Ram Janmabhoomi

ಶ್ರಾವಣ ಆಚರಣೆಗಾಗಿ ರಾಮಮಂದಿರಕ್ಕಾಗಿ 12 ಕೋಟಿ ವೆಚ್ಚದಲ್ಲಿ ಎರಡು ಶುದ್ಧ ಚಿನ್ನದ ಉಯ್ಯಾಲೆ ನಿರ್ಮಿಸುತ್ತಿರುವ ಚೆನ್ನೈನ ಕುಶಲಕರ್ಮಿಗಳು!
ದೇಶ

ಶ್ರಾವಣ ಆಚರಣೆಗಾಗಿ ರಾಮಮಂದಿರಕ್ಕಾಗಿ 12 ಕೋಟಿ ವೆಚ್ಚದಲ್ಲಿ ಎರಡು ಶುದ್ಧ ಚಿನ್ನದ ಉಯ್ಯಾಲೆ ನಿರ್ಮಿಸುತ್ತಿರುವ ಚೆನ್ನೈನ ಕುಶಲಕರ್ಮಿಗಳು!

ಶ್ರೀರಾಮನ ನಗರವಾದ ಅಯೋಧ್ಯೆಯಲ್ಲಿ ಜೂಲನೋತ್ಸವದ ಸಂಪ್ರದಾಯ ಶತಮಾನಗಳಿಂದ ನಡೆದುಕೊಂಡು ಬಂದಿದೆ. ಈ ಬಾರಿ, ಜುಲೈ 29ರ ಶ್ರಾವಣ ಶುಕ್ಲ ತೃತೀಯದಿಂದ ಆಗಸ್ಟ್ 9ರ ಪೂರ್ಣಿಮೆಯವರೆಗೆ ರಾಮನಗರಿಯ ಸಾವಿರಾರು ದೇವಾಲಯಗಳಲ್ಲಿ ಜೂಲನೋತ್ಸವವನ್ನು ಕಾಣಬಹುದು.

ಬಾಬ್ರಿ ಮಸೀದಿ ಧ್ವಂಸ ಪ್ರಕರಣದ ದಾವೆದಾರ ಇಕ್ಬಾಲ್ ಅನ್ಸಾರಿಗೂ ರಾಮ ಮಂದಿರದ ಆಹ್ವಾನ!
ದೇಶ

ಬಾಬ್ರಿ ಮಸೀದಿ ಧ್ವಂಸ ಪ್ರಕರಣದ ದಾವೆದಾರ ಇಕ್ಬಾಲ್ ಅನ್ಸಾರಿಗೂ ರಾಮ ಮಂದಿರದ ಆಹ್ವಾನ!

ಮಹತ್ವದ ಬೆಳವಣಿಗೆಯಲ್ಲಿ ಅಯೋಧ್ಯ ರಾಮಮಂದಿರ ಉದ್ಘಾಟನಾ ಕಾರ್ಯಕ್ರಮಕ್ಕೆ ದಿನಗಣನೆ ಆರಂಭವಾಗಿರುವಂತೆಯೇ ಪ್ರಮುಖರನ್ನು ಕಾರ್ಯಕ್ರಮಕ್ಕೆ ಆಹ್ವಾನಿಸಲಾಗುತ್ತಿದ್ದು, ಇದೀಗ ಬಾಬ್ರಿ ಮಸೀದಿ ಧ್ವಂಸ ಪ್ರಕರಣದ ದಾವೆದಾರ ಇಕ್ಬಾಲ್ ಅನ್ಸಾರಿ ಅವರನ್ನೂ ಕಾರ್ಯಕ್ರಮಕ್ಕೆ ಆಹ್ವಾನಿಸಲಾಗಿದೆ.

ಪ್ರಧಾನಿ ಮೋದಿಯತ್ತ ಪುಷ್ಪವೃಷ್ಟಿ ಮಾಡಿದ ರಾಮಜನ್ಮಭೂಮಿ ವಿವಾದದ ಪ್ರಮುಖ ಅರ್ಜಿದಾರ ಇಕ್ಬಾಲ್ ಅನ್ಸಾರಿ
ದೇಶ

ಪ್ರಧಾನಿ ಮೋದಿಯತ್ತ ಪುಷ್ಪವೃಷ್ಟಿ ಮಾಡಿದ ರಾಮಜನ್ಮಭೂಮಿ ವಿವಾದದ ಪ್ರಮುಖ ಅರ್ಜಿದಾರ ಇಕ್ಬಾಲ್ ಅನ್ಸಾರಿ

ಪ್ರಧಾನಿ ನರೇಂದ್ರ ಮೋದಿ ಅವರ ಅಯೋಧ್ಯಾ ರೋಡ್ ಶೋ ವೇಳೆ ಅಚ್ಚರಿ ಘಟನೆಯೊಂದು ನಡೆದಿದ್ದು, ಈ ಹಿಂದೆ ಬಾಬರಿ ಮಸೀದಿ ಪರ ಕೋರ್ಟ್ ನಲ್ಲಿ ಅರ್ಜಿ ಹಾಕಿದ್ದ ಇಕ್ಬಾಲ್ ಅನ್ಸಾರಿ ಇದೀಗ ಪ್ರಧಾನಿ ಮೋದಿ ಮೇಲೆ ಪುಷ್ಪವೃಷ್ಟಿ ಮಾಡಿ ಅಚ್ಚರಿ ಮೂಡಿಸಿದ್ದಾರೆ.

