ರಾಜ್ಯರಾಮಮಂದಿರಕ್ಕಾಗಿ ಸ್ವಾಧೀನ ಪಡಿಸಿಕೊಂಡ ಅಯೋಧ್ಯೆಯ ಭೂ ವಿವರ ಶೀಘ್ರದಲ್ಲೇ ಬಹಿರಂಗ: ಪೇಜಾವರ ಶ್ರೀ
ಶ್ರೀರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ಅಯೋಧ್ಯೆಯಲ್ಲಿ ಶ್ರೀ ರಾಮ ಮಂದಿರವನ್ನು ನಿರ್ಮಿಸಲು ಸ್ವಾಧೀನಪಡಿಸಿಕೊಂಡ ಜಮೀನಿನ ವಿವರಗಳನ್ನು ಒಂದೆರಡು ದಿನಗಳಲ್ಲಿ ಬಹಿರಂಗಪಡಿಸಲಿದೆ ಎಂದು ಉಡುಪಿ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ತಿಳಿಸಿದ್ದಾರೆ.