಿದ್ದಾರೆ. ಉಪಾಸನಾ ಅವರು ಹೆಣ್ಣು ಮಗುವಿಗೆ ಜನ್ಮ ನೀಡಿದ್ದು, ಕುಟುಂಬದಲ್ಲಿ ಸಂತಸ ಮನೆಮಾಡಿದೆ.

ಸಾವರ್ಕರ್ ಜನ್ಮ ದಿನದಂದೇ ರಾಮ್ ಚರಣ್ ಚೊಚ್ಚಲ ನಿರ್ಮಾಣದ 'ದಿ ಇಂಡಿಯಾ ಹೌಸ್' ಸಿನಿಮಾ ಘೋಷಣೆ
ಗ್ಲೋಬಲ್ ಸ್ಟಾರ್ ರಾಮ್ ಚರಣ್ ವಿ ಮೆಗಾ ಪಿಕ್ಚರ್ಸ್ ಮೂಲಕ ಸಿನಿಮಾ ನಿರ್ಮಾಣಕ್ಕಿಳಿದಿದ್ದಾರೆ. ಮೆಗಾ ಸ್ಟಾರ್ ಕುಡಿಗೆ ಗೆಳೆಯ ಯುವಿ ಕ್ರಿಯೇಷನ್ ವಿಕ್ರಮ್ ರೆಡ್ಡಿ ಸಾಥ್ ಕೊಟ್ಟಿದ್ದಾರೆ.

ನಟ ರಾಮ್ ಚರಣ್ ಪತ್ನಿ ಉಪಾಸನಾ ಕುರಿತು ಅವಹೇಳನಕಾರಿ ಹೇಳಿಕೆ: ವ್ಯಕ್ತಿಗೆ ಹಿಗ್ಗಾಮುಗ್ಗಾ ಥಳಿಸಿದ ಅಭಿಮಾನಿಗಳು, ವಿಡಿಯೋ
ಸಂದರ್ಶನವೊಂದರಲ್ಲಿ ನಟ ರಾಮ್ ಚರಣ್ ಪತ್ನಿ ಉಪಾಸನಾ ಕೊನಿಡೇಲಾ ಬಗ್ಗೆ ಕೆಟ್ಟದಾಗಿ ಮಾತನಾಡಿದ್ದ ವ್ಯಕ್ತಿಯನ್ನು ರಾಮ್ ಚರಣ್ ಅಭಿಮಾನಿಗಳು ಹಿಗ್ಗಾಮುಗ್ಗ ಥಳಿಸಿದ್ದಾರೆ. ಈ ಕುರಿತ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗುತ್ತಿದೆ.

'RC15' ಶೂಟಿಂಗ್ ಸೆಟ್ ನಲ್ಲಿ ಪ್ರಭುದೇವ ತಂಡದಿಂದ 'ನಾಟು ನಾಟು' ಡ್ಯಾನ್ಸ್ ನೊಂದಿಗೆ ರಾಮ್ ಚರಣ್ ಗೆ ಅದ್ದೂರಿ ಸ್ವಾಗತ! ವಿಡಿಯೋ
ನಾಟು ನಾಟು ಜ್ವರ ಇನ್ನೂ ಮುಗಿದಿಲ್ಲ! ನಟ ರಾಮ್ ಚರಣ್ ಅವರ ಮುಂಬರುವ RC15 ಶೂಟಿಂಗ್ ಸೆಟ್ ನಲ್ಲಿ ಅವರಿಗೆ ನೃತ್ಯ ನಿರ್ದೇಶಕ-ನಿರ್ದೇಶಕ ಪ್ರಭುದೇವ ಮತ್ತು ಅವರ ತಂಡದಿಂದ 'ನಾಟು ನಾಟು' ಡ್ಯಾನ್ಸ್ ನೊಂದಿಗೆ ಅದ್ದೂರಿ ಸ್ವಾಗತ ನೀಡಲಾಗಿದೆ.

ಅಮಿತ್ ಶಾ ಭೇಟಿ ಮಾಡಿದ ಚಿರಂಜೀವಿ, ಪುತ್ರ ರಾಮ್ ಚರಣ್
ಆರ್ ಆರ್ ಆರ್ ಚಿತ್ರದ 'ನಾಟು ನಾಟು' ಹಾಡಿಗೆ ಆಸ್ಕರ್ ಪ್ರಶಸ್ತಿ ಸಿಕ್ಕಿದ್ದು, ಚಿತ್ರ ತಂಡ ಪ್ರಶಸ್ತಿ ಜತೆ ಭಾರತಕ್ಕೆ ಮರಳಿದೆ. RRR ಚಿತ್ರದ ನಟ ರಾಮ್ ಚರಣ್ ಹಾಗೂ ಅವರ ತಂದೆ ಚಿರಂಜೀವಿ ಅವರು ಶುಕ್ರವಾರ ಕೇಂದ್ರ ಗೃಹ ಸಚಿವ ಅಮಿತ್...

ಊಹಾಪೋಹಗಳಿಗೆ ತೆರೆ ಎಳೆದ ರಾಮ್ ಚರಣ್, ಉಪಾಸನಾ: ನಮ್ಮ ಮಗು ಭಾರತದಲ್ಲಿ ಜನಿಸಲಿದೆ ಎಂದ ತಾರಾ ದಂಪತಿ!
ಊಹಾಪೋಹಗಳಿಗೆ ವ್ಯತಿರಿಕ್ತವಾಗಿ, ರಾಮ್ ಚರಣ್ ಮತ್ತು ಅವರ ಉದ್ಯಮಿ ಪತ್ನಿ ಉಪಾಸನಾ ಕಾಮಿನೇನಿ ಕೊನಿಡೇಲಾ ಭಾರತದಲ್ಲಿಯೇ ತಮ್ಮ ಮೊದಲ ಮಗುವನ್ನು ಸ್ವಾಗತಿಸಲು ಸಿದ್ಧರಾಗಿದ್ದಾರೆ. ತಮ್ಮ ಮೊದಲ ಮಗು ಅಮೆರಿಕದಲ್ಲಿ ಜನಿಸಲಿದೆ ಎಂಬ ವದಂತಿ ಹಿನ್ನೆಲೆಯಲ್ಲಿ ಉಪಾಸನಾ ಸ್ಪಷ್ಟನೆ ನೀಡಿದ್ದಾರೆ.

ಕ್ಯಾನ್ಸರ್ ಪೀಡಿತ ಪುಟ್ಟ ಬಾಲಕನ ಆಸೆ ಈಡೇರಿಸಿದ ನಟ ರಾಮ್ ಚರಣ್, ಹೃದಯ ವೈಶಾಲ್ಯತೆಗೆ ಅಭಿಮಾನಿಗಳು ಫಿದಾ!
ರಾಮ್ ಚರಣ್ ಆಸ್ಪತ್ರೆಗೆ ಭೇಟಿ ನೀಡಿ ಪುಟ್ಟ ಅಭಿಯಾನಿಯ ಆರೋಗ್ಯ ವಿಚಾರಿಸಿದ್ದಾರೆ. ರಾಮ್ ಚರಣ್ ಅವರ ಹೃದಯ ವೈಶಾಲ್ಯತೆಗೆ ಅಭಿಮಾನಿಗಳು ಟ್ವೀಟರ್ ನಲ್ಲಿ ಭಾರೀ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

10 ವರ್ಷಗಳ ಕಾಯುವಿಕೆ ಅಂತ್ಯ: ಮೊದಲ ಮಗುವಿನ ನಿರೀಕ್ಷೆಯಲ್ಲಿ ರಾಮ್ ಚರಣ್-ಉಪಾಸನಾ ದಂಪತಿ!
ನಟ ರಾಮ್ ಚರಣ್ ಮತ್ತು ಪತ್ನಿ ಉಪಾಸನಾ ಪ್ರಸಿದ್ಧ ಜೋಡಿಗಳಲ್ಲಿ ಒಬ್ಬರಾಗಿದ್ದಾರೆ. ರಾಮ್ ಚರಣ್-ಉಪಾಸನಾ ಮದುವೆಯಾಗಿ 10 ವರ್ಷಗಳು ಕಳೆದಿತ್ತು. ಇದೀಗ ತಮ್ಮ ಅಭಿಮಾನಿಗಳಿಗೆ ನಟ ಗುಡ್ ನ್ಯೂಸ್ ನೀಡಿದ್ದಾರೆ.

ಚಿರಂಜೀವಿ ಅಭಿನಯದ 'ಆಚಾರ್ಯ' ಚಿತ್ರದ ಟ್ರೈಲರ್
ಮೆಗಾಸ್ಟಾರ್ ಚಿರಂಜೀವಿ ಮತ್ತು ರಾಮಚರಣ್ ತೇಜ ಅಭಿನಯದ ಆಚಾರ್ಯ ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ. ಚಿತ್ರವನ್ನು ಕೊರಟಾಲ ಶಿವ ನಿರ್ದೇಶಿಸಿದ್ದಾರೆ.