ಅಯೋಧ್ಯೆಯ ರಾಮ ಜನ್ಮಭೂಮಿ, ಹನುಮಾನ್ ಗರ್ಹಿ ದೇವಾಲಯಲ್ಲಿ ಪೂಜೆ ಸಲ್ಲಿಸಿದ ರಜನಿಕಾಂತ್
ದೇಶ

ಅಯೋಧ್ಯೆಯ ರಾಮ ಜನ್ಮಭೂಮಿ, ಹನುಮಾನ್ ಗರ್ಹಿ ದೇವಾಲಯಲ್ಲಿ ಪೂಜೆ ಸಲ್ಲಿಸಿದ ರಜನಿಕಾಂತ್

ಸಿನಿಮಾ ನಟ ರಜನಿಕಾಂತ್ ಅವರು ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ್ದು, ರಾಮಜನ್ಮಭೂಮಿ, ಹನುಮಾನ್ ಗರ್ಹಿ ದೇವಾಲಯದಲ್ಲಿ ಪೂಜೆ ಸಲ್ಲಿಸಿದ್ದಾರೆ. 

ರಾಮಭಕ್ತಿ ಮತ್ತು ದೇಶ ಭಕ್ತಿ ನಡುವೆ ಯಾವುದೇ ವ್ಯತ್ಯಾಸವಿಲ್ಲ: ಪೇಜಾವರ ಮಠದ ಶ್ರೀಗಳು
ರಾಜ್ಯ

ರಾಮಭಕ್ತಿ ಮತ್ತು ದೇಶ ಭಕ್ತಿ ನಡುವೆ ಯಾವುದೇ ವ್ಯತ್ಯಾಸವಿಲ್ಲ: ಪೇಜಾವರ ಮಠದ ಶ್ರೀಗಳು

ಜನರು ಕಷ್ಟದಲ್ಲಿರುವವರಿಗೆ ಸಹಾಯ ಮಾಡುವ ಉದಾತ್ತ ಕಾರ್ಯವನ್ನು ಕೈಗೊಳ್ಳಬಹುದಾದ ರಾಮರಾಜ್ಯ ಸಂಕಲ್ಪ ಅಭಿಯಾನಕ್ಕೆ ಚಾಲನೆ ನೀಡುವಂತೆ ಪೇಜಾವರ ಮಠದ ಶ್ರೀಗಳು ಮತ್ತು ರಾಮ ಜನ್ಮಭೂಮಿ ಟ್ರಸ್ಟ್‌ನ ಸದಸ್ಯರಾದ ಶ್ರೀ ವಿಶ್ವಪ್ರಸನ್ನ ತೀರ್ಥರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮನವಿ ಮಾಡಿದ್ದಾರೆ. 

ಬಾಬ್ರಿ ಮಸೀದಿ ಧ್ವಂಸ ಪ್ರಕರಣದ ಎಲ್ಲ ಆರೋಪಿಗಳನ್ನು ದೋಷಮುಕ್ತಗೊಳಿಸಿ: ಇಕ್ಬಾಲ್ ಅನ್ಸಾರಿ ಮನವಿ
ದೇಶ

ಬಾಬ್ರಿ ಮಸೀದಿ ಧ್ವಂಸ ಪ್ರಕರಣದ ಎಲ್ಲ ಆರೋಪಿಗಳನ್ನು ದೋಷಮುಕ್ತಗೊಳಿಸಿ: ಇಕ್ಬಾಲ್ ಅನ್ಸಾರಿ ಮನವಿ

ಬಾಬರಿ ಮಸೀದಿ ಧ್ವಂಸ ಪ್ರಕರಣದ ತೀರ್ಪಿನ ಘೋಷಣೆಗೆ ಕ್ಷಣಗಣನೆ ಆರಂಭವಾಗುತ್ತಿದ್ದಂತೆ, ಜಮೀನು ವಿವಾದದಲ್ಲಿ ಮುಸ್ಲಿಂ ಕಡೆಯಿಂದ ಪ್ರಮುಖ ಕಕ್ಷಿದಾರರಾದ ಇಸ್ಬಾಲ್ ಅನ್ಸಾರಿ ಗುರುವಾರ ಎಲ್ಲ ಆರೋಪಿಗಳನ್ನು ದೋಷಮುಕ್ತಗೊಳಿಸುವಂತೆ ಮನವಿ ಮಾಡುವುದರ ಮೂಲಕ ಎಲ್ಲರನ್ನೂ ಚಕಿತಗೊಳಿಸಿದ್ದಾರೆ.

