ಸಿನಿಮಾ ಸುದ್ದಿಪುನೀತ್ 'ಜೇಮ್ಸ್' ಚಿತ್ರಕ್ಕೆ ದಕ್ಷಿಣ ಭಾರತದಲ್ಲಿ ಖ್ಯಾತರಾದ ರಾಮ್-ಲಕ್ಷ್ಮಣ್ ಸಾಹಸ ನಿರ್ದೇಶನ
ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಭಿನಯದ 'ಜೇಮ್ಸ್' ಕಮರ್ಷಿಯಲ್ ಮನೋರಂಜನಾತ್ಮಕ ಚಿತ್ರದಲ್ಲಿ ಅತ್ಯುತ್ತಮ ಸಾಹಸ, ಹೊಡೆದಾಟದ ಸನ್ನಿವೇಶಗಳಿರುವುದನ್ನು ನಿರ್ದೇಶಕ ಚೇತನ್ ಕುಮಾರ್ ಖಚಿತಪಡಿಸಿದ್ದಾರೆ.