Ram Janma Bhoomi

ರಾಮ ಜನ್ಮಭೂಮಿಯಿಂದ 84 ಕೋಸಿ ಪರಿಕ್ರಮ ಮಾರ್ಗದಲ್ಲಿ ಮದ್ಯ ಮಾರಾಟ ನಿಷೇಧ, ಅಂಗಡಿಗಳ ಸ್ಥಳಾಂತರ!
ದೇಶ

ರಾಮ ಜನ್ಮಭೂಮಿಯಿಂದ 84 ಕೋಸಿ ಪರಿಕ್ರಮ ಮಾರ್ಗದಲ್ಲಿ ಮದ್ಯ ಮಾರಾಟ ನಿಷೇಧ, ಅಂಗಡಿಗಳ ಸ್ಥಳಾಂತರ!

ಭಾರತೀಯರ ಶತಮಾನಗಳ ಕನಸು ಮುಂದಿನ ವರ್ಷ ನನಸಾಗಲಿದ್ದು ಜನವರಿ 22ಕ್ಕೆ ರಾಮನ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮ ನಡೆಯಲಿವೆ. ಈ ಹಿನ್ನೆಲೆಯಲ್ಲಿ ರಾಮ ಜನ್ಮಭೂಮಿಯಿಂದ 84 ಕೋಸಿ ಪರಿಕ್ರಮ ಮಾರ್ಗದಲ್ಲಿ ಮದ್ಯ ಮಾರಾಟ ನಿಷೇಧಿಸಿ ಉತ್ತರ ಪ್ರದೇಶ ಸರ್ಕಾರ ಆದೇಶ ಹೊರಡಿಸಿದೆ.

ಕರ ಸೇವೆ, ಲಡ್ಡೂ, ಕರ್ನಾಟಕ-ಅಯೋಧ್ಯೆ ನಡುವಣ ಸಂಬಂಧ; ಹಿರಿಯ ರಾಜಕಾರಣಿಗಳ ಸ್ಮೃತಿ ಪಟಲದಿಂದ ಬಂದ ನುಡಿಮುತ್ತುಗಳು
ರಾಜ್ಯ

ಕರ ಸೇವೆ, ಲಡ್ಡೂ, ಕರ್ನಾಟಕ-ಅಯೋಧ್ಯೆ ನಡುವಣ ಸಂಬಂಧ; ಹಿರಿಯ ರಾಜಕಾರಣಿಗಳ ಸ್ಮೃತಿ ಪಟಲದಿಂದ ಬಂದ ನುಡಿಮುತ್ತುಗಳು

1990 ರ ದಶಕದ ಆರಂಭದಲ್ಲಿ ರಾಮ ಜನ್ಮಭೂಮಿ ಚಳವಳಿಯಲ್ಲಿ ಭಾಗಿಯಾದ ರಾಜಕಾರಣಿಗಳಿಗೆ ಬುಧವಾರ ಬೆಳಿಗ್ಗೆ ಅಯೋಧ್ಯೆಯಲ್ಲಿನ ಭೂಮಿ ಪೂಜೆ ಕರ ಸೇವೆಯ ನೆನಪುಗಳನ್ನು ಮರುಕಳಿಸಿತು.

ಅಯೋಧ್ಯೆ ವಿವಾದ: ಅಕ್ಟೋಬರ್ 17 ಕ್ಕೆ ವಿಚಾರಣೆ ಅಂತ್ಯ-ಸುಪ್ರೀಂ ಮಹತ್ವದ ಹೇಳಿಕೆ
ದೇಶ

ಅಯೋಧ್ಯೆ ವಿವಾದ: ಅಕ್ಟೋಬರ್ 17 ಕ್ಕೆ ವಿಚಾರಣೆ ಅಂತ್ಯ-ಸುಪ್ರೀಂ ಮಹತ್ವದ ಹೇಳಿಕೆ

ಅಕ್ಟೋಬರ್ 17 ರೊಳಗೆ ಅಯೋಧ್ಯೆ ರಾಮಜನ್ಮಭೂಮಿ-ಬಾಬರಿ ಮಸೀದಿ ಭೂ ವಿವಾದದ ವಿಚಾರಣೆಯನ್ನು ಮುಕ್ತಾಯಗೊಳಿಸುವುದಾಗಿ ಸುಪ್ರೀಂ ಕೋರ್ಟ್ ಶುಕ್ರವಾರ ಹೇಳಿದೆ.

ಅಯೋಧ್ಯೆಯ ವಿವಾದಿತ ಸ್ಥಳದಲ್ಲಿ ಹಿಂದೂ ದೇವತೆಗಳ ಚಿತ್ರಗಳು ಸಿಕ್ಕಿದ್ದವು: ರಾಮ್ ಲಲ್ಲಾ ಪರ ವಕೀಲ
ದೇಶ

ಅಯೋಧ್ಯೆಯ ವಿವಾದಿತ ಸ್ಥಳದಲ್ಲಿ ಹಿಂದೂ ದೇವತೆಗಳ ಚಿತ್ರಗಳು ಸಿಕ್ಕಿದ್ದವು: ರಾಮ್ ಲಲ್ಲಾ ಪರ ವಕೀಲ

ಅಯೋಧ್ಯೆಯ ವಿವಾದಿತ ಭೂಮಿಯಲ್ಲಿರುವ ಕಂಬಗಳಲ್ಲಿ ದೇವರ ಹಲವು ಚಿತ್ರಗಳು ದೊರಕಿವೆ ಎಂದು ರಾಮ ಜನ್ಮಭೂಮಿ-ಬಾಬ್ರಿ ಮಸೀದಿ ಪ್ರಕರಣದಲ್ಲಿ  ರಾಮ ಲಲ್ಲಾ ವಿರಾಜಮಾನ ಪರ ವಾದ ಮಂಡಿಸುತ್ತಿರುವ ಹಿರಿಯ ವಕೀಲ ಸಿ ಎಸ್ ವೈದ್ಯನಾಥನ್ ಸುಪ್ರೀಂ ಕೋರ್ಟ್ ಗೆ ಶುಕ್ರವಾರ ತಿಳಿಸಿದ್ದಾರೆ.