ರಾಮ ಜನ್ಮಭೂಮಿಗೆ ಭೇಟಿ ನೀಡಿದ ಮೊದಲ ಪ್ರಧಾನಿ ನರೇಂದ್ರ ಮೋದಿ! 
ದೇಶ

ರಾಮ ಜನ್ಮಭೂಮಿಗೆ ಭೇಟಿ ನೀಡಿದ ಮೊದಲ ಪ್ರಧಾನಿ ನರೇಂದ್ರ ಮೋದಿ! 

ರಾಮ ಮಂದಿರಕ್ಕೆ ಭೂಮಿಪೂಜೆ ನೆರವೇರಿಸಿರುವ ಪ್ರಧಾನಿ ನರೇಂದ್ರ ಮೋದಿ ರಾಮಜನ್ಮಭೂಮಿಗೆ ಭೇಟಿ ನೀಡಿದ ಮೊದಲ ಪ್ರಧಾನಿ ಎಂಬ ಹೆಗ್ಗಳಿಕೆಗೂ ಪಾತ್ರರಾಗಿದ್ದಾರೆ. 

ರಾಮ ಜನ್ಮ ಭೂಮಿಯಲ್ಲಿ ಪತ್ತೆಯಾದ ಕಲಾಕೃತಿ ಸಂರಕ್ಷಣೆ ಕೋರಿ ಸಲ್ಲಿಸಲಾಗಿದ್ದ ಎರಡು ಪಿಐಎಲ್ ವಜಾ!
ದೇಶ

ರಾಮ ಜನ್ಮ ಭೂಮಿಯಲ್ಲಿ ಪತ್ತೆಯಾದ ಕಲಾಕೃತಿ ಸಂರಕ್ಷಣೆ ಕೋರಿ ಸಲ್ಲಿಸಲಾಗಿದ್ದ ಎರಡು ಪಿಐಎಲ್ ವಜಾ!

ಅಯೋಧ್ಯೆಯಲ್ಲಿನ ರಾಮ ಜನ್ಮಭೂಮಿ ಪ್ರದೇಶದಿಂದ ವಶಕ್ಕೆ ಪಡೆಯಲಾದ ಕಲಾಕೃತಿಗಳ ಸಂರಕ್ಷಣೆಗೆ ಕೋರಿ ಸಲ್ಲಿಸಲಾಗಿದ್ದ ಎರಡು ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು  ಸುಪ್ರೀಂಕೋರ್ಟ್ ಸೋಮವಾರ ವಜಾಗೊಳಿಸಿದೆ.

ಕೋಟ್ಯಾಂತರ ಭಾರತೀಯರ ಕನಸು ಅಯೋಧ್ಯೆ ರಾಮಮಂದಿರಕ್ಕಿಂದು ಅಡಿಪಾಯ: ಕುಬೇರ ತಿಲಾದಲ್ಲಿ ರುದ್ರಾಭಿಷೇಕಕ್ಕೆ ಸಕಲ ಸಿದ್ಧತೆ
ದೇಶ

ಕೋಟ್ಯಾಂತರ ಭಾರತೀಯರ ಕನಸು ಅಯೋಧ್ಯೆ ರಾಮಮಂದಿರಕ್ಕಿಂದು ಅಡಿಪಾಯ: ಕುಬೇರ ತಿಲಾದಲ್ಲಿ ರುದ್ರಾಭಿಷೇಕಕ್ಕೆ ಸಕಲ ಸಿದ್ಧತೆ

ಮರ್ಯಾದಾ ಪುರುಷೋತ್ತಮ, ಏಕಪತ್ನಿ ವ್ರತಸ್ಥ ಶ್ರೀರಾಮಚಂದ್ರನ ಭವ್ಯವಾದ ಮಂದಿರವನ್ನು ಅಯೋಧ್ಯೆಯಲ್ಲಿ ನಿರ್ಮಾಣ ಮಾಡಬೇಕು ಎಂಬ ದಶಕಗಳ ಕನಸು ಈಡೇರುವ ಕಾಲ ಆರಂಭವಾಗಿದೆ. ರಾಮ ಮಂದಿರ ನಿರ್ಮಾಣಕ್ಕೆ ಗುದ್ದಲಿ ಪೂಜೆ ನಡೆಯಲಿದ್ದು, ಇದಕ್ಕೂ ಮುನ್ನ ಕುಬೇರ ತಿಲಾದಲ್ಲಿ ರುದ್ರಾಭಿಷೇಕ ನಡೆಯಲಿದೆ